Sign in
Sign in
Recover your password.
A password will be e-mailed to you.
Browsing Category
Sahitya_Kavite_writer
ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ
ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ
ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ
ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು
ಬೆಂಗಳೂರು ಜೂ…
ಬೂಕರ್ ಪ್ರಶಸ್ತಿಗೆ ಭಾಜನರಾದ ಭಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಸನ್ಮಾನ ಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ…
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಭಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು.
ಈ…
ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಿ: ಕುಲಪತಿ ಪ್ರೊ.ಬಿ.ಕೆ.ರವಿ
ಕೊಪ್ಪಳ ವಿವಿಯಿಂದ ಕಾವ್ಯ ಪೂರ್ಣಿಮಾ ಕಾರ್ಯಕ್ರಮ ಆಯೋಜನೆ
ಕವಿಗಳಿಂದ ಕವಿತೆ ವಾಚನ
ಕೊಪ್ಪಳ : ಸಮಾಜದಲ್ಲಿ ಎಲ್ಲರೂ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಬೇಕಾದರೆ ಪ್ರತಿಯೊಬ್ಬರೂ ಬುದ್ಧನ ಮಾರ್ಗವನ್ನು ಅನುಸರಿಸಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ!-->!-->!-->!-->!-->!-->!-->…
ಡಾ. ಸಬಿಹಾ ಭೂಮಿಗೌಡ ಅವರಿಗೆ ನವಲಕಲ್ಲ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಪ್ರಶಸ್ತಿ
11ನೇ ಮೇ ಸಾಹಿತ್ಯ ಮೇಳದ ಗೌರವ ಪ್ರಕಟ-3
ಡಾ. ಸಬಿಹಾ ಭೂಮಿಗೌಡ ಅವರಿಗೆ ನವಲಕಲ್ಲ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಪ್ರಶಸ್ತಿ
ಸಮಾಜಮುಖಿ ಚಿಂತನೆಯ ಡಾ. ಸಬಿಹಾ ಭೂಮಿಗೌಡ ಅವರನ್ನು ಮೇ ಸಾಹಿತ್ಯ ಮೇಳವು ಕೊಡಮಾಡುವ 2025 ರ ಸಾಲಿನ ನವಲಕಲ್ಲ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ…
ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ – 2025
ಕೊಪ್ಪಳ : ತಾಲ್ಲೂಕಿನ ಭಾಗ್ಯನಗರದ ಜ್ಞಾನಬಂಧು ಸಿ.ಬಿ.ಎಸ್.ಇ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ವತಿಯಿಂದ ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ - 2025 ಕಾರ್ಯಕ್ರಮವನ್ನು ಮೇ.12 ರ ಸೋಮವಾರ ರಂದು ರಾತ್ರಿ 7-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
!-->!-->!-->!-->!-->…
ಬಂಡಾರ ಪ್ರಕಾಶನದ ರೇಣುಕಾ ಕೋಡಗುಂಟಿಯವರಿಗೆನಂಜನಗೂಡುತಿರುಮಲಾಂಬ ಪ್ರಕಾಶನ ಪ್ರಶಸ್ತಿ
ರಾಯಚೂರುಜಿಲ್ಲೆಯ ಮಸ್ಕಿಯ ಬಂಡಾರ ಪ್ರಕಾಶನದ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಪ್ರಮುಖಕಾರಣಕರ್ತರಲ್ಲಿಒಬ್ಬರಾದಬಂಡಾರ ಪ್ರಕಾಶನದರೇಣುಕಾಕೋಡಗುಂಟಿಯವರಕಾರ್ಯವನ್ನು ಗುರುತಿಸಿ ಕರ್ನಾಟಕ ಪ್ರಕಾಶರ ಸಂಘವು ಮತ್ತು ಬಿ.ಎಂ.ಶ್ರೀ ಪ್ರತಿಷ್ಠಾನ ಬೆಂಗಳೂರು ಇವರ ೨೦೨೫ನೇ ಸಾಲಿನ ಶ್ರೀಮತಿ…
ಬಯಲಾಟ ಕಲೆಯ ಉಳಿವಿಗೆ ಭದ್ರ ಅಡಿಪಾಯ ಹಾಕಬೇಕಿದೆ-ರಂಗಕರ್ಮಿ ಬಿ.ಪರಶುರಾಮ
ಕೊಪ್ಪಳ: ಅಳಿವನಂಚಿನಲ್ಲಿರುವ ಬಯಲಾಟ ಕಲೆಯ ಉಳಿವಿಗೆ ಭದ್ರ ಅಡಿಪಾಯ ಹಾಕಬೇಕಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಎಸ್.ಕೆ.ಕರೀಂಖಾನ್ ಸೌಹಾರ್ದ ಪ್ರಶಸ್ತಿ ಪುರಸ್ಕೃತರಾದ ರಂಗಕರ್ಮಿ ಬಿ.ಪರಶುರಾಮ ಹೇಳಿದರು.
ಅವರು ಸಮೀಪದ ಲೇಬಗೇರಿ ಗ್ರಾಮದಲ್ಲಿ ಶ್ರೀ ಗಾಳೆಮ್ಮ ದೇವಿ ಜಾತ್ರಾ ಮಹೋತ್ಸವದ…
ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಅಕ್ಬರ್ ಸಿ ಕಾಲಿಮಿರ್ಚಿ ಕೃತಿ ಎಸ್ಕಲೇಟರ್ ಆಯ್ಕೆ
ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಕೊಪ್ಪಳ ದ ಅಕ್ಬರ್ ಸಿ ಕಾಲಿಮಿರ್ಚಿ ಅವರು ಕೃತಿ ಎಸ್ಕಲೇಟರ್ ಆಯ್ಕೆಯಾಗಿದೆ.ಮೇ 11,2025ರಂದುಹುಬ್ಬಳ್ಳಿಯಲ್ಲಿ ನಡೆಯುವ ಭಾವ ಸಂಗಮ ಹನ್ನೊಂದನೇ ವಾರ್ಷಿಕ ಸಮ್ಮೇಳನ ದಲ್ಲಿ ಪ್ರಶಸ್ತ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ…
ಶಾಂತರಸರಿಗೂ ಕೊಪ್ಪಳಕ್ಕೂ ಇದೆ ವಿಶೇಷ ನಂಟು: ಮದರಿ
//ಶತಮಾನೋತ್ಸವ ಕಾರ್ಯಕ್ರಮ//
- ವಿದ್ಯಾರ್ಥಿ ದಿಸೆಯಲ್ಲೇ ಓದುವಿಕೆ ರೂಢಿಸಿಕೊಳ್ಳಬೇಕು
- ಮೌಲ್ಯಯುತ ಕೃತಿಗಳು ಬದುಕು ರೂಪಿಸುತ್ತವೆ
ಕೊಪ್ಪಳ: ಹೋರಾಟದ ಹಾದಿ, ಸಾಹಿತ್ಯ ಕ್ಷೇತ್ರದಲ್ಲಿ ಶಾಂತರಸ ಅವರದ್ದು ದೊಡ್ಡ ಹೆಜ್ಜೆ. ಅವರಿಗೂ ಕೊಪ್ಪಳಕ್ಕೂ ವಿಶೇಷ ನಂಟಿದೆ ಎಂದು …
ಶಾಂತರಸ -೧೦೦ ಶತಮಾನೋತ್ಸವ ಆಚರಣೆ
ಕೊಪ್ಪಳ : ನಾಡಿನ ಖ್ಯಾತ ಕವಿ, ಬರಹಗಾರ, ಕನ್ನಡದ ಮೊಟ್ಟ ಮೊದಲ ಗಝಲ್ ಕವಿ, ನಾಡಿನ ಸಾಕ್ಷಿ ಪ್ರಜ್ಞೆ ಶಾಂತರಸ ಅವರ 100ನೇ ಜನ್ಮದಿನದ ನಿಮಿತ್ತ ಶಾಂತರಸ 100- ಶತಮಾನೋತ್ಸವ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕವಿ ಸಮೂಹ ಕೊಪ್ಪಳ , ಬಹುತ್ವ ಬಳಗ ಕೊಪ್ಪಳ, ಸಂಸ ಥಿಯೇಟರ್…