ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ
: ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.
…