Sign in
Sign in
Recover your password.
A password will be e-mailed to you.
Browsing Category
Koppal District News
ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳದ ಇಬ್ಬರಿಗೆ ರಾಜ್ಯಮಟ್ಟದ ಬಹುಮಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಪಡೆದು ಸಾಧನೆ ತೋರಿದ್ದಾರೆ.
ಹಂಪಿ ಕನ್ನಡ ವಿವಿಯಲ್ಲಿ ಸ್ನಾತಕೋತ್ತರ…
ಕೊಪ್ಪಳ ತಾಲೂಕ ಭಾಗ್ಯನಗರದಲ್ಲಿ ನೂತನ ಯುವಕರ ಸೇರ್ಪಡೆ ಹಾಗೂ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ,ಅ.04: ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಶುಕ್ರವಾರದಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರ ಹೋರಾಟಗಳನ್ನು, ಕರವೇ ತತ್ವ-ಸಿದ್ಧಾಂತಗಳನ್ನು ಮೆಚ್ಚಿ, ಕರವೇ ನಗರ ಘಟಕಕ್ಕೆ ನೂತನ ಕಾರ್ಯಕರ್ತರ ಸೇರ್ಪಡೆ ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಈ…
ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ
ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಪ್ರತಿ ವರ್ಷ ನಡೆಸುವ ರಾಷ್ಟ್ರ ಮಟ್ಟದ ಸ್ಪರ್ಧೆ "ಢಾಯಿ ಅಖರ್" ಪತ್ರ ಲೇಖನ ಅಭಿಯಾನದಲ್ಲಿ ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಭಾಗವಹಿಸಲು ತಿಳಿಸಿದೆ.
ಶೀರ್ಷಿಕೆ: "ಬರವಣಿಗೆಯ ಆನಂದ: ಡಿಜಿಟಲ್…
ಅರ್ಹ ಬಾಲಕರಿಗೆ ಸೇನಾ ಪೂರ್ವ ಸಿದ್ಧತೆಗಾಗಿ ಉಚಿತ ತರಬೇತಿ: ಅರ್ಜಿ ಆಹ್ವಾನ
: ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25 ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ…
ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ
: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಫಲಾನುಭವಿಗೆ…
ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ, ಅಕ್ಟೋಬರ್ 4: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು…
ಹಿಟ್ಲರ್ ಆಡಳಿತ ನಿಲ್ಲಿಸಿ: ಸಿವಿಸಿ ಆಕ್ರೋಶ
ಕೊಪ್ಪಳ: ರಸ್ತೆ ರಿಪೇರಿ ಆಗ್ರಹಿಸಿ ಪ್ರತಿಭಟನೆ ಆಯೋಜಿಸಿದ್ದ ಕವಲೂರು, ಅಳವಂಡಿ, ಹಂದ್ರಾಳ, ಗುಡಿಗೇರಿ ಹಾಗೂ ಬನ್ನಿಕೊಪ್ಪ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಹಾಗೂ ಹಿಟ್ಲರ್ ಮಾದರಿ ಆಡಳಿತ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್…
ದಸರಾ ಕವಿಗೋಷ್ಠಿಯಲ್ಲಿ ಕವಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ-ಪ್ರೊ. ಎಸ್ .ಜಿ ಸಿದ್ದರಾಮಯ್ಯ
ಕೊಪ್ಪಳ ವಿಶ್ವವಿದ್ಯಾಲಯದ ದಸರಾ ಕಾವ್ಯ ಸಂಭ್ರಮದ 2ನೇ ಆವೃತ್ತಿ ಯಶಸ್ವಿ
ರಾಜಕಾರಣಿಗಳು ಇಂದು ಅತ್ಯಂತ ಕೆಟ್ಟ ಭಾಷೆ ಬಳಸುತ್ತಿದ್ದಾರೆ ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕವಾಗಿದೆ ಇವರನ್ನು ಬದಲಾಯಿಸುವ ಜವಾಬ್ದಾರಿ ಲೇಖರ ಮೇಲಿದೆ ಹಿರಿಯ ಸಾಹಿತಿ ಪ್ರೊ. ಎಸ್ .ಜಿ ಸಿದ್ದರಾಮಯ್ಯ…
ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ
ಮೈಸೂರು,ಅಕ್ಟೋಬರ್ 3 : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು…
150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ
ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು
ಮೈಸೂರು, ಅಕ್ಟೋಬರ್ 3 : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…