ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ
ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು ಹಾಗೂ…