ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿ.ಎಂ.ಸಿದ್ದರಾಮಯ್ಯ
ಮೈಸೂರು ಅ18:
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಜಿಲ್ಲಾ…