ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನ
: ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದ ವತಿಯಿಂದ 2025-26ನೇ ಸಾಲಿನ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಗಸ್ಟ್ 13 ರೊಳಗಾಗಿ ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ …