ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ…