Sign in
Sign in
Recover your password.
A password will be e-mailed to you.
Browsing Category
Koppal District News
ಎನ್.ಎಸ್.ಎಸ್ ಶಿಬಿರದ ಸಮಾರೋಪ ಸಮಾರಂಭ
ಗಂಗಾವತಿ: ನಗರದ ಜೂನಿಯರ್ ಕಾಲೇಜಿನ ೨೦೨೪-೨೫ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ವಿಶೇ? ಶಿಬಿರದ ಸಮಾರೋಪ ಸಮಾರಂಭವು ಅಕ್ಟೋಬರ್-೫ ರಂದು ಗಂಗಾವತಿ ತಾಲೂಕಿನ ರಾಮದುರ್ಗ-ಗೂಗಿಬಂಡಿ ಗ್ರಾಮದಲ್ಲಿ ನೆರವೇರಿತು.
ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾ?ಣ ಮಾಡಿದ ಗಂಗಾವತಿಯ ಬಾಲಕಿಯರ ಸರ್ಕಾರಿ…
ಸಂಜೀವಿನಿ ಯೋಜನೆಯ ವಾರ್ಷಿಕ ಸಾಮಾನ್ಯ ಸಭೆ
ಇಂದು ದಿ: 06-10-2024 ರಂದು ಕೊಪ್ಪಳ ತಾಲೂಕಿನ ಕೋಳೂರು ಶ್ರೀ ಪ್ರಗತಿ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟ (ರಿ) ದ ವಾರ್ಷಿಕ ಸಾಮಾನ್ಯ ಸಭೆಯನ್ನು ಸದರಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಪುಣ್ಯಮೂರ್ತಿ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ…
ಆತ್ಮ ಸಾಕ್ಷಿಯ ಮುಂದೆ ನಡೆದ ವಿಶಿಷ್ಟ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಜನತೆ…
ಕೊಪ್ಪಳವು ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ಸದಸ್ಯರಾದ ಶರಣು ಗಡ್ಡಿ ಹಾಗೂ ಮಂಜುಳಾ ಎಂ ಅವರ ವಿವಾಹ ಸಂತೋಷಕೂಟವು ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಜರುಗಿತು. ಈ ಸಂದರ್ಭದಲ್ಲಿ ದಂಪತಿಗಳಿಗೆ ಶುಭಕೋರಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ರಾಜ್ಯ…
ದಸರಾ ರಾಜ್ಯಮಟ್ಟದ ಸಿಎಂ ಕಪ್ ನೆಟ್‌ಬಾಲ್ ನಲ್ಲಿ ಕಲಬುರಗಿಗೆ ಕಂಚು
ಕೊಪ್ಪಳ: ನಗರದ ಶ್ರೀ ಚೈತನ್ಯ ಸಂಸ್ಥೆಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನ ಐದು ಜನ ಬಾಲಕಿಯರನ್ನು ಒಳಗೊಂಡ ಕಲಬುರಗಿ ಮಹಿಳಾ ನೆಟ್ ಬಾಲ್ ತಂಡ ರಾಜ್ಯಮಟ್ಟದ ಸಿಎಂ ಕಪ್ ನೆಟ್‌ಬಾಲ್ ಪಂದ್ಯಾಟದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ (ಕಂಚಿನ ಪದಕ) ಸಂಪಾದಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಮೊದಲ…
ಪ್ರತಿಭಟನೆ ಹಾಗೂ ಹೋರಾಟ ಪ್ರತಿಯೊಬ್ಬರ ಹಕ್ಕು- ನವೀನಕುಮಾರ ಈ ಗುಳಗಣ್ಣವರ
ಇತ್ತೀಚಿಗೆ ಕೊಪ್ಪಳ ತಾಲೂಕಿನ ಕವಲೂರ ಗ್ರಾಮದ ಮಹಿಳೆಯರು ತಮ್ಮ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಧರಣಿ ಆರಂಭಿಸಿದ್ದರು. ಸ ರ್ಕಾರಿ ಅಧಿಕಾರಿಗಳು 14 ಜನರ ಮೇಲೆ ಕೇಸ್ ಮಾಡಿದ್ದರು, ಇಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ನವೀನಕುಮಾರ ಈ ಗುಳಗಣ್ಣವರ ತಂಡ ಗ್ರಾಮಕ್ಕೆ ಭೇಟಿ ನೀಡಿ ಧರಣಿ…
ಶಾಸಕರ ದಕ್ಷತೆಗೆ ದಂಗಾಗಿ ಅವರ ವಿರುದ್ಧ ಮಾತನಾಡುತ್ತಿದ್ದಾರೆ : ಜ್ಯೋತಿ ತಿರುಗೇಟು
ಕೊಪ್ಪಳ : ರಾಜ್ಯದಲ್ಲಿ ಗ್ಯಾರಂಟಿ ಕಾಂಗ್ರೆಸ್ ಸರಕಾರ ಬಂದು ನುಡಿದಂತೆ ನಡೆಯುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವದನ್ನು ಕಂಡು ವಿರೋಧ ಪಕ್ಷಗಳು ಫೇಕ್ ಪ್ರತಿಭಟನೆ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಗ್ಯಾರಂಟಿ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ.…
ಅ. 08ರಂದು ಹನುಮನಾಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ
ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ತಾಲ್ಲೂಕು ಮಟ್ಟದ ``ಜನ ಸ್ಪಂದನಾ'' ಕಾರ್ಯಕ್ರಮವನ್ನು ಅಕ್ಟೋಬರ್ 08ರ ಮಂಗಳವಾರದಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ…
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯ ರಚನೆ ಅಪ್ರಜಾತಾಂತ್ರಿಕ!
ಸತತವಾಗಿ ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಆರು ಜನ ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ.
ಶೈಕ್ಷಣಿಕ ಗುಣಮಟ್ಟವನ್ನು ಸುಧಾರಣೆ ಮಾಡಬೇಕೆಂದರೆ ಆ ಭಾಗದ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಪಾತ್ರ ಬಹಳ…
೧೦೦ ವಿದ್ಯಾರ್ಥಿಗಳಿಗೆ ಉನ್ನತಶಿಕ್ಷಣಕ್ಕೆ ಪ್ರೋತ್ಸಾಹಧನ ವಿತರಣೆ ಹಾಗೂ ಅರಿವಿನ ಪಯಣ ಎಂಬ ಜಾಗೃತಿಕಾರ್ಯಕ್ರಮ
ಕೊಪ್ಪಳ
ಕೊಪ್ಪಳ ಜಿಲ್ಲೆಯಲ್ಲಿಯುವಜನರ ಸಂಖ್ಯೆ ಹೆಚ್ಚಿದೆ. ಹಾಗೆಯೇ ಕೊಪ್ಪಳದಲ್ಲಿ ಯುಜನರ ಓದುಸಂಖ್ಯೆಯೂ ಅಷ್ಟೇ ಕಡಿಮೆಇದೆ. ಕಾರಣಆರ್ಥಿಕ ಸ್ಥಿತಿ ಇರಬಹುದುಅಥವಾ ಮಾಹಿತಿಯಕೊರತೆಇರಬಹುದು, ಹಾಗೆಯೇ ಉನ್ನತ ಶಿಕ್ಷಣದ ವ್ಯವಸ್ಥೆಯಕೊರತೆಯೂಇರಬಹುದುಒಟ್ಟಿನಲ್ಲಿಉತ್ತರಕರ್ನಾಟಕ ಭಾಗದಲ್ಲಿ ಯುವಜನರ…
ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರ
: ಯುವರೆಡ್ ಕ್ರಾಸ್ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಲಯ ಕೊಪ್ಪಳ ಇವರ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರವು ಅಕ್ಟೋಬರ್ 05ರಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.
ನಗರ ಆರೋಗ್ಯ…