Browsing Category

Koppal District News

ಕೇಂದ್ರಿಯ ವಿದ್ಯಾಲಯ ಮಂಜೂರು – ಮುಖಂಡ ಬಸವರಾಜ ಕ್ಯಾವಟರ್ ಸಂತಸ

ಕೊಪ್ಪಳ: ಕೊಪ್ಪಳ ಲೋಕಸಭಾ ವ್ಯಾಪ್ತಿಯ ಸಿಂಧನೂರು ನಗರದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಲು ಕೇಂದ್ರ ಬಿಜೆಪಿ ಸರ್ಕಾರ ಅನುಮೋದನೆ  ನೀಡಿರುವುದಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…

ಅಂಬೇಡ್ಕರ್ ಎಲ್ಲ ಕಾಲಕ್ಕೂ ಎಲ್ಲ ವರ್ಗಕ್ಕೂ ಪ್ರಸ್ತುತ-ಟಿ.ಎಸ್. ಶಂಕರಯ್ಯ

ಕೊಪ್ಪಳ :  ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಶುಕ್ರವಾರದಂದು ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ ಆಚರಿಸಲಾಯಿತು. ಡಾ . ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ…

ಕೊಪ್ಪಳದ ಭಾಗ್ಯನಗರದಲ್ಲಿ ರವಿವಾರ ಸಂವಿಧಾನ ಅರಿವು ಅಭಿಯಾನ

ಕೊಪ್ಪಳ : ಭಾಗ್ಯನಗರದ ಪಟ್ಟಣ ಪಂಚಾಯತ್ ಹಿಂದಿರುವ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಭ್ರಾತೃತ್ವ ಸಮಿತಿ, ಪ್ರಕ್ರಿಯೆ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟಕ…

ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಪರನಾರಿ ಸಹೋದರ ಗಂಡುಗಲಿ ಕುಮಾರರಾಮನ ಹೆಸರಿಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಕೊಪ್ಪಳ : ನಗರದಲ್ಲಿ ನವೀಕರಣಗೊಳ್ಳುತ್ತಿರುವ ರೈಲ್ವೆ ನಿಲ್ದಾಣಕ್ಕೆ ಗಂಡುಗಲಿ ಕುಮಾರರಾಮನ ಹೆಸರಿಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ, ಸಂಸದ ಕೆ.ರಾಜಶೇಖರ ಬಿ.ಹಿಟ್ನಾಳ, ಶಾಸಕ ಕೆ.ರಾಘವೇಂದ್ರ ಬಿ.ಹಿಟ್ನಾಳ್. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿ…

ಹನುಮಮಾ‌ಲ ಕಾರ್ಯಕ್ರಮ ಕಳೆದ ವರ್ಷದಂತೆ ಈ ವರ್ಷ ಸುಸೂತ್ರವಾಗಿ ನಡೆಸಿ- ಸಚಿವ ಶಿವರಾಜ ತಂಗಡಗಿ

ಕೊಪ್ಪಳ. ):- ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಕಳೆದ ವರ್ಷ ಚೆನ್ನಾಗಿ ನಡೆಯಿತು ಎಂದು ಸಾರ್ವಜನಿಕರು ತಿಳಿಸಿದರು ಅದರಂತೆ ಈ ವರ್ಷವು ಯಾವುದೇ ಸಮಸ್ಯೆಗಳಾಗದಂತೆ ಸುಸೂತ್ರವಾಗಿ ನಡೆಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ‌ಉಸ್ತುವಾರಿ…

ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ – ಸಚಿವ ಶಿವರಾಜ ತಂಗಡಗಿ

ಕೊಪ್ಪಳ  : ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ…

SSK ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಫಿ ನಿಗಮ ಮಂಡಳಿ ಸ್ಥಾಪಿಸುವಂತೆ ಒತ್ತಾಯ

SSK ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಫಿ ನಿಗಮ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಕೊಪ್ಪಳ ಶಾಸಕರಾದ ಶ ರಾಘವೇಂದ್ರ ಹಿಟ್ನಾಳ್ ರವರಿಗೆ ಕೊಪ್ಪಳ ಜಿಲ್ಲಾ ಅಭಿವೃದ್ಧಿ ನಿಗಮ ಮಂಡಳಿಯ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ B ಮೇಘರಾಜ್ ಇವರ ನೇತೃತ್ವದಲ್ಲಿ ಸಮಾಜದ ಯುವಕರ ತಂಡ ಮನವಿಯನ್ನು…

ಜನಪರ ಯೋಜನೆಗಳು ಸಾರ್ವಜನಿಕರಿಗೆ ತಲುಪವಂತಾಗಬೇಕು- ಹಿಟ್ನಾಳ್

ತ್ರೈಮಾಸಿಕ ಕೆ.ಡಿ.ಪಿ. ಸಭೆ Koppal :  ಸರ್ಕಾರದಿಂದ ಅನೇಕ ಜನಪರ ಯೋಜನೆಗಳನ್ನೂ ಜಾರಿ ಗೊಳಿಸಲಾಗಿದೆ ಅವೆಲ್ಲ ಯೋಜನೆಗಳು ಸಾರ್ವಜನಿಕರಿಗೆ ತಲುಪವಂತಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು. ಇಂದು ಕೊಪ್ಪಳದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜರುಗಿದ…

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಪುಷ್ಪನಮನ

ಕೊಪ್ಪಳ : ಸಾಮಾಜಿಕ ನ್ಯಾಯಕ್ಕಾಗಿ ತನ್ನ ಜೀವನವನ್ನೇ ಸಮರ್ಪಿಸಿದ ನಾಡ ನಾಯಕ, ಶೋಷಿತರ ಧ್ವನಿಯಾದ ಅಂಬೇಡ್ಕರ್ ರವರು ಸೂರ್ಯ-ಚಂದ್ರರು ಇರೋವರೆಗೂ ಅಜರಾಮರ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ನಿಮಿತ್ಯ…

ಯತ್ನಾಳ ಬಹಿರಂಗ ಕ್ಷಮೆಯಾಚನೆಗೆ ಬಸವಪರ ಸಂಘಟನೆಗಳ ಒತ್ತಾಯ

ಕೊಪ್ಪಳ :  ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವಕ್ಕೆ ಅವಮಾನಕರ ಹೇಳಿಕೆಯನ್ನು ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳರವರು ಅಸಭ್ಯ ನಡೆಯನ್ನು ಕೊಪ್ಪಳ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಎಲ್ಲಾ ಬಸವಪರ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತವೆ. ಅವರು…
error: Content is protected !!