Browsing Category

Koppal District News

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು ಮೈಸೂರು, ಅಕ್ಟೋಬರ್ 3 : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಜನಮನಸೊರೆಗೊಂಡ ಗಾಂಧೀ ಬೆಳಕು ಸಂಗೀತ ಕಾರ್ಯಕ್ರಮ

ಕೊಪ್ಪಳ ನಗರದ ಸಕಾರಿ ನೌಕರ ಭವನದಲ್ಲಿ ಜರುಗಿದ ಗಾಂಧೀ ಬೆಳಕು ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಶಿಕ್ಷಕರ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿತು. ಉಪನ್ಯಾಸ ಕಾರ್ಯಕ್ರಮಕ್ಕೂ ಮುನ್ನ ಸಂಗೀತ ಕಾರ್ಯಕ್ರಮದಲ್ಲಿ ರಘುಪತಿ ರಾಘವ ಹಾಡನ್ನು ಬಾನ್ಸುರಿಯಲ್ಲಿ ಅಮರೇಶ…

ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಲಿಂಗರಾಜು.ಟಿ

ವಿಶ್ವ ಹೃದಯ ದಿನಾಚರಣೆ ಜಾಗೃತಿ ಕಾರ್ಯಕ್ರಮ  ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್.ಸಿ.ಡಿ. ಕೋಶ ಮತ್ತು ಜಿಲ್ಲಾ ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್ ಹಾಗೂ ಸರಕಾರಿ…

ಕೇಂದ್ರ ಪುರಷ್ಕೃತ ಯೋಜನೆಗಳು ಸಮರ್ಪಕ ಅನುಷ್ಠಾನವಾಗಲಿ : ಕೆ.ರಾಜಶೇಖರ ಹಿಟ್ನಾಳ

 ಕೇಂದ್ರ ಪುರಷ್ಕೃತ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರು ಆಗಿರುವ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಹೇಳಿದರು. ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಅಕ್ಟೋಬರ್ 3ರಂದು ನಡೆದ…

ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಹುದ್ದೆಗಳ ನೇಮಕ: ಅಕ್ಟೋಬರ್ 04ರಿಂದ ದಾಖಲಾತಿ ಪರಿಶೀಲನೆ

  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಅಕ್ಟೋಬರ್. 04 ರಿಂದ ಅ.10 ರವರೆಗೆ ನಡೆಯಲಿದೆ.  ಜಿಲ್ಲಾ…

ಸ್ನಾತಕೋತ್ತರ, ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

 : 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ.…

ಬ್ಯೂಟಿ ಪಾರ್ಲರ್, ಮಹಿಳಾ ಹೊಲಿಗೆ ತರಬೇತಿ, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅಕ್ಟೋಬರ್ 05 ರಂದು…

ಅ.೦೫ಕ್ಕೆ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಾಗಾರ

ಗಂಗಾವತಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಗಂಗಾವತಿ ವಕೀಲರು ಸಂಘ, ಕಾರ್ಮಿಕ ಇಲಾಖೆ ಹಾಗು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಾಗಾರವನ್ನು ಅಕ್ಟೋಬರ್ ೦೫ ಬೆಳಗ್ಗೆ ೧೦:೦೦ಕ್ಕೆ ನಗರದ ಸಾಹಿತ್ಯ ಭನವದಲ್ಲಿ ಆಯೋಜಿಸಲಾಗಿದ್ದು ಎಲ್ಲಾ ವಿಧದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ…

ಅ.5ರಂದು ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ

ಕೊಪ್ಪಳ : ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ ಅಕ್ಟೋಬರ್ 5 ರಂದು ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಜರುಗಲಿದೆ ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಡಿ.ಎಚ್. ಪೂಜಾರ ಹೇಳಿದರು. ಅವರು…

ಗಾಂಧೀ, ವಿಚಾರದ ಕಾಮನೂರು  ಪಾದಯಾತ್ರೆ ಯಶಸ್ವಿ

ನಗರದ   ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ನಸುಕಿನ ಜಾವ 05 : 40 ಕ್ಕೆ ಮಾಜಿ ಸಂಸದರಾದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ ತಹಶೀಲ್ದಾರ ವಿಠ್ಠಲ್ ಚೌಗಲಾ ಅಶೋಕ ವೃತ್ತದಲ್ಲಿ ರಘುಪತಿ ರಾಘವ ಭಜನ್ ನಂತರ,ಪಾದಯಾತ್ರೆಗಳಿಗೆ ಚಾಲನೆ…
error: Content is protected !!