ಆಧ್ಯಾತ್ಮಿಕ ದಾರಿಯಲ್ಲಿ ಸಾಗಿ: ಯುವಕರಿಗೆ ಸಿ ವಿ ಚಂದ್ರಶೇಖರ್ ಕರೆ
ಕೊಪ್ಪಳ: ಯುವಜನತೆ ಅಧ್ಯಾತ್ಮದ ಹಾದಿಯಲ್ಲಿ ಸಾಗಿದರೆ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.
ಕಿನ್ನಾಳ ಗ್ರಾಮದಲ್ಲಿ ಮಂಗಳವಾರ ಹನುಮ ಮಾಲಾಧಾರಿಗಳಿಂದ
ಆಯೋಜನೆಗೊಂಡ ಸಂಕೀರ್ತನಾ ಯಾತ್ರೆಯಲ್ಲಿ ಹನುಮ…