Sign in
Sign in
Recover your password.
A password will be e-mailed to you.
Browsing Category
Koppal District News
ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರ
: ಯುವರೆಡ್ ಕ್ರಾಸ್ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಲಯ ಕೊಪ್ಪಳ ಇವರ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರವು ಅಕ್ಟೋಬರ್ 05ರಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.
ನಗರ ಆರೋಗ್ಯ…
ಶ್ರೀಮತಿ ರುದ್ರಮ್ಮ ಹಾಸಿನಾಳರವರ ೨ ಕೃತಿಗಳ ಲೋಕಾರ್ಪಣೆ ಸಮಾರಂಭ
ಗಂಗಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಂಗಾವತಿ, ಇವರಿಂದ ಅಕ್ಟೋಬರ್-೦೬ ರವಿವಾರ ಬೆಳಿಗ್ಗೆ ೧೦:೩೦ ಗಂಟೆಗೆ ಶ್ರೀಮತಿ ರುದ್ರಮ್ಮ ಹಾಸಿನಾಳರವರ ಬಸವ ಬೆಳಕಿನಲ್ಲಿ ಕವನ ಸಂಕಲನ ಹಾಗೂ ವಚನ ಹೊಳಹು ಭಾಗ-೨ ಈ ೦೨ ಕೃತಿಗಳ ಬಿಡುಗಡೆ ಸಮಾರಂಭವು…
ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 17 ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡು ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.…
ಪ್ರಕಾಶ ಜಡಿಯವರಗೆ ಪಿಎಚ್.ಡಿ
ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ.ಚ. ಜಡಿಯವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
"ಹೈದರಾಬಾದ್ ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಸ್ಥಿತಿಗತಿ" ಎಂಬ ವಿಷಯದ ಮೇಲೆ…
ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ : ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯ
ಜಿಲ್ಲಾ ಸರ್ವೇಕ್ಷಣಾ ಘಟಕದ ಎನ್.ಪಿ.-ಎನ್.ಸಿ.ಡಿ. ಮತ್ತು ಎನ್.ಪಿ.ಪಿ.ಸಿ. ಕಾರ್ಯಕ್ರಮಗಳಡಿಯಲ್ಲಿ ಶುಶ್ರೂಷಕಾಧಿಕಾರಿಗಳ ಹುದ್ದೆಗೆ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಅವರು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ದಾಖಲಾತಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು…
ಯುವನಿಧಿ ಯೋಜನೆ: ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯ
: ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು…
ರಸ್ತೆ ಅಭಿವೃದ್ಧಿ ಬಗ್ಗೆ ಪ್ರತಿಭಟನೆ ಮಾಡಿದರೆ ಗ್ರಾಮದವರಿಗೆ ಜೈಲು ಭಾಗ್ಯ – ಬಸವರಾಜ ಎಸ್ ಕ್ಯಾವಟರ್ ಬೇಸರ
ಕೊಪ್ಪಳ: ತಾಲೂಕಿನ ಕವಲೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ದೀರ್ಘ ವಿಳಂಬ ಖಂಡಿಸಿ ಪ್ರತಿಭಟನೆ ಮಾಡಿದವರಿಗೆ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು…
ಜಾತಿ ಗಣತಿ ವರದಿ ಬಿಡುಗಡೆಯಾಗಲಿ -ಸಿಎಂ ಆರ್ಥಿಕ ಸಲಹೆಗಾರ ರಾಯರಡ್ಡಿ ಆಗ್ರಹ
ವರದಿ ಜಾರಿಯಾದರೇ ಎಲ್ಲ ಸಮುದಾಯಗಳಿಗೂ ಅನುಕೂಲ
ಕೊಪ್ಪಳ: ಸರಕಾರದ ಮುಂದಿರುವ ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ವಾರದೊಳಗೆ ಬಿಡುಗಡೆ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ತಾಲೂಕಿನ ಗಿಣಗೇರಾ ವಿಮಾನ ನಿಲ್ದಾಣದ ಬಳಿ ಶುಕ್ರವಾರ ಮಾಧ್ಯಮದವರನ್ನು…
ಸುಭದ್ರ ಬದುಕು ಕಟ್ಟಿಕೊಳ್ಳಲು ಹೊಲಿಗೆ ಯಂತ್ರಗಳು ನೆರವಾಗಲಿ ಕಮಲಾ ಗುಮಾಸ್ತೆ
ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
ಬೇವಿನಹಳ್ಳಿ : ಶಹಪುರ ಹಾಗೂ ಹಿಟ್ನಾಳ್ ಗ್ರಾಮದ ಮಹಿಳೆಯರಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಈ ಹೊಲಿಗೆ ಯಂತ್ರಗಳು ನೆರವಾಗಲಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತರರಿಗೂ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು…
ಅ.06 ರಂದು ಐ.ಎ.ಎಸ್, ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆ: ನಿಷೇದಾಜ್ಞೆ ಜಾರಿ
ಕೊಪ್ಪಳ ತಾಲ್ಲೂಕಿನಲ್ಲಿ ಅಕ್ಟೋಬರ್ 06ರಂದು ನಡೆಯಲಿರುವ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…