Browsing Category

Sahitya_Kavite_writer

ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ –  ಯು.ಟಿ. ಖಾದರ್‌

ಗದಗ: ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದರು. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ

ನಿರಂತರ ಸಾಹಿತ್ಯ ಪುರಸ್ಕಾರ ಪ್ರದಾನ, ಪುಸ್ತಕ ಲೋಕಾರ್ಪಣೆ ಹಾಗೂ ಬಹುಭಾಷಾ ಕವಿಗೋಷ್ಠಿ

ಪುತ್ತೂರು: 26 - ಇಲ್ಲಿಯ ಸಂತ ಫಿಲೋಮಿನಾ ಜ್ಯೂಬಿಲಿ ಮೆಮೋರಿಯಲ್ ಹಾಲ್ ದರ್ಬೆದಲ್ಲಿ ರವಿವಾರ ದಿನಾಂಕ 28 ರಂದು ಬೆಳಿಗ್ಗೆ 9-30 ಗಂಟೆಗೆ ನಿರಂತರ ಪ್ರಕಾಶನ, ಗದಗ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ, ಗಜೇಂದ್ರಗಡ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ

ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರ- ಪ್ರೊ.ಎಸ್.ವಿ.ಡಾಣಿ

ಕೊಪ್ಪಳ,ಡಿ-20:  ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರವಾಗಿದ್ದು, ಬದುಕಿನ ಕೈಗನ್ನಡಿಯಾಗಿ ಕೆಲಸ ಮಾಡುತ್ತದೆ. ಪಂಪ ಮನುಷ್ಯ ಜಾತಿ ತಾನೊಂದು ವಲಂ ಎಂದು ಸಾರಿದ್ದಾನೆ. ಜಗತ್ತಿನ ಜನರೆಲ್ಲ ಏಕಭಾವದಲ್ಲಿ ಬದುಕಬೇಕೆಂಬುದು ಅವನ ಒಲವಾಗಿತ್ತು. ಆನಂತರ ಬಂದ ಬಸವಾದಿ ಶರಣರು ಸೋಹಂ ಎನ್ನದೇ…

ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ

ಗಂಗಾವತಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ : 23-12-2025 ರಂದು ಕನ್ನಡ ಸಾಹಿತ್ಯ ಪರಿಷತ್ತು ಭವನ ಗಂಗಾವತಿಯಲ್ಲಿ ನಡೆಯಲಿದ್ದು, ಅಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಉದ್ಘಾಟನೆ ಕಾರ್ಯಕ್ರಮವೂ ನೆರವೇರಲಿದೆ.

ಸಾಹಿತ್ಯ ಅಕಾಡೆಮಿಯ ಸೃಜನ ಸಮ್ಮಿಲನ ಸಾಹಿತ್ಯ ವೇದಿಕೆ ಕಾರ್ಯಕ್ರಮ

ಸಾಹಿತ್ಯ ಅಕಾಡೆಮಿ, ಶಕ್ತಿ ಶಾರದೆಯ ಮೇಳ ಭಾಗ್ಯನಗರ ಕೊಪ್ಪಳದ ಸಂಯುಕ್ತಶ್ರಾಯದಲ್ಲಿ ಸೃಜನ ಸಮ್ಮಿಲನ - ಸಾಹಿತ್ಯ ವೇದಿಕೆ ಕಾರ್ಯಕ್ರಮವನ್ನು ಇಂದು ನವಂಬರ್ ೩೦, ೨೦೨೫, ರವಿವಾರ ಮುಂಜಾನೆ ೧೦.೩೦ ಗಂಟೆಗೆ ಸರಕಾರಿ ನೌಕರರ ಸಾಂಸ್ಕೃತಿಕ ಭವನ ಕೊಪ್ಪಳದಲ್ಲಿ ಆಯೋಜಿಸಲಾಗಿದೆ. ಉದ್ಘಾಟನಾ…

ರಂಗತಪಸ್ವಿ ಪಿ.ಬಿ.ಧುತ್ತರಗಿ ಕನ್ನಡದ ಅಧ್ಯಯನಶೀಲ ನಾಟಕಕಾರ -ಎಸ್.ಜಿ.ನಂಜಯ್ಯನಮಠ

ಬೆಂಗಳೂರು, ನವೆಂಬರ್ 18: ಕರ್ನಾಟಕದ ವೃತ್ತಿ ರಂಗಭೂಮಿಗೆ ಹಲವಾರು ಅಮೂಲ್ಯ ಕೊಡುಗೆಗಳನ್ನು ನೀಡಿರುವ ಪಿ.ಬಿ.ಧುತ್ತರಗಿ ಅವರನ್ನು ನಾಡು ಸದಾ ಸ್ಮರಿಸಬೇಕು.ನಿರಂತರ ಅಧ್ಯಯನ ಮತ್ತು ತಪಸ್ಸಿನ ಮೂಲಕ ಅವರು ರಚಿಸಿದ ಅನೇಕ ನಾಟಕಗಳು ಜನಪ್ರಿಯವಾಗಿ ನೂರಾರು ಕಲಾವಿದರನ್ನು ಪೋಷಿಸುವುದರ…

ವೃತ್ತಿಯ ಜೊತೆಯಲ್ಲಿ ಸಾಹಿತ್ಯದ ಕೃಷಿ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ: ಜುಮ್ಮಣ್ಣನ್ನವರ

ಕೊಪ್ಪಳ:ಆರೋಗ್ಯ ಇಲಾಖೆಯ ನೌಕರನಾಗಿ ಕಾರ್ಯನಿರ್ವಹಿಸುವುದರ ಜೊತೆ ಜೊತೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವ ಸಾಹಿತಿ ಶಿವರಾಯಪ್ಪ ನೀರಲೋಟಿ ಅವರ ಕಾರ್ಯವು ಬಹಳ ಶ್ಲಾಘನೀಯವಾಗಿದೆ ಎಂದು ಸರಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾದ ನಾಗರಾಜ ಆರ್ ಜುಮ್ಮಣ್ಣನ್ನವರ…

ಕವಿ ಮಕಾನದಾರರಿಗೆ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ

ಗದಗ. 31-ನಿರಂತರ ಪ್ರಕಾಶನದ ಮೂಲಕ ಮೌಲ್ಯಯುತ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ಯಾಗಿ ನೀಡುವ ಜೊತೆಗೆ ಸಾಹಿತ್ಯ ಸಂಘಟನೆ, ಯುವ ಬರಹಗಾರರಿಗೆ ಉತ್ತೇಜನ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ವೋತ್ತಮ ಸೇವಾ ಪುರಸ್ಕೃತ ಹಿರಿಯ ಸಾಹಿತಿ  ಎ.ಎಸ್. ಮಕಾನದಾರ ಜಿಲ್ಲಾ…

ಕಲಾ ಆರಾಧಕ ಬಸ್ ಕಂಡಕ್ಟರ್ : ಸಿದ್ದರಾಮ ಕೊಪ್ಪರ್

ಸಾಹಿತ್ಯ ಮತ್ತು ಕಲೆ ಜನರನ್ನು ಜಾಗೃತಿಗೊಳಿಸುವುದು ಮತ್ತು  ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲಗೊಳಿಸುವುದಾಗಿದೆ. ಕಲೆ ಕಲೆಗಾಗಿ ಅಲ್ಲ- ಕಲೆ  ಪ್ರಜೆಗಳಿಗಾಗಿ ಎಂಬ ಮಾತಿನಂತೆ ಸಮಾಜದಲ್ಲಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅವುಗಳನ್ನು ನಾಟಕಗಳ ಮೂಲಕ ನಿರ್ದೇಶನ ಮತ್ತು ಪ್ರದರ್ಶನ…

ಲೇಖಕನಿಗೆ ದೊಡ್ಡ ಜವಾಬ್ದಾರಿಯಿದೆ-ಸಾಹಿತಿ ಈಶ್ವರ ಹತ್ತಿ ಹೇಳಿಕೆ

-ಮರಳಿ ಮನ ಸಾಗಿದೆ ಪುಸ್ತಕ ಬಿಡುಗಡೆಕೊಪ್ಪಳ: ಸಮಾಜದಲ್ಲಿ ಲೇಖಕನಿಗೆ ತನ್ನದೇ ಆದ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಅನ್ನದಾನೇಶ್ವರ ಶಿಕ್ಷಣಾ ಸೇವಾ ಟ್ರಸ್ಟ್( ರಿ)
error: Content is protected !!