ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ -CM ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ
ಬೆಂಗಳೂರು:
ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು…