ಭ್ರಷ್ಟಾಚಾರ ದೇಶದ ದೊಡ್ಡ ಪಿಡುಗಾಗಿದೆ- ಉಪಲೋಕಾಯುಕ್ತ ಬಿ. ವೀರಪ್ಪ
ಕೊಪ್ಪಳ. ಅಕ್ಟೋಬರ್.:- ಭ್ರಷ್ಟಾಚಾರ ನಮ್ಮ ದೇಶದಲ್ಲಿ ದೊಡ್ಡ ಪಿಡುಗಾಗಿದ್ದು ಇದರ ನಿರ್ಮೂಲನೆಗೆ ಪ್ರತಿ ಮನೆಯಲ್ಲೊಬ್ಬರು ರಡಿಯಾಗಬೇಕಿದೆ ಎಂದು ಕರ್ನಾಟಕ ಲೋಕಾಯುಕ್ತದ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ!-->!-->!-->!-->!-->…