ಪತ್ರಿಕಾ ವರದಿಗಳ ಬೆನ್ನಲ್ಲೇ ಆರೋಪಿಗಳ ಬಂಧನ; ಹಗರಣದ ಹಿಂದಿರುವ ಅಧಿಕಾರಿಗಳು ಹಾಗೂ ರಾಜಕೀಯ ಪ್ರಭಾವಿಗಳ ಪಾತ್ರವೂ…
ಕೊಪ್ಪಳ, ಸ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಮತ್ತು ವಂಚನೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳು ಸಾರ್ವಜನಿಕರ ಗಮನ ಸೆಳೆದಿವೆ. ಪತ್ರಿಕಾ ವರದಿಗಳ ಬೆನ್ನಲ್ಲೇ ಪ್ರಕರಣದ ತನಿಖೆ ಚುರುಕುಗೊಂಡು ಆರೋಪಿಗಳ ಬಂಧನವಾಗಿರುವುದು…