ಒಳಮೀಸಲಾತಿ ಜಾರಿಗಾಗಿ ಆಗಸ್ಟ್ 1 ಬೃಹತ್ ಪ್ರತಿಭಟನೆ; ಬಸವರಾಜ್ ದಡೇಸೂಗುರು
ಕೊಪ್ಪಳ
ಒಳ ಮೀಸಲಾತಿ ಜಾರಿಗಾಗಿ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು
ಪೂರ್ವಭಾವಿ ಸಭೆಯಲ್ಲಿ ಅಗಸ್ಟ್ 1 ರಂದು ಒಳಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಕೊಪ್ಪಳ ಜಿಲ್ಲೆಯ…