ಹಿರಿಯ ಪತ್ರಕರ್ತ ,ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
ಬೆಂಗಳೂರು;ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 )ಅವರು ಇಂದು ನಿಧನರಾಗಿದ್ದಾರೆ .
ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ!-->!-->!-->!-->!-->!-->!-->…