Browsing Category

sports_karnataka

ರಾಜ್ಯ ಮಟ್ಟದ ‌ಚೆಸ್ ಪಂದ್ಯಾವಳಿ ಸಾಧಕರಿಗೆ ಸನ್ಮಾನ ಗೌರವ

Koppal ಹಾಸನದಲ್ಲಿ ಜರುಗಿದ 13 ವರ್ಷದೊಳಗಿನ ರಾಜ್ಯ ಮಟ್ಟದ ‌ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚೆಸಫಿಡೆ ರೇಟಿಂಗನಲ್ಲಿ 1524 ಶ್ರೇಣಿ ಪಡೆದ ಕೊಪ್ಪಳದ ಕುಮಾರಿ ಯಶ್ವಿ ರಾಕೇಶ ರಾವಲ್ ವಯಸ್ಸು 12 ವರ್ಷ ಹಾಗೂ ಕಲಬುರಗಿಯಲ್ಲಿ ಜರುಗಿದ 17 ವರ್ಷದೊಳಗಿನ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ…

ರಾಜ್ಯ ಪೆಂಚಾಕ್ ಸಿಲತ್ ಸಂಸ್ಥೆಗೆ ಹಿಟ್ನಾಳ, ಗೊಂಡಬಾಳ, ಬಯ್ಯಾಪೂರ ಆಯ್ಕೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕು ಹನುಮಸಾಗರದ ಅಭಿನವ ತಿರುಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿದ ೧೧ನೇ ರಾಜ್ಯ ಪೆಂಚಾಕ್ ಸಿಲತ್ ಚಾಂಪಿಯನ್‌ಶಿಪ್‌ನಲ್ಲಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೆಂಚಾಕ್ ಸಿಲತ್ ಅಸೊಸಿಯೇಷನ್‌ಗೆ ಮೂವರನ್ನು ನೇಮಕ ಮಾಡಲಾಯಿತು. ಓಲಂಪಿಕ್, ಏಷಿಯನ್ ಗೇಮ್ಸ್,…

ಚೆಸ್ ತರಬೇತಿ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ

ಕೊಪ್ಪಳ :  ಜಿಲ್ಲಾಡಳಿತ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಕರ್ನಾಟಕ ರಾಜ್ಯ ಸಸ್ಸೋಸಿಯೇಷನ್ ಬೆಂಗಳೂರು ಇವರ ಸಯುಕ್ತ ಆಶಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಆಯ್ಕೆ ಪ್ರಕ್ರಿಯೆ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …

ಇಂದಿನಿಂದ ಎರಡು ದಿನ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟ

* ಕಂಗೊಳಿಸುತ್ತಿರುವ ಕ್ರೀಡಾಂಗಣ * ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕೊಲ್ಲೂರು ಕೊಲ್ಲೂರು: ಸುಸಜ್ಜಿತವಾದ ಆಟಗಳನ್ನು ನಡೆಸುವ ಉದ್ದೇಶದಿಂದ ಸಾಧ್ಯವಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರೆ ಕ್ರೀಡಾಪಟುಗಳಿಗಿಂತ ಉತ್ತಮವಾಗಿ ನಡೆಸುತ್ತಿದ್ದೇವೆ ಎಂಬ…

ವಾರ್ಷಿಕ ಕ್ರೀಡಾಕೂಟ ಕ್ರಿಕೆಟ್ ಪಂದ್ಯ: ಭರ್ಜರಿ ಗೆಲುವು ಸಾಧಿಸಿದ ಪೊಲೀಸರ ತಂಡ

ಕೊಪ್ಪಳ ನವೆಂಬರ್ 22: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಏರ್ಪಟ್ಟ 12 ಓವರ್​ಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ತಂಡವು ಪತ್ರಕರ್ತರ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ…

ಜಿಲ್ಲಾಮಟ್ಟದ ಕರಾಟೆ ಕ್ರೀಡೆಯಲ್ಲಿ ಗಂಗಾವತಿಯ ೫ ವಿದ್ಯಾರ್ಥಿಗಳು ಆಯ್ಕೆ

ಬಿಡಿಎಸ್ ಮಾ?ಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥೆಯ ಸಹಯೋಗದಲ್ಲಿ ಆಯೋಜನೆ ಗಂಗಾವತಿ: ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕೊಪ್ಪಳ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅ.೨೬ರಂದು ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕರಾಟೆ ಸ್ಪರ್ಧೆ…

೧೦ ಕಿಲೋಮೀಟರ್ ಗುಡ್ಡಗಾಡು ಓಟದಲ್ಲಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

Koppal  :  ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ದಿನಾಂಕ ೨೪.೧೦.೨೦೨೪ ರಂದು ಶರಣೇಶ್ವರಿ ರಶ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಕಲಬುರ್ಗಿ ಇಲ್ಲಿ ನಡೆದ ೨೦೨೪-೨೫ ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ೧೦ ಕಿಮೀ…

ಅ.28 & ಅ.29ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳು) ಕ್ರೀಡಾಕೂಟ ಅಕ್ಟೋಬರ್ 28 ಮತ್ತು ಅ.29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ…
error: Content is protected !!