ರೈತರ ಹಿತಕ್ಕಾಗಿ ಮಾಡಿದ ಹೋರಾಟಕ್ಕೆ ಸಿಕ್ಕ ಫಲ – ನವೀನ್ ಗುಳಗಣ್ಣನವರ್

ಕೊಪ್ಪಳ : ಜಿಲ್ಲೆಯಲ್ಲಿ ಮುಂಗಾರು ಮಳೆ ವಿಫಲವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ ದಿನದಿಂದಲೇ ಭಾರತೀಯ ಜನತಾ ಪಾರ್ಟಿ ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಬರಪೀಡಿತ ತಾಲೂಕುಗಳನ್ನು ಘೋಷಿಸಿ ರೈತರಿಗೆ ತಕ್ಷಣ ಪರಿಹಾರ…

ಗೋಶಾಲೆ ಆರಂಭಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ ರೈತರ ಪ್ರತಿಭಟನೆ

ಕನಕಗಿರಿ: ತಾಲೂಕಿನಾದ್ಯಂತ ಗೋಶಾಲೆಗಳನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ರೈತರು ಜಾನುವಾರುಗಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸರ್ಕಲ್‌ನ ಸರ್ಕಾರಿ ಆಸ್ಪತ್ರೆ ಬಳಿಯಿಂದ ರೈತರು ಜಾನುವಾರುಗಳೊಂದಿಗೆ ಮೆರವಣಿಗೆ ಮೂಲಕ ಯಮನೂರಪ್ಪ ದರ್ಗಾ…

ಬೀರಪ್ಪ ಅಂಡಗಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ

ಕೊಪ್ಪಳ: ವಿಕಲಚೇತನ ನೌಕರರ ಸಂಘದ ಹಾಗೂ ಎನ್‌.ಪಿ.ಎಸ್.ನವೆಂಬರ್ ಸಂಘದ ರಾಜ್ಯಾಧ್ಯಕ್ಷ ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಕರ್ನಾಟಕ ಪ್ರಸ್ ಕ್ಲಬ್ ವತಿಯಿಂದ ಸೆ.20 ರ ಭಾನುವಾರ ಸಂಜೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಗುರು…

ಮರು ಪರಿಶೀಲನಾ ಕಾರ್ಯದಲ್ಲಿ ಅಧಿಕಾರಿಗಳು, ಸಮಿತಿ ಸದಸ್ಯರು ಜಂಟಿಯಾಗಿ ಮನೆ ಮನೆಗೆ ಭೇಟಿ ನೀಡಿ: ರೆಡ್ಡಿ ಶ್ರೀನಿವಾಸ್

: ಗೃಹಲಕ್ಷ್ಮಿ ಯೋಜನೆಯ ಮರುಪರುಶೀಲನಾ ಕಾರ್ಯ ಆರಂಭವಾಗುತ್ತಿದ್ದು, ಈ ಕಾರ್ಯದಲ್ಲಿ ಅಧಿಕಾರಿಗಳು ಸಂಬಂಧಿಸಿದ ತಾಲೂಕಿನ ಸಮಿತಿ ಸದಸ್ಯರೊಂದಿಗೆ ಜಂಟಿಯಾಗಿ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ಪೂರೈಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ…

ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕರಾಟೆ ಕ್ರೀಡಾಕೂಟ-2026

ಕೊಪ್ಪಳ: 19-09-2026 ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ, ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿ ಹಾಗೂ ಕೊಪ್ಪಳ ಡಿಸ್ಟಿçÃಕ್ಟ್ ಸ್ಪೋರ್ಟ್ಸ ಕರಾಟೆ ಅಸೋಸಿಯೇಷನ್ ಇವರುಗಳ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ…

ಕಾರ್ಖಾನೆ ಧೂಳು ಬಾಧಿತರ ಆರೋಗ್ಯ ತಪಾಸಣೆ ಮಾಡಿ: ವೇದಿಕೆ ಪ್ರತಿಭಟನೆ

ಕನಕಾಪುರ ಮುಕುಂದ್ ಸುಮಿ ವಿಸ್ತರಣೆಗೆ ಎನ್.ಒ.ಸಿ. ನಿರಾಕರಿಸಿ: ಅಲ್ಲಮಪ್ರಭು ಕೊಪ್ಪಳ: ತಾಲೂಕಿನ ಹಿರೇಬಗನಾಳ, ಕನಕಾಪುರ, ಬೇವಿನಹಳ್ಳಿ, ಹುಲಿಗಿ, ಅಲ್ಲಾನಗರ, ಕುಣಿಕೇರಿ, ತಾಂಡಾ, ಚಿಕ್ಕಬಗನಾಳ, ಕಾಸನಕಂಡಿ, ಹಾಲವರ್ತಿ, ಗಿಣಿಗೇರಿ ಒಳಗೊಂಡು 22 ಕಾರ್ಖಾನೆ ಬಾಧಿತ ಹಳ್ಳಿಗಳ ಜನರ ಆರೋಗ್ಯ…

​ಕುಷ್ಟಗಿ ತಾಪಂ ಮಳಿಗೆ ಹರಾಜಿನಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ: ಜಿ.ಪಂ. ಸಿಇಒಗೆ ‘ಕರವೇ ಸ್ವಾಭಿಮಾನಿ…

​ಕುಷ್ಟಗಿ (ಕೊಪ್ಪಳ ಜಿಲ್ಲೆ): ಕುಷ್ಟಗಿ ತಾಲೂಕು ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ, ಕಮಿಷನ್ ಆಸೆಗೆ ಬಿದ್ದು ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ…

ಶಿಲ್ಪಕಲೆಯ ಶ್ರೀಮಂತಿಕೆಗೆ ವಿಶ್ವಕರ್ಮರ ಕೊಡುಗೆ ಅಪಾರ: ಪಿ. ಸುಜ್ಞಾನಮೂರ್ತಿ

ಶಿಲ್ಪಕಲೆಯ ಶ್ರೀಮಂತಿಕೆಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ರಾಜ್ಯಾಕ್ಷರಾದ ಪಿ.ಸುಜ್ಞಾನಮೂರ್ತಿ ಅವರು ಹೇಳಿದರು. : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ…

ದಸರಾ ಕ್ರೀಡಾಕೂಟದ ಕೊಪ್ಪಳ ಜಿಲ್ಲಾ ಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನ 

ಕೊಪ್ಪಳ :19 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ,ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ ಕೊಪ್ಪಳ, ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಇವರ ಸಹಯೋಗದಲ್ಲಿ  ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕರಾಟೆ ಕ್ರೀಡಾಕೂಟ ನಡೆಯಿತು…

ವಿದ್ಯುತ್ ಮತ್ತು ತೀವ್ರ ಬರಪಟ್ಟಿಗೆ ಸೇರಿಸಲು ಹೋರಾಟ : ಕ್ಯಾವಟರ್ ನೇತೃತ್ವದಲ್ಲಿ ಅಳವಂಡಿ ಕೆಇಬಿಗೆ ರೈತರ ಮುತ್ತಿಗೆ

 ಶಾಸಕ ಹಿಟ್ನಾಳ್ 'ಹಾರೆ ಗುದ್ದಲಿ ವೀರ': ಡಾ.ಬಸವರಾಜ ಕ್ಯಾವಟರ್ ಲೇವಡಿ | ತೀವ್ರ ಬರ ಘೋಷಣೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ  ಅಳವಂಡಿ (ಕೊಪ್ಪಳ):ರಾಜ್ಯದಲ್ಲಿ ತಲೆದೋರಿರುವ ಭೀಕರ ಬರದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ 7 ಗಂಟೆ ತ್ರೀಫೇಸ್…
error: Content is protected !!