ವಿಜ್ಞಾನ ಸಂಶೋಧನೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಕಾವ್ಯ ಚತುರ್ವೇದಿ

ಕೊಪ್ಪಳ ಡಿ.೧೪: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ನೆಹರುಯುವಕೇಂದ್ರ ಕೊಪ್ಪಳ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿಒಂದು ದಿನದಜಿಲ್ಲಾ ಮಟ್ಟದ…

ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸರ್ಕಾರದ ಪರವಾಗಿ  ಅಭಿನಂದನೆ ಸಲ್ಲಿಸಿದ ಸಚಿವ ಕೃಷ್ಣ ಬೈರೇಗೌಡರು

ಬೆಳಗಾವಿ ಡಿಸೆಂಬರ್ 13: ಸಿಂಗಾರಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಅಗ್ರ ಶ್ರೇಯಾಂಕಿತ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು…

ಹನುಮ ಮಾಲಾ ಧಾರಣೆ ಸಂಕೀರ್ತನ ಯಾತ್ರೆಗೆ ಪುಷ್ಪಾರ್ಚನೆಯ ಮೂಲಕ ಸ್ವಾಗತ

ಹನುಮ ಮಾಲಾ ಧಾರಣೆ ಸಂಕೀರ್ತನ. ಯಾತ್ರೆಗೆ ಸರ್ವಧರ್ಮ ಸದ್ಭಾವನಾ ಸಮಿತಿಯಿಂದ. ಪುಷ್ಪಾರ್ಚನೆಯ ನಡೆಸುವುದರ ಮೂಲಕ ಸ್ವಾಗತ. ಗಂಗಾವತಿ. ಹನುಮ ಹುಟ್ಟಿದ ನಾಡು ಎಂದು ಹೆಸರಾದ. ತಾಲೂಕಿನ ಅಂಜನಾದ್ರಿ ಬೆಟ್ಟದ ಕಿಷ್ಕಿಂದ ಆಂಜನೇಯ ದೇವಸ್ಥಾನಕ್ಕೆ ಆಗಮಿಸಿದ ಹನುಮ ಮಾಲಾಧಾರ ಭಕ್ತರ ಸಂಕೀರ್ತನ ಯಾತ್ರೆಗೆ.…

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ,  ):- ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ…

ಪ್ರವಾಸೋದ್ಯಮ ನೀತಿ 2020-26 ರಡಿ ಬಾಗಲಕೋಟೆ,ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳ ಗುರುತು: ಸಚಿವ…

ಬೆಳಗಾವಿ ಸುವರ್ಣಸೌಧ, ಡಿ.13 ಪ್ರವಾಸೋದ್ಯಮ ನೀತಿ 2020-26 ರನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳು ಗುರುತಿಸಲಾಗಿದೆ ಎಂದು ಕಾನೂನು,ನ್ಯಾಯ,ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ…

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ ಸುವರ್ಣಸೌಧ,ಡಿ.13: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ…

ಪರ್ಯಾಯ ಭೂಮಿ ಗುರುತಿಸುವ ಕಾರ್ಯ ಪ್ರಗತಿಯಲ್ಲಿ: ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣಸೌಧ ಡಿ.13 ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳನ್ನು ನಿರ್ವನೀಕರಣಗೊಳಿಸುವ (disforest) ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣದಿಂದ ರೈತರ ಪಹಣಿ ಪತ್ರಿಕೆಯಲ್ಲಿ ಮಂಜೂರಿದಾರರ ಹೆಸರಿನ ಬದಲಾಗಿ ಈವರೆಗೂ ಅರಣ್ಯ ಇಲಾಖೆಯ ಹೆಸರೇ ಮುಂದುವರೆದಿರುತ್ತದೆ. ಪ್ರಸ್ತುತ ಸರ್ಕಾರದಿಂದ…

ಪ್ರವರ್ಗ 1 ಗುಂಪಿನ ಮೀಸಲಾತಿ ಹೆಚ್ಚಳ ಕುರಿತ ಬೇಡಿಕೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ

ಬೆಳಗಾವಿ ಸುವರ್ಣಸೌಧ,   ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಒಳಗೊಂಡ ಪ್ರವರ್ಗ 1 ಗುಂಪಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ…

ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಮುಂದುವರಿದ ಧರಣಿ ಸತ್ಯಾಗ್ರಹ 

ಕೊಪ್ಪಳ : ಲೋಕೋಪಯೋಗಿ ಇಲಾಖೆಯ  ಕಾರ್ಯನಿರ್ವಾಹಕ ಇಂಜಿನಿಯರ್ ಜಿಲ್ಲೆಯಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಗುತ್ತಿಗೆದಾರ ಸಂಘ (ಪ.ಜಾ/ಪ.ಪಂಗಡ) ಜಿಲ್ಲಾ ಶಾಖೆ ಕೊಪ್ಪಳ ವತಿಯಿಂದ  ಪಿಡಬ್ಲ್ಯೂಡಿ ಕಚೇರಿಯ ಮುಂದೆ ನಡೆದ ಧರಣಿ…

ಗುರುನಮನ ಮತ್ತು ಸ್ನೇಹಿತರ ಸಮ್ಮಿಲನ

ಕೊಪ್ಪಳ, ೧೩: ಶ್ರೀ ಗವಿಸಿದ್ಧೇಶ್ವರ ಪ್ರೌಢಶಾಲೆಯ ೧೯೯೭-೯೮ ರ ಬ್ಯಾಚಿನ ’ಗುರುನಮನ’ ಕಾರ್ಯಕ್ರಮವನ್ನು ದಿ. ೧೫-೧೨-೨೦೨೪, ರವಿವಾರ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಮುಂಜಾನೆ ೧೦ ಗಂಟೆಗೆ ಆಯೋಜಿಸಲಾಗಿದೆ. ’ಗುರುನಮನ’ದ ದಿವ್ಯ ಸಾನಿಧ್ಯವನ್ನು ಶ್ರೀ…
error: Content is protected !!