Sign in
Sign in
Recover your password.
A password will be e-mailed to you.
Browsing Category
Koppal District News
ಕೊಪ್ಪಳ ರೈಲು ನಿಲ್ದಾಣಕ್ಕೆ ಮಹಾಮಹಿಮ ’ಶ್ರೀ ಗವಿಸಿದ್ದೇಶ್ವರ’ ಹೆಸರಿಡಲು ಮನವಿ
ಪ್ರಸ್ತಾಪ : ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಸಂಸದ ರಾಜಶೇಖರ ಹಿಟ್ನಾಳ
ಕೊಪ್ಪಳ, ೦೮: ಕೊಪ್ಪಳ ರೈಲು ನಿಲ್ದಾಣಕ್ಕೆ ಮಹಾಮಹಿಮ ’ಶ್ರೀ ಗವಿಸಿದ್ದೇಶ್ವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕೊಪ್ಪಳ ನಗರದ ವಿವಿಧ ಸಂಘ-ಸಂಸ್ಥೆ, ಸಂಘಟನೆಗಳು ಸಂಸದ ರಾಜಶೇಖರ ಹಿಟ್ನಾಳರಿಗೆ…
ಪಾಲಕರ ಹೊರಗಣ್ಣು ಮುಚ್ಚಿಸಿ, ಒಳಕಣ್ಣು ತೆರೆಸಿದ ನೇತ್ರಾಜ್ ಗುರುವಿನ ಮಠ
ಮಹಾನ್ ಕಿಡ್ಸ್ ಶಾಲೆಯಲ್ಲೊಂದು ವಿಭಿನ್ನ ಪಠ್ಯೇತರ ಕಾರ್ಯಕ್ರಮ
ಗಂಗಾವತಿ.ಡಿ.07: ಖಾಸಗಿ ಶಾಲೆಗಳೆಂದರೆ ಪಾಲಕರಿಂದ ದುಬಾರಿ ಫೀಜು ಪೀಕಿ, ಮಕ್ಕಳಿಗೆ ಕೇವಲ ಸಿದ್ದಪಠ್ಯ ಕ್ರಮಗಳನ್ನು ಬೋಧಿಸುವ ಕಾರ್ಖಾನೆಗಳಂತಾಗಿವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಜಯನಗರದ ಮಾಹಾನ್ ಕಿಡ್ಸ್ ಶಾಲೆಯು ಮಕ್ಕಳ…
ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ : ಡಾ. ಗಣಪತಿ ಲಮಾಣಿ
ಕೊಪ್ಪಳ : ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರದಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ಮತ್ತು ದೇಶಪಾಂಡೆ ಸ್ಕಿಲಿಂಗ್, ಹುಬ್ಬಳ್ಳಿ…
ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ ಎಡಗೈ ಸರಕಾರಿ ನೌಕರರ ಸಂಘ : ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಮ್ಯಾಗಳಮನಿ,ಪ್ರಧಾನ…
ಕೊಪ್ಪಳ:-ಕೊಪ್ಪಳ ನಗರದ ಎಂ ಪಿ ಪ್ಯಾಲೇಸ್ ನಲ್ಲಿ ದಿ 8 ರಂದು ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ ಎಡಗೈ ಸರಕಾರಿ ನೌಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಲಾಯಿತು ಈ ಸಭೆಯಲ್ಲಿ ಮೈಸೂರಿನ ರಾಜ್ಯ ಸಂಚಾಲಕರಾದ ಶ್ರೀ ಮಂಜುನಾಥ್ ವಣಿಕೇರಿ ಮಾತನಾಡಿ ಕೊಪ್ಪಳ ಜಿಲ್ಲೆಯಲ್ಲಿ ನೌಕರರು ಒಗ್ಗಟ್ಟಿನಿಂದ ಕೆಲಸ…
ನಗರಸಭೆ ಗಂಗಾವತಿ: ಮಹಿಳಾ ಸ್ವ-ಸಹಾಯ ಸಂಘಗಗಳಿAದ ಅರ್ಜಿ ಆಹ್ವಾನ
ಕೊಪ್ಪಳ, ಗಂಗಾವತಿ ನಗರಸಭೆ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಸಮರ್ಪಕ ವಸುಲಾತಿಗಾಗಿ ನಗರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸುಲಾತಿ ಮಾಡುವುದಕ್ಕಾಗಿ…
ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒತ್ತಾಯ ಸರ್ವರನ್ನು ಪರಿಗಣಿಸಿ ಒಮ್ಮತದ ನಿರ್ಧಾರ : ಸಂಸದ…
ಕೊಪ್ಪಳ: ಇಲ್ಲಿನ ಮುಖ್ಯ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒಕ್ಕೂಟ ಒತ್ತಾಯಿಸಿ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು,.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮನವಿ ಸಲ್ಲಿಸಿದ…
ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು: ನ್ಯಾ ಮಹಾಂತೇಶ ದರಗದ
ಕೊಪ್ಪಳ : ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…
ಡಿ. 11ರಂದು ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಆಯೋಜನೆ
ಕೊಪ್ಪಳ ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ…
ಹನುಮಮಾಲ ವಿಸರ್ಜನಾ ಕಾರ್ಯಕ್ರಮ: ವಿವಿಧೆಡೆ ಕುಡಿಯುವ ನೀರಿನ ವ್ಯವಸ್ಥೆ
ಕೊಪ್ಪಳ ಡಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ವಿವಿಧ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಹನುಮಮಾಲ ವಿಸರ್ಜನಾ…
ಹನುಮಮಾಲ ಕಾರ್ಯಕ್ರಮ: ಮೂಲಭೂತ ಸೌಕರ್ಯಕ್ಕೆ ಕೊಪ್ಪಳ ಜಿಲ್ಲಾಡಳಿತದ ಕ್ರಮ
ಕೊಪ್ಪಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಭಕ್ತಾಧಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಪ್ಪಳ ಜಿಲ್ಲಾಡಳಿತದಿಂದ ಕ್ರಮ ವಹಿಸಲಾಗಿದೆ.
ಹನುಮಮಾಲ ವಿಸರ್ಜನಾ…