ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಬೆಂಗಳೂರು:
ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎಪ್ಪತ್ತ್ತರ…