ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರ- ಪ್ರೊ.ಎಸ್.ವಿ.ಡಾಣಿ
ಕೊಪ್ಪಳ,ಡಿ-20: ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರವಾಗಿದ್ದು, ಬದುಕಿನ ಕೈಗನ್ನಡಿಯಾಗಿ ಕೆಲಸ ಮಾಡುತ್ತದೆ. ಪಂಪ ಮನುಷ್ಯ ಜಾತಿ ತಾನೊಂದು ವಲಂ ಎಂದು ಸಾರಿದ್ದಾನೆ. ಜಗತ್ತಿನ ಜನರೆಲ್ಲ ಏಕಭಾವದಲ್ಲಿ ಬದುಕಬೇಕೆಂಬುದು ಅವನ ಒಲವಾಗಿತ್ತು. ಆನಂತರ ಬಂದ ಬಸವಾದಿ ಶರಣರು ಸೋಹಂ ಎನ್ನದೇ…