Sign in
Sign in
Recover your password.
A password will be e-mailed to you.
Browsing Category
Koppal District News
ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.…
ರೋಹಿತಕುಮಾರ ಮಜ್ಜಿಗಿ ಜಿಲ್ಲೆಗೆ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನ
ಕೊಪ್ಪಳ : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಗಂಗಾವತಿ ವಿದ್ಯಾನಿಕೇತನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ತಾಲೂಕಿನ ಅಲ್ಲಾನಗರ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಕು. ರೋಹಿತಕುಮಾರ ಮಜ್ಜಿಗಿ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 591 ಅಂಕಗಳನ್ನು ಪಡೆದು…
ಕೂಲಿ ಕೆಲಸದೊಂದಿಗೆ ವಿಮೆ ನೊಂದಣಿ ಮಾಡಿಕೊಳ್ಳಿರಿ: ಶ್ರೀನಿವಾಸ ಚಿತ್ರಗಾರ
Register for insurance with wage work: Srinivas Chitragara
ಅಂಬೇಡ್ಕರ್ ಜಯಂತಿ ಹಿನ್ನೆಲೆ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
ಅಂಬೇಡ್ಕರ್ ವ್ಯಕ್ತಿಯಲ್ಲ, ನಮಗೆ ಪ್ರೇರಕ ಶಕ್ತಿ: ದೊಡ್ಡನಗೌಡ ಪಾಟೀಲ್
ಕುಷ್ಟಗಿ: ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ, ಬದಲಾಗಿ ಸಾಮಾಜಿಕ ಸಮಾನತೆ, ನ್ಯಾಯ ಮತ್ತು ಪ್ರಜಾಪ್ರಭುತ್ವದ ಪ್ರೇರಕ ಶಕ್ತಿಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ಮುಖ್ಯ ಸಚೇತಕ ಶಾಸಕ ದೊಡ್ಡನಗೌಡ…
ಬಾಬಾ ಸಾಹೇಬ್ ಅಂಬೇಡ್ಕರ್ ಸರ್ವರಿಗೂ ಶಕ್ತಿ- ಸಂಸದ ಕೆ.ರಾಜಶೇಖರ ಹಿಟ್ನಾಳ
ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ
: ಸರ್ವರಿಗೂ ಸಮಾನ ಅವಕಾಶಗಳನ್ನು ಸಿಗುವಂತಹ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸರ್ವರಿಗೂ ಶಕ್ತಿಯಾಗಿದ್ದಾರೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ…
ಅಂಬೇಡ್ಕರ್ ಭಾರತೀಯ ಆತ್ಮದ ಅಸ್ಮಿತೆ: ಸಿವಿಸಿ
Ambedkar Identity of the Indian Soul: CVC
ಕೊಪ್ಪಳ ಇತಿಹಾಸ ಕುರಿತು ಉಪನ್ಯಾಸ
ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಘಟಕ ಹಾಗೂ ಇತಿಹಾಸ ವಿಭಾಗದಿಂದ ಉಪನ್ಯಾಸ ಹಾಗೂ ಪ್ರಾಚೀನ ಕಾಲದ ರಾಜಮನೆತನಗಳ ನಾಣ್ಯ ಗಳ ಪ್ರದರ್ಶನ ಇತ್ತೀಚಿಗೆ ಏರ್ಪಡಿಸಲಾಗಿತ್ತು. ಉಪನ್ಯಾಸಕರಾಗಿ ತಳಬಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲರು…
ಡಾ.ಬಿ ಆರ್ ಅಂಬೇಡ್ಕರ ಜಯಂತಿ: ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ
): ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್…
ಅಂಬೇಡ್ಕರ್ ಜಯಂತ್ಯುತ್ಸವ; ಜಿಲ್ಲಾಡಳಿತ ಭವನದ ಅಂಗಳದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆ ಅನಾವರಣ
ಡಾ.ಬಿ ಆರ್ ಅಂಬೇಡ್ಕರ ಅವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನ ಅಂಗಳದಲ್ಲಿ ಶಿಲೆಯಲ್ಲಿ ನಿರ್ಮಿಸಿದ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಸಂಸದರಾದ ರಾಜಶೇಖರ ಹಿಟ್ನಾಳ ಹಾಗೂ ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಏಪ್ರಿಲ್ 14ರಂದು ಅನಾವರಣಗೊಳಿಸಿದರು.
ಬೆಳಗ್ಗೆ…
ವಿದ್ಯಾನಿಕೇತನ ಪಿ.ಯು. ವಿದ್ಯಾರ್ಥಿಗಳ ಅಮೋಘ ಫಲಿತಾಂಶ
ರಾಜ್ಯಮಟ್ಟದ 2 ಮತ್ತು 3ನೇ ರ್ಯಾಂಕ್ ಗಳ ಸಾಧನೆ
ಗಂಗಾವತಿ: ಏಪ್ರಿಲ್ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ, ವಡ್ಡರಹಟ್ಟಿ!-->!-->!-->!-->!-->!-->!-->!-->!-->…