Sign in
Sign in
Recover your password.
A password will be e-mailed to you.
Browsing Category
Koppal District News
ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋದಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಪತ್ರ ಚಳುವಳಿ
ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊAಡು ಸ್ಥಾಪನೆಯಾಗುತ್ತಿರುವ ಬಿಎಸ್‌ಪಿಎಲ್ ಕಂಪನಿಯ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಕೊಪ್ಪಳ ತಾಲೂಕಿಗೆ ಬಿಎಸ್‌ಪಿಎಲ್ ಬೃಹತ್ ಉಕ್ಕು ಕಾರ್ಖಾನೆ ಬೇಡ ಸರಕಾರದಿಂದ ಕೊಟ್ಟ…
ಸಾಮರ್ಥ್ಯ ಮತ್ತು ಇನ್ನರ್ ವೀಲ್ ಕ್ಲಬ್ ನ ಸಮಾಜ ಸೇವಾ ಕಾರ್ಯಕ್ಕೆ ಜನರ ಮೆಚ್ಚುಗೆ
ವಿಕಲಚೇತನರಿಗೆ ಚಾರ್ಜಿಂಗ್ ವೀಲ್ ಚೇರ್ ವಿತರಣೆ
ಕೊಪ್ಪಳ, ಫೆ. :
ಕೊಪ್ಪಳ ಸಾಮರ್ಥ್ಯ ಮತ್ತು ಇನ್‌ರ್ ವೀಲ್ ಕ್ಲಬ್ ಭಿನ್ನ ಸಾಮರ್ಥ್ಯ ವ್ಯಕ್ತಿಗಳಿಗೆ ನೇಯೋಬೋಲ್ಟ್ ಚಾರ್ಜಿಂಗ್ ವೀಲ್‌ಚೇರ್ ಬೈಕ್‌ಗಳೊಂದಿಗೆ ಚಲನೆಯ ಸ್ವಾಯತ್ತತೆ ನೀಡುತ್ತಿದೆ
ಭಿನ್ನ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳಿಗೆ…
ದೇಸಿ ತಳಿ ಸಂರಕ್ಷಕ, ಸಾವಯವ ಕೃಷಿಕ ಹಂಚಾಳಪ್ಪ ಹಿರೇಮನಿ ನಿಧನ
ಕೊಪ್ಪಳ, ಫೆ. 16, 2025:
ದೇಸಿ ತಳಿ ಸಂರಕ್ಷಕ, ಸಾವಯವ ಕೃಷಿಕ ಹಂಚಾಳಪ್ಪ ಹಿರೇಮನಿ (38) ಯಲಮಗೇರಿಯಲ್ಲಿ ಶನಿವಾರ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮದಲ್ಲಿ ನೆರವೇರಿತು.
ಸಾವಯವ ಕೃಷಿ ಹಾಗೂ ದೇಸಿ…
ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ
ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.…
ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುತ್ತದೆ-ತಾಹಿರ್ ಅಲಿ
ಕೊಪ್ಪಳ, ಫೆ 16, ಇಂದಿನ ಮಕ್ಕಳೇ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ ಎಂದು ಮೈಸೂರಿನ ಎನ್ ಈ ಟಿ ನಭಾ ಒರಿಯನ್ ಸ್ಕೂಲ್ ನ ಅಧ್ಯಕ್ಷ ಹಾಗೂ ಉದ್ಯಮಿ ಎಂ ತಾಹಿರ್ ಅಲಿ ಅಭಿಪ್ರಾಯ ಪಟ್ಟರು,
ಅವರು ಶನಿವಾರ ಸಂಜೆ ನಗರದ…
MSPL ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಚಾಲನೆ
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಗಿಣಿಗೇರಿಯಲ್ಲಿ ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಪ್ರಚಾರಂದೋಲನಕ್ಕೆ ಇಂದು ಚಾಲನೆ,
ಕೊಪ್ಪಳ : ತಾಲೂಕಿನ ಗಿಣಿಗೇರಿಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮತ್ತು ಎಮ್,ಎಸ್,ಪಿ,ಎಲ್, ಕಾರ್ಖಾನೆ ವಿಸ್ತರಣೆ ವಿರುದ್ಧ ಕೊಪ್ಪಳ…
ಪೆ.೧೮ರಂದು ಅರಿವಿನ ಅಂಗಳ ಕಾರ್ಯಕ್ರಮ
ಕೊಪ್ಪಳ: ಬೆಳಕು ಚಾರಿಟ್ರೇಬಲ್ ಟ್ರಸ್ಟ್ ಬೆಂಗಳೂರು,ಶ್ರೀಅರುಣೋದಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ಹಾಗೂ ಮನು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಚಿಲವಾಡಗಿ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಅರಿವಿನ ಅಂಗಳ ಎಂಬ ಕಾರ್ಯಕ್ರಮವನ್ನು ತಾಲೂಕಿನ ಬಹದ್ದೂರಬಂಡಿಯ…
ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ದುರದೃಷ್ಟಕರ: ಹೆಚ್.ಎಂ. ಸಿದ್ದರಾಮಸ್ವಾಮಿ
ಗಂಗಾವತಿ: ರಾಜ್ಯಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವಸಂಪುಟದ ಉಪಸಮಿತಿಯು ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡಂತೆ ರಾಜ್ಯದಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರದೃಷ್ಟ ಸಂಗತಿ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮತ್ತು…
ಸೂರ್ಯನಾಯಕನತಾಂಡದಲ್ಲಿ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ
ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ…
ರಾಷ್ಟ್ರೀಯ ಸೇವಾ ಯೋಜನೆ ಉಪನ್ಯಾಸ
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಕೊಪ್ಪಳದ ಬಾಲಕರ ಸರಕಾರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಪ್ಪಳ ದಲ್ಲಿ ಪ್ರೌಢಶಿಕ್ಷಣ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಸ್ಥಳೀಯ ಮುಖ್ಯ ಅಂಚೆ ಕಚೇರಿಯಿಂದ ಆಗಮಿಸಿದ ಸಂಪನ್ಮೂಲ…