ಲೇಖಕನಿಗೆ ದೊಡ್ಡ ಜವಾಬ್ದಾರಿಯಿದೆ-ಸಾಹಿತಿ ಈಶ್ವರ ಹತ್ತಿ ಹೇಳಿಕೆ
-ಮರಳಿ ಮನ ಸಾಗಿದೆ ಪುಸ್ತಕ ಬಿಡುಗಡೆಕೊಪ್ಪಳ: ಸಮಾಜದಲ್ಲಿ ಲೇಖಕನಿಗೆ ತನ್ನದೇ ಆದ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಅನ್ನದಾನೇಶ್ವರ ಶಿಕ್ಷಣಾ ಸೇವಾ ಟ್ರಸ್ಟ್( ರಿ)!-->…