Browsing Category

Sahitya_Kavite_writer

ಲೇಖಕನಿಗೆ ದೊಡ್ಡ ಜವಾಬ್ದಾರಿಯಿದೆ-ಸಾಹಿತಿ ಈಶ್ವರ ಹತ್ತಿ ಹೇಳಿಕೆ

-ಮರಳಿ ಮನ ಸಾಗಿದೆ ಪುಸ್ತಕ ಬಿಡುಗಡೆಕೊಪ್ಪಳ: ಸಮಾಜದಲ್ಲಿ ಲೇಖಕನಿಗೆ ತನ್ನದೇ ಆದ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಹಿರಿಯ ಸಾಹಿತಿ ಈಶ್ವರ ಹತ್ತಿ ಹೇಳಿದರು.ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಅನ್ನದಾನೇಶ್ವರ ಶಿಕ್ಷಣಾ ಸೇವಾ ಟ್ರಸ್ಟ್( ರಿ)…

ಅಮರದೀಪ ರಚಿತ ಮರಳಿ ಮನ ಸಾಗಿದೆ ಕೃತಿ ೨೮ಕ್ಕೆ ಬಿಡುಗಡೆ

ಕೊಪ್ಪಳ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಆಗಿರುವ ಲೇಖಕ ಅಪರದೀಪ.ಪಿ.ಎಸ್ ಅವರ ಮೊದಲ ಕೃತಿ ಮರಳಿ ಮನ ಸಾಗಿದೆ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಸೆ.೨೮ರಂದು ಬೆಳಗ್ಗೆ ೧೦-೩೦ಕ್ಕೆ ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.     ಪತ್ರಕರ್ತ…

ರೇಣುಕಾ ಕೋಡಗುಂಟಿ ಅವರಿಗೆ, ದತ್ತಿನಿಧಿ ಪ್ರಶಸ್ತಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ " ಚಿಗುರೊಡೆದ ಬೇರು" ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ " ತ್ರಿವೇಣಿ ದತ್ತಿನಿಧಿ" ಪ್ರಶಸ್ತಿ ಲಭಿಸಿದೆ. ಇದೆ ತಿಂಗಳು ಅಂದರೆ ಸೆಪ್ಟೆಂಬರ್ 13 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು…

ಡಾ. .ಶರಣಬಸಪ್ಪ ಕೋಲ್ಕಾರ್‌ರ ಕೃತಿ ಬಿಡುಗಡೆ

ಕೊಪ್ಪಳ, ಆ,೩;- ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ, ಗಂಗಾವತಿಇವರ ಸಂಯುಕ್ತಾಶ್ರಯದಲ್ಲಿಗಂಗಾವತಿಯ ಸಂಶೋಧಕರು ಹಾಗೂ ಪ್ರಾಚಾರ್ಯರಾದಡಾ.ಶರಣಬಸಪ್ಪಕೋಲ್ಕಾರ್‌ಇವರ 'ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿ ಸೆರೆಮನೆ' ಎಂಬ ಸಂಶೋಧನಾಕಿರುಹೊತ್ತಿಗೆ ಆ,೩…

ಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ

ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆ ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು. 'ನೆಲದ ಕವಿ' ರಮೇಶ ಸಿ. ಬನ್ನಿಕೊಪ್ಪ ಅವರ…

ಅರಣಾ ನರೇಂದ್ರರ ಎರಡು ಕೃತಿ ಲೋಕಾರ್ಪಣೆ

ಪರಿಸರದಿಂದ ಉತ್ತಮ ಸಾಹಿತ್ಯ ಸಾಧ್ಯ-ಪ್ರೊ.ಕೆ.ರವೀಂದ್ರನಾಥ ಕೊಪ್ಪಳ: ಸಮಾಜ,ಶಿಕ್ಷಣ,ಮನೆತನದ ಮೂಲಕ ಸಾಹಿತ್ಯ ರಚಿಸಿದ ಅರುಣಾ ನರೇಂದ್ರ ಪಾಟೀಲ ಅವರ ಕಾರ್ಯ ಸ್ತುತ್ತ್ಯಾರ್ಹ.ಅವರ‌ ಮೇಲೆ ವಚನ,ಕೀರ್ತನೆ,ತತ್ವಪದ,ಅನು ಭಾವಿಕ‌ ನೆಲೆಗಳು ಪ್ರಭಾವ ಬೀರಿವೆ.ಉತ್ತಮ ಸಾಹಿತ್ಯ ರಚನೆಗೆ ಅವರ…

ಚಂದಿರನಿಲ್ಲದ ಬಾನಿನಲಿ ಹಾಗೂ ಕಮಲಿಯ ಕುರಿಮರಿ ಕೃತಿ ಲೋಕಾರ್ಪಣೆಸನ್ಮಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮ

ಕೊಪ್ಪಳದ ಸಾಹಿತಿ ಶಿಕ್ಷಕಿ ಅರುಣಾ ನರೇಂದ್ರ ಅವರ ಚಂದಿರನಿಲ್ಲದ ಬಾನಿನಲಿ ಹಾಗೂ ಕಮಲಿಯ ಕುರಿಮರಿ ಎರಡು ಕೃತಿಗಳ ಲೋಕಾರ್ಪಣೆ,ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಜುಲೈ 20 ರಂದು ಭಾನುವಾರ ಬೆಳಿಗ್ಗೆ 10-00 ಗಂಟೆಗೆ ನಗರದ ತಾಲೂಕು…

ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಮೂವರು ರಂಗಕರ್ಮಿಗಳಿಗೆ ಸಿಜಿಕೆ ರಂಗಪುರಸ್ಕಾರ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹಿರಿಯ ರಂಗಕರ್ಮಿ ಗಳಾದ ಬಸವರಾಜ್ ಹೆಸರೂರು, ಹಾಲಯ್ಯ ಹುಡೇಜಾಲಿ ಹಾಗೂ ನಾಗರಾಜ್ ಇಂಗಳಗಿ ಇವರಿಗೆ ಸಿಜಿಕೆ ರಂಗ ಪುರಸ್ಕಾರಗಳನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ…

‘ದುಬೈ ದೌಲತ್ತು’ ಬರೀ ಪ್ರವಾಸೀ ಕಥನವಲ್ಲ – ಅನುಭವೀ ಕಥನವೂ ಕೂಡ – ಗವಿಸಿದ್ಧಪ್ಪ ಕೊಪ್ಪಳ

ಕೊಪ್ಪಳ : ನಗರದ ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ಹಿರಿಯ ವಾಣಿಜ್ಯೋದ್ಯಮಿಗಳಾದ ಮಲ್ಲಿಕಾರ್ಜುನ ಬಳ್ಳೊಳ್ಳಿಯವರು ಕವಿ ಮಹೇಶ ಬಳ್ಳಾರಿಯವರ ‘ದುಬೈ ದೌಲತ್ತು’ ಪ್ರವಾಸೀ ಕಥನವನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಗವಿಸಿದ್ಧಪ್ಪ ಕೊಪ್ಪಳ ಕೃತಿ ಕುರಿತು ಮಾತನಾಡಿ…

ಭಾವಗೀತೆಗಳ ರಚನೆಯ ಹರಿಕಾರ ಎಚ್.ಎಸ್.ವಿ. -ರವಿತೇಜ ಅಬ್ಬಿಗೇರಿ

 ಕೊಪ್ಪಳ : ಭಾವಗೀತೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬರಹ ರೂಪದಲ್ಲಿ ಪ್ರಕಟಿಸಿದ ಶ್ರೇಯಸ್ಸು ಖ್ಯಾತ ಕವಿ ದಿವಂಗತ ಎಚ್..ಎಸ್. ವೆಂಕಟೇಶ ಮೂರ್ತಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಅಭಿಪ್ರಾಯ ಪಟ್ಟರು. ಅವರು ಭಾನುವಾರ ಇಲ್ಲಿಯ…
error: Content is protected !!