ಅದ್ದೂರಿ ಮೆರವಣಿಗೆ ಮೂಲಕ ಶ್ರೀಕೃಷ್ಣ ಜಯಂತಿ ಆಚರಣೆ
ಶ್ರೀಕೃಷ್ಣ ಜಯಂತಿಯ ಅಂಗವಾಗಿ ಕೊಪ್ಪಳದಲ್ಲಿ ಶನಿವಾರ ಶ್ರೀಕೃಷ್ಣ ಭಾವಚಿತ್ರದ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಹಯೋಗದಲ್ಲಿ ಭಗವಾನ್ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ…