Browsing Category

Koppal District News

ಸ್ನಾತಕೋತ್ತರ, ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

 : 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ.…

ಬ್ಯೂಟಿ ಪಾರ್ಲರ್, ಮಹಿಳಾ ಹೊಲಿಗೆ ತರಬೇತಿ, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅಕ್ಟೋಬರ್ 05 ರಂದು…

ಅ.೦೫ಕ್ಕೆ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಾಗಾರ

ಗಂಗಾವತಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಗಂಗಾವತಿ ವಕೀಲರು ಸಂಘ, ಕಾರ್ಮಿಕ ಇಲಾಖೆ ಹಾಗು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಾಗಾರವನ್ನು ಅಕ್ಟೋಬರ್ ೦೫ ಬೆಳಗ್ಗೆ ೧೦:೦೦ಕ್ಕೆ ನಗರದ ಸಾಹಿತ್ಯ ಭನವದಲ್ಲಿ ಆಯೋಜಿಸಲಾಗಿದ್ದು ಎಲ್ಲಾ ವಿಧದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ…

ಅ.5ರಂದು ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ

ಕೊಪ್ಪಳ : ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ ಅಕ್ಟೋಬರ್ 5 ರಂದು ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಜರುಗಲಿದೆ ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಡಿ.ಎಚ್. ಪೂಜಾರ ಹೇಳಿದರು. ಅವರು…

ಗಾಂಧೀ, ವಿಚಾರದ ಕಾಮನೂರು  ಪಾದಯಾತ್ರೆ ಯಶಸ್ವಿ

ನಗರದ   ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ನಸುಕಿನ ಜಾವ 05 : 40 ಕ್ಕೆ ಮಾಜಿ ಸಂಸದರಾದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ ತಹಶೀಲ್ದಾರ ವಿಠ್ಠಲ್ ಚೌಗಲಾ ಅಶೋಕ ವೃತ್ತದಲ್ಲಿ ರಘುಪತಿ ರಾಘವ ಭಜನ್ ನಂತರ,ಪಾದಯಾತ್ರೆಗಳಿಗೆ ಚಾಲನೆ…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡುವವರೆಗೂ ಹೋರಾಟ : ನವೀನ್ ಗುಳಗಣ್ಣನವರ್

ಕೊಪ್ಪಳ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜೀನಾಮೆ ನೀಡುವವರೆಗೂ ನಿರಂತರ ಹೋರಾಟ ಮಾಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಹೇಳಿದರು. ಅವರು ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯನವರು ಕುರ್ಚಿಗೆ…

  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ ಶಾಸ್ತ್ರಿಜೀ ಜಯಂತಿ        

 . ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜೀಯವರ ಜಯಂತಿ ಆಚರಣೆ ಮತ್ತು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಅಡಿಯಲ್ಲಿ ಶ್ರಮದಾನ ಕಾರ್ಯಕ್ರಮ ಜರುಗಿತು. ಪ್ರಾಂಶುಪಾಲರಾದ ಡಾ. ಡಿ. ಎಚ್ ನಾಯ್ಕ ಪೂಜೆ ಸಲ್ಲಿಸಿ…

ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ  ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಕೊಪ್ಪಳ ,ಅ 2, ಕೊಪ್ಪಳ ಇನ್ನರ್ ವೀಲ್ ಕ್ಲಬ್,ಉಲ್ಲತಿ ಸ್ಕಿಲ್ ಅಸೋಸಿಯೇನ್ , ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಬಳಿ ವಿದ್ಯಾರ್ಥಿನಿ ಯುವತಿಯರಿಗೆ ಮೂರು ತಿಂಗಳಗಳ ಕಾಲ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ ಸಮಾರಂಭ ಏರ್ಪಡಿಸಲಾಗಿತ್ತು ತರಬೇತಿ…

ಗಂಗಾವತಿ ರಾಷ್ಟ್ರೀಯ  ಬಸವದಳ ನೇತೃತ್ವದಲ್ಲಿ ಕಲ್ಯಾಣ ಕ್ರಾಂತಿ  ಸಂಸ್ಮರಣೆ ಕಥಾಪಠಣ

ಅಕ್ಟೋಬರ್ 3 ,ಗುರುವಾರದಿಂದ ಜರುಗಲಿದೆ. ಕ್ರಿ.ಶ.12ನೇ - ಶತಮಾನದಲ್ಲಿ ಕಲ್ಯಾಣಕ್ರಾಂತಿ ಅಪೂರ್ವ - ದಿಟ್ಟ ಹೆಜ್ಜೆಯ ಹೋರಾಟದ ಫಲಶೃತಿ ಭಾರತ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಬ್ಬರು ವರ್ಣೀಯರ ನಡುವೆ ನಂಟಸ್ಥಿಕೆ, ಬಸವಣ್ಣನವರ ನೇತೃತ್ವದಲ್ಲಿ ಜರುಗಿತ್ತು. ಆಘಟನೆಗೆ ಬಸವಣ್ಣನವರನ್ನು…

ಮಹಾತ್ಮ ಗಾಂಧೀಜಿಯವರ ಹೋರಾಟಗಾಥೆ ಸದಾ ಸ್ಮರಣೀಯ: ಅಮ್ಜದ್ ಪಟೇಲ್

ಸತ್ಯ, ಶಾಂತಿ, ಅಹಿಂಸೆಯ ತತ್ವಗಳಿಂದ ಬ್ರೀಟಿಷರನ್ನು ಎದುರಿಸಿದ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಹೋರಾಟಗಾಥೆಯು ಸದಾ ಸ್ಮರಣೀಯವಾಗಿದೆ ಎಂದು ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ…
error: Content is protected !!