Browsing Category

Koppal District News

ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ

ಕೊಪ್ಪಳ: ಜಿಲ್ಲೆಯ ಬಹುದೊಡ್ಡ ಸಮುದಾಯಗಳಲ್ಲಿ ವಾಲ್ಮೀಕಿ ನಾಯಕ ಸಮುದಾಯವೂ ಸಹ ಒಂದಾಗಿದ್ದು, ಅನೇಕ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ, ಅದಕ್ಕೆ ನ್ಯಾಯ ಒದಗಿಸುವಂತೆ ಸಮಾಜದ ಮುಖಂಡ ಮಂಜುನಾಥ ಜಿ. ಗೊಂಡಬಾಳ ಕೋರಿದ್ದಾರೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದ ಮತದಾರರಿದ್ದು…

ಚಾಲಕನ ನಿಯಂತ್ರಣ ತಪ್ಪಿದ ಕೆ‌ಎಸ್‌ಆರ್‌ಟಿ‌ಸಿ ಬಸ್ : ರಸ್ತೆ ಬದಿಗೆ ನುಗ್ಗಿದ ಬಸ್

ಕೊಪ್ಪಳ : ಚಾಲಕನ ನಿಯಂತ್ರಣ ತಪ್ಪಿದ ಕೆ‌ಎಸ್‌ಆರ್‌ಟಿ‌ಸಿ ಬಸ್ ರಸ್ತೆ ಬದಿಗೆ ನುಗ್ಗಿದ ಘಟನೆ ತಾಲೂಕಿನ ಕರ್ಕಿಹಳ್ಳಿ ಹತ್ತಿರ ಇಂದು ಮಧ್ಯಾಹ್ನ ನಡೆದಿದೆ. ಎಂದಿನಂತೆ ಇಂದು ಕೊಪ್ಪಳದಿಂದ ಕರ್ಕಿಹಳ್ಳಿಗೆ ಬಸ್ ಬರುತ್ತಿತ್ತು, ಕರ್ಕಿಹಳ್ಳಿಗೆ ತೆರಳುವ ಮುನ್ನ ಮಾರ್ಗ ಮಧ್ಯೆ ಘಟನೆ ನಡೆದಿದೆ. ಈ…

ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ – ಬಾಬು ಸಾಬ್ ಮಕಾಂದಾರ್

     ಕೊಪ್ಪಳ :  ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ ಎಂದು ಕೊಪ್ಪಳ ಮುಸ್ಲಿಮ್ ಪಂಚ್ ಕಮಿಟಿಗಳ ಒಕ್ಕೂಟದ ಅಧ್ಯಕ್ಷ ಬಾಬು ಸಾಬ್ ಮಕಾಂದಾರ್ ಹೇಳಿದರು.     ನಗರದ ಮರ್ದಾನ್ ಎ ಗೈಬ್ ದರ್ಗಾದ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯ…

ಕೊಪ್ಪಳ ವಿವಿ:  ಸಾತ್ನಕೋತ್ತರ ಕೋರ್ಸಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಪ್ಪಳ ವಿಶ್ವವಿದ್ಯಾಲಯದಿಂದ  2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ…

ಗಂಗಾವತಿ ವಿಧಾನಸಭಾ ಕ್ಷೇತ್ರದ ಇರಕಲ್ಗಡ ಹೋಬಳಿ ಮಟ್ಟದ “ಶಾಸಕರ ಜನಸಂಪರ್ಕ ಕಾರ್ಯಾಲಯ”ದ ಉದ್ಘಾಟನೆ

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಿನ್ನೆ ಇರಕಲ್ಗಡ ಗ್ರಾಮದಲ್ಲಿ ಹೋಬಳಿ ಮಟ್ಟದ ಶಾಸಕರ ಜನಸಂಪರ್ಕ ಕಾರ್ಯಾಲಯ ಉದ್ಘಾಟಿಸಲಾಯಿತು . ಇರಕಲ್ಗಡ, ಕಿನ್ನಾಳ, ಲೇಬಿಗೇರಿ, ಕಲ್ ತಾವರಗೇರಾ, ಬೂದುಗುಂಪ ಇಂದಿರಗಿ, ವನಬಳ್ಳಾರಿ, ಹಾಸಗಲ್ ಚಿಕ್ಕಬೊಮ್ಮನಾಳ, ಬುಡಶಟ್ನಾಳ್,…

ಹಳೆಗೊಂಡಬಾಳ ಗ್ರಾಮದೊಳಗೆ ನುಗ್ಗಿದ ಹಿರೇಹಳ್ಳದ ನೀರು: ಆತಂಕದಲ್ಲಿ ಗ್ರಾಮಸ್ಥರು

. ಕೊಪ್ಪಳ: ತಾಲೂಕಿನ ಹಿರೇಹಳ್ಳ ಡ್ಯಾಂನ ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಬಾರಿ ಮಳೆಯಿಂದ ಹಿರೇಹಳ್ಳದ ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಟ್ಟ ಪರಿಣಾಮ ಹಳೆಗೊಂಡಬಾಳ ಗ್ರಾಮದ ಒಳಗೆ ನೀರು ನುಗ್ಗಿದ್ದು, ಗ್ರಾಮ ಜಲಾವೃತವಾಗಿದೆ. ಹಿರೇಹಳ್ಳ ಜಲಾಶಯಕ್ಕೆ ಒಳ ಹರಿವು…

ಹಳೆಗೊಂಡಬಾಳ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಕೊಪ್ಪಳ : ತಾಲೂಕಿನ ಹಳೆಗೊಂಡಬಾಳ ಗ್ರಾಮದ ಬಳಿ ಇರುವ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯವರು ಶನಿವಾರ ರಕ್ಷಿಸಿದ್ದಾರೆ. ಹಳೆಗೊಂಡಬಾಳ ಗ್ರಾಮದ ಇರ್ಷಾದ್ ತಂದೆ ಹುಸೇನ್ ಪೀರ್ ಮತ್ತು ಶ್ರೀಕಾಂತ ಪಟ್ಟದಕ್ಕಲ್ಲು ಇಬ್ಬರೂ…

ದಸರಾ ಮಹೋತ್ಸವದ ಕೊನೆಯ ದಿನದ ವಿಸರ್ಜನಾ ಕಾರ್ಯಕ್ರಮ

ಭಾಗ್ಯನಗರದ ಶ್ರೀ ಗಜಾನನ ಮಿತ್ರ ಮಂಡಳಿ & ಶ್ರೀ ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿ ವತಿಯಿಂದ 15 ನೇ ವರ್ಷದ ದಸರಾ ಮಹೋತ್ಸವದ ಕೊನೆಯ ದಿನದ ವಿಸರ್ಜನಾ ಕಾರ್ಯಕ್ರಮ ಬಾಜಾ ಭಜಂತ್ರಿ ಮತ್ತು ಹೆಣ್ಣು ಮಕ್ಕಳ ಕೋಲಾಟದಿಂದ ನೆರವೇರಿತು ಈ ಸಂದರ್ಭದಲ್ಲಿ ದೇವರಾಜ್ ಇಟ್ಟಂಗಿ ಡಾ ಕೊಟ್ರೇಶ್…

ಭಾಗ್ಯನಗರದಲ್ಲಿ ಪೊಲೀಸ್ ಸ್ಟೇಶನ್ ಪ್ರಾರಂಭಿಸಲು ಮನವಿ

ಕೊಪ್ಪಳ: ಪಟ್ಟಣ ಪಂಚಾಯತಿಯಾಗಿ ಪರಿವರ್ತನೆಗೊಂಡಿರುವ ಭಾಗ್ಯನಗರದ ಕಾನೂನು ಸುವ್ಯವಸ್ಥೆ ಸುಗಮಗೊಳಿಸಲು ತುರ್ತಾಗಿ ಶಾಶ್ವತ ಪೊಲೀಸ್ ಠಾಣೆಯನ್ನು ಮಂಜೂರು ಮಾಡುವ ಕುರಿತು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್.ಅರಸಿದ್ದಿ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ…

ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಿ: ರಾಹುಲ್ ರತ್ನಂ ಪಾಂಡೆಯ

 ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದ್ದು, ಎಲ್ಲಾ ನೌಕರರು ಮಾನಸಿಕ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಲಹೆ ನೀಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…
error: Content is protected !!