Browsing Category

Koppal District News

ಗಿಣಿಗೇರಿಯಿಂದ ಗಬ್ಬೂರು ಕೂಕನಪಳ್ಳಿವರೆಗೆ ರಸ್ತೆ ಡಾಂಬರಿಕರಣ. ಸಾರ್ವಜನಿಕ ಆಸ್ಪತ್ರೆ ಉನ್ನತಿಕರಣ.CSR ನಿಧಿಯನ್ನು…

ಗಿಣಿಗೇರಾ ಗಂಗಾವತಿ ಸರ್ಕಲ್ ನಲ್ಲಿ ಗಿಣಿಗೇರ ನಾಗರಿಕ ಹೋರಾಟ ಸಮಿತಿ ಮತ್ತು  ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷ ನೇತೃತ್ವದಲ್ಲಿ ಗಿಣಿಗೇರಿಯಿಂದ  ಗಬ್ಬೂರು,ಕೂಕನಪಳ್ಳಿವರೆಗೆ ರಸ್ತೆ ಡಾಂಬರಿಕರಣ. ಸಾರ್ವಜನಿಕ ಆಸ್ಪತ್ರೆಉನ್ನತಿಕರಣ.ಸಿ ಎಸ್ ಆರ್ ನಿಧಿಯನ್ನು ಗ್ರಾಮದ…

ಮಾಣಿಕ್ಯ ಪ್ರಕಾಶನದ ೨೦೨೪ ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳ ಪ್ರಕಟ

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನ (ರಿ.), ಸಂಸ್ಥೆಯು ೨೦೧೫ ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ ೮೦ ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ…

ಭಾಗ್ಯನಗರ : ಸಂಭ್ರಮದ ಶರನ್ನವರಾತ್ರಿ ಉತ್ಸವ

ಕೊಪ್ಪಳ : ಭಾಗ್ಯನಗರದ ಅಂಬಾಭವಾನಿ ದೇವಸ್ಥಾನದಲ್ಲಿ ಸಂಭ್ರಮದ ಶರನ್ನವರಾತ್ರಿ ಉತ್ಸವ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿರುತ್ತದೆ . ನಿತ್ಯ ಬೆಳಗಿನ ಜಾವದಿಂದಲೇ ವಿಶೇಷ ಪೂಜೆ,ಭಜನೆ,ಗೊಂದಳಿಗರ ಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ. ಗುರುವಾರದಂದು ಕೊಪ್ಪಳ…

ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ ಅ.14ಕ್ಕೆ

ಕುಕನೂರಿನಲ್ಲಿ ವ್ಹಾಲಿಬಾಲ್, ಕೊಪ್ಪಳದಲ್ಲಿ ಖೋ ಖೋ ಪಂದ್ಯಾವಳಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯಲಬುರ್ಗಾ ತಾಲೂಕ ಆಡಳಿತ, ತಾಲೂಕ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕುಕನೂರಿನ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ…

ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ

 ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಪ್ರಕಾಶ ವಡ್ಡರ ಅವರು ಹೇಳಿದರು. ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 09ರಂದು…

ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯ ಸದುಪಯೋಗ ಪಡೆದುಕೊಳ್ಳಿ

 ): ಭಾರತ ಸರ್ಕಾರದ ನವದೆಹಲಿ ಅನುಸೂಚಿತ ಪಂಗಡಗಳ ಮಂತ್ರಾಲಯ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಕೊಪ್ಪಳ ಜಿಲ್ಲೆಯೆ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ಆಯ್ದ 07 ತಾಲ್ಲೂಕುಗಳಿಂದ…

೫ ನೇಯ ಮಹಾಸಮ್ಮೇಳನ ಯಶಸ್ವಿ

ಬ್ಯಾಂಕ್‌ಗಳ ಮೂಲಕ ಎಲ್‌ಐಸಿ ಪಾಲಿಸಿಗಳ ಮಾರಾಟ ಗ್ರಾಹಕರಿಗೆ ಮಾರಕ:ಎಲ್.ಮಂಜುನಾಥ *ಖಾಸಗಿ ವಿಮಾ ಕಂಪನಿಗಳ ತಾಳಕ್ಕೆ ಐಆರ್‌ಡಿಎ ಕುಣಿಯಬಾರದು *೫೦ ಸಾವಿರ, ಲಕ್ಷ ರೂ.ಗಳ ಪಾಲಿಸಿ ಮರಳಿ ಜಾರಿಗೆ ಆಗ್ರಹು ಗಂಗಾವತಿ: ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು(ಮೈಕ್ರೋಫೈನಾನ್ಸ್‌ಗಳು) ಸಂಸ್ಥೆಗಳ…

ಮಕ್ಕಳ ಕಾಯಿಲೆ, ಕುಂಠಿತ ಬೆಳವಣಿಗೆ ತೊಂದರೆಗಳ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್

ಮಕ್ಕಳ ಕಾಯಿಲೆಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಶ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ…

ಕಾಂಗ್ರೆಸ್ ಮುಖಂಡ , ಉದ್ಯಮಿ ಅರ್ಜುನ್ ಸಾ ಕಾಟ್ವಾ ಇನ್ನಿಲ್ಲ

ಕೊಪ್ಪಳ : ನಗರದ ಉದ್ಯಮಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅರ್ಜುನ್ ಕಾಟ್ವಾ ದುರಂತ ಅಂತ್ಯ ಕಂಡಿದ್ದಾರೆ.   ನಿನ್ನೆ ಸಂಜೆ ಕೊಪ್ಪಳದ ಹುಲಿ ಕೆರೆಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತರಾಗಿದ್ದ ಅರ್ಜುನ್ ಸರ್ ಸಾಕಷ್ಟು ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ಸಹ…

ಗಡಿ ಗ್ರಾಮ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಜನಸ್ಪಂದನ 349 ಅರ್ಜಿಗಳು ಸ್ವೀಕೃತ: ಜಿಲ್ಲಾಧಿಕಾರಿಗಳಿಂದ ಸ್ಪಂದನೆ

: ಕೊಪ್ಪಳ ಜಿಲ್ಲೆಯ ಗಡಿ ಗ್ರಾಮವಾದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಷ್ಟಗಿ ತಾಲ್ಲೂಕು ಮಟ್ಟದ `ಜನ ಸ್ಪಂದನಾ' ಕಾರ್ಯಕ್ರಮವು ಅಕ್ಟೋಬರ್ 08 ರಂದು ನಡೆಯಿತು. ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿನ ಆವರಣದಲ್ಲಿ ಜನಸ್ಪಂದನ…
error: Content is protected !!