ಕವಿ ಮಕಾನದಾರರಿಗೆ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ
ಗದಗ. 31-ನಿರಂತರ ಪ್ರಕಾಶನದ ಮೂಲಕ ಮೌಲ್ಯಯುತ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ಯಾಗಿ ನೀಡುವ ಜೊತೆಗೆ ಸಾಹಿತ್ಯ ಸಂಘಟನೆ, ಯುವ ಬರಹಗಾರರಿಗೆ ಉತ್ತೇಜನ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ವೋತ್ತಮ ಸೇವಾ ಪುರಸ್ಕೃತ ಹಿರಿಯ ಸಾಹಿತಿ ಎ.ಎಸ್. ಮಕಾನದಾರ ಜಿಲ್ಲಾ…