ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ದೇವರಾಜ ಅರಸು ಅವರು ಶ್ರಮಿಸಿದ್ದರು ರೆಡ್ಡಿ ಶ್ರೀನಿವಾಸ
ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ
): ಡಿ. ದೇವರಾಜ ಅರಸು ಅವರು ಬಡ ಹಾಗೂ ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ಶ್ರಮಿಸಿ ಅವರ ಉದ್ದಾರಕ್ಕಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ…