Browsing Category

Sahitya_Kavite_writer

ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಮನೆ ನಿರ್ಮಿಸಿ; ಡಾ.ಮಾನಸ

Koppal : ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಾಲಯ ನಿರ್ಮಿಸಿ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸರವರು ನುಡಿದರು. ಅವರು ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರ ಮನೆಯಲ್ಲಿ ಖಾಸಗಿಯಾಗಿ ನಿರ್ಮಿಸಿಕೊಂಡಿರುವ ‘ಶಶಾಂಕ ಮನೆ ಗ್ರಂಥಾಲಯ’ವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವಿಕೆಯಲ್ಲಿ ಬೋಡೆ ರಿಯಾಜ್ ಅಹ್ಮದ ಅವರ ಕೊಡುಗೆ ಅಪಾರ-…ನೋರಾ

ಕೃತಿ..ಅಮೀರ್ ಖುಸ್ರೋ ಕಾವ್ಯಲೋಕ ಅನುವಾದ..ಬೋಡೆ ರಿಯಾಜ್ ಅಹ್ಮದ್ ಪ್ರಕಟಣೆ...ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಟಗಳು..162 ಬೆಲೆ..120 ಕೃತಿ ಓದುವ ಮುನ್ನ ಅಮೀರ್ ಖುಸ್ರೋ ಅವರ ಪರಿಚಯಕ್ಕಾಗಿ ಸಾಕಷ್ಟು ವಿಷಯಗಳನ್ನು ಕಲೆಹಾಕಿದ್ದಾರೆ ಬೋಡೆ ಅವರು.ಉತ್ತಮ ಮಹತ್ವಪೂರ್ಣ ಮಾಹಿತಿ. …

ವರ್ತಮಾನದ ತಲ್ಲಣಗಳಿಗೆ ಕವಿ ಸ್ಪಂದಿಸಲಿ  ಡಾ.ಪುಷ್ಪಾ.ಶಲವಡಿಮಠ 

ದರ್ವೇಶಿ ಕಾವ್ಯ ಕೃತಿ ಜನಾರ್ಪಣೆ ಗದಗ : ಬಡತನ ಹಸಿವು ನೋವು ಸಂಕಟಗಳು ವರ್ತಮಾನದ ತಲ್ಲಣಗಳಿಗೆ ಕವಿ ಸ್ಪಂದನೆ ಅಗತ್ಯ ಎಂದು ಹಾವೇರಿ ಜಿಲ್ಲಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಹಿರಿಯ ಕವಯತ್ರಿ   ಡಾ ಪುಷ್ಪಾ ಶಲವಡಿಮಠ ಅಭಿಮತ ವ್ಯಕ್ತಪಡಿಸಿದರು.…

ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ

ಗದಗ -27 ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ದಿ 29 ರ ರವಿವಾರ ದಂದು ಹೂವಿನಹಡಗಲಿಯ ಸರ್ಕಾರಿ ನೌಕರರ ಭವನದಲ್ಲಿ ಜನಾರ್ಪಣೆ ಗೊಳ್ಳಲಿದೆ. ಹೂವಿನ ಹಡಗಲಿಯ ಸಿಂಚನ ಪ್ರಕಾಶನ ಮತ್ತು ಮೇ

ನೈಜ ಘಟನೆ ಆಧಾರಿತ ಕಾದಂಬರಿ ‘ಸಂಬಳಿಗೋಲು’ ಫೆ 16ಕ್ಕೆ ಬಿಡುಗಡೆ

ಹಿರಿಯ ಪತ್ರಕರ್ತ, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಅವರು ಬರೆದಿರುವ ಮುನ್ನುಡಿಯ ಆಯ್ದ ಭಾಗ ನೈಜ ಘಟನೆಗಳು ಎಳೆಯ ಮನಸ್ಸಿನ ಮೇಲೆ ಭಾರೀ ಪರಿಣಾಮ ಬೀರಬಲ್ಲವು. ಅವು ಆಗಾಗ ಮುಗ್ಥ ಮನವನ್ನು ಅಲುಗಾಡಿಸಬಲ್ಲವು. ಅಷ್ಟೆ ಅಲ್ಲ, ಸದಾ ಕಾಲ ಕಾಡುತ್ತಾ ಆಲೋಚನೆಯ ದಿಕ್ಕನ್ನು ಬದಲಿಸಬಲ್ಲವು.

ಕಸಾಪ ದತ್ತಿ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

ಕಸಾಪ ದತ್ತಿ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ ಕೊಪ್ಪಳ : ಡಾ.ಮಹಾಂತೇಶ ಮಲ್ಲನಗೌಡರ ಅವರು “ದಿ.ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ದತ್ತಿ” ಹೆಸರಿನಲ್ಲಿ ನೀಡುವ ದತ್ತಿ ಪ್ರಶಸ್ತಿಗೆ ಕೊಪ್ಪಳ ಜಿಲ್ಲಾ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದೆ, ರ‍್ಹ ಬರಹಗಾರರು ೨೦೨೫ ರ ಜನೇವರಿಯಿಂದ…

ಕಸಾಪ ದತ್ತಿ ಪ್ರಶಸ್ತಿಗಾಗಿ ಮಹಿಳಾ ಬರಹಗಾರರ ಪುಸ್ತಕಗಳ ಆಹ್ವಾನ

ಕೊಪ್ಪಳ : ಡಾ.ಮಹಾಂತೇಶ ಮಲ್ಲನಗೌಡರ ಅವರು “ ದಿ. ಅಂದಮ್ಮ ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ದತ್ತಿ ” ಹೆಸರಿನಲ್ಲಿ ನೀಡುವ ದತ್ತಿ ಪ್ರಶಸ್ತಿಗೆ ಕೊಪ್ಪಳ ಜಿಲ್ಲಾ ಮಹಿಳಾ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದೆ, ಅರ್ಹ ಮಹಿಳಾ ಬರಹಗಾರರು 2025 ರ ಜನೇವರಿಯಿಂದ…

ಅನಿಶ್ಚಿತ ಕಾಲದ ನೈತಿಕ ಧ್ವನಿ: ‘ಬೌಮನಿಜಂ’ ಮತ್ತು ಬೌಮನ್ ಚಿಂತನೆ

(ಕುವೆAಪು ಭಾಷಾಭಾರತಿಯಿಂದ ಕೊಡಮಾಡುವ ೨೦೨೪ನೇ ವರ್ಷದ ಪುಸ್ತಕ ಬಹುಮಾನ ಪಡೆದ ಡಾ.ಮಲ್ಲೇಶಪ್ಪ ಸಿದ್ರಾಂಪೂರರವರ ‘ಬೌಮನಿಜಂ’ ಕೃತಿ ಅವಲೋಕನ) A moral voice in uncertain times: ‘Baumanism’ and Bauman’s thought ಡಾ.ಮಲ್ಲೇಶಪ್ಪ ಸಿದ್ರಾಂಪೂರರವರು ಮೂಲತಃ…

ಡಾ.ಮುಮ್ತಾಜ ಬೇಗಂಗೆ ಚೈತನ್ಯ ಸಿರಿ ಪ್ರಶಸ್ತಿ ಪ್ರಧಾನ

ಗಂಗಾವತಿ,(ಕೊಪ್ಪಳ), ಡಿ.30-ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತು ಆಯೋಜಿಸಿರುವ 5ನೇ ರಾಜ್ಯ ಸಮ್ಮೇಳನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಗಂಗಾವತಿ ಎಸಕೆಎನಜಿ ಕಾಲೇಜಿನ ಪ್ರಾಧ್ಯಾಪಕಿ, ಲೇಖಕಿ ಡಾ.ಮುಮ್ತಾಜ್ ಬೇಗಂ ಅವರಿಗೆ ಚೈತನ್ಯ ಸಿರಿ ಪ್ರಶಸ್ರಿ ನೀಡಿ ಗೌರವಿಸಲಾಯಿತು.ಗಿರಿನಾಡು

ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ –  ಯು.ಟಿ. ಖಾದರ್‌

ಗದಗ: ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದರು. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ
error: Content is protected !!