ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: ಸ್ಪರ್ಧಿಗಳಿಗೆ ಮಾಹಿತಿ
2025-26ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ…