ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಗಾಲಿ ಜನಾರ್ಧನ ರೆಡ್ಡಿ ಆಗ್ರಹ

ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ್ದೇಶದಿಂದ ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಗಂಗಾವತಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಗಂಗಾವತಿಯ ಎಪಿಎಂಸಿಯ ಶ್ರೀ ಚನ್ನಬಸವ…

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವೆಂದ ಸಿಎಂ ಬೆಳಗಾವಿ ಸುವರ್ಣಸೌಧ,ಡಿ.12 ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು…

ಕಾನೂನು ಸುವ್ಯವಸ್ಥೆ ಪಾಲನೆಗೆ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸಿದೆ- ಡಾ. ಜಿ. ಪರಮೇಶ್ವರ್

ಬೆಳಗಾವಿ ಸುವರ್ಣ ವಿಧಾನಸೌಧ.ಡಿ. ಕಳೆದ ಡಿ. 10 ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಸಂಬAಧ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಜರುಗಿದ ಲಾಠಿ ಚಾರ್ಜ್ ನಂತಹ ಅಹಿತಕರ ಘಟನೆಗೆ ಸಂಬAಧಿಸಿದAತೆ ಕಾನೂನು ಸುವ್ಯವಸ್ಥೆ ಪಾಲನೆ ಉದ್ದೇಶದಿಂದ ಸರ್ಕಾರ ತನ್ನ ಜವಾಬ್ದಾರಿಯನ್ನು…

ನಕಲಿ ಜಿ.ಎಸ್.ಟಿ. ಇನ್ವಾಯ್ಸ್ ತಡೆಗಟ್ಟಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ,ಡಿ.  ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿ.ಎಸ್.ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ.…

ಶಾಸಕ ರಾಘವೇಂದ್ರ ಹಿಟ್ನಾಳ ಮನೆ ಮುಂದೆ ತಮಟೆ ಚಳುವಳಿ :  ಗಣೇಶ್ ಹೊರತಟ್ನಾಳ

ಕೊಪ್ಪಳ : ಒಳಮೀಸಲಾತಿ ವಿಚಾರವಾಗಿ ಡಿ.14 ರಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಮನೆ ಮುಂದೆ ತಮಟೆ ಚಳುವಳಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಗಣೇಶ್ ಹೊರತಟ್ನಾಳ ಹೇಳಿದರು.…

ವಿದ್ಯಾರ್ಥಿಗಳ ಬಸ್ ಸಮಸ್ಯೆಗಳಿಗೆ ಬೇಗನೆ ಪರಿಹಾರ ನೀಡಲು ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಆಗ್ರಹ.

ಮುನಿರಾಬಾದ್ ಗ್ರಾಮಕ್ಕೆ ಮತ್ತು ಹೊಸಪೇಟೆಗೆ ವಿದ್ಯಾಭ್ಯಾಸಕ್ಕೆ ಹೋಗುವ ಹುಲಿಗಿ ಚರ್ಚ್ ಏರಿಯ ಮತ್ತು ಹೊಸ ಲಿಂಗಪುರ ಗ್ರಾಮಗಳಿಂದ ಮುನಿರಾಬಾದ್ ಮತ್ತು ಹೊಸಪೇಟೆಗೆ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಇರುವ ಬಸ್ ಗಳ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ…

ಅಖಿಲ ಭಾರತ ವಚನ ಸಾಹಿತ್ಯ & ಸಾಂಸ್ಕೃತಿಕ ಪರಿಷತ್ತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ :ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು (ರಿ) ಕೊಪ್ಪಳ ಜಿಲ್ಲಾಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಕೊಪ್ಪಳ ಜಿಲ್ಲಾಘಟಕಕ್ಕೆಇಲ್ಲಿನ ಹಿರಿಯ ಸಾಹಿತಿ ಜಿ.ಎಸ್.ಗೋನಾಳರವರನ್ನು ರಾಜ್ಯಾಧ್ಯಕ್ಷರಾದಎನ್.ತಿಮ್ಮಪ್ಪಇವರು ನೇಮಕ ಮಾಡಿ…

ಗಂಗಾಧರ ಬಂಡಾನವರ ಸೂತ್ರಧಾರ  ವ್ಯಕ್ತಿಗತ ಚಿತ್ರಕಲಾ ಪ್ರದರ್ಶನ

ಕೊಪ್ಪಳ : ಇತ್ತಿಚೀಗೆ ನಡೆದ ಚಿತ್ರಕಲಾ ಪ್ರದರ್ಶನದಲ್ಲಿ ಕೊಪ್ಪಳ ಜಿಲ್ಲೆಯ ಯುವ ಕಲಾವಿಧ ಗಂಗಾಧರ ಈರಣ್ಣ ಬಂಡಾನವರ ಸೂತ್ರಧಾರ ವ್ಯಕ್ತಿಗತ ಚಿತ್ರಪ್ರದರ್ಶನವು ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಲಾಯಿತು.      ಮುಖ್ಯ ಆಹ್ವಾನಿತರಾಗಿ ಹೆಸರಾಂತ ಹಿರಿಯ ಕಲಾವಿಧರ…

ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸ್ರಹಸ್ರಾರು ಮಾಲಾಧಾರಿಗಳು

ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಸಂಭ್ರಮ ಕೊಪ್ಪಳ  : ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಸ್ರಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಆಗಮಿಸುತ್ತಿರುವುದರಿಂದ ಅಂಜನಾದ್ರಿಯಲ್ಲಿ ವಿಶೇಷ ಸಂಭ್ರಮ ಕಂಡುಬಂದಿತು.…

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ರಾಜ್ಯದಲ್ಲಿ ಕಳೆದ ವರ್ಷ 11ಸಾವಿರ ಪ್ರಕರಣ ದಾಖಲು ಬೆಳಗಾವಿ ಸುವರ್ಣಸೌಧ,ಡಿ. ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ…
error: Content is protected !!