Sign in
Sign in
Recover your password.
A password will be e-mailed to you.
Browsing Category
Koppal District News
ಸಮಾಜ ಕಲ್ಯಾಣ ಇಲಾಖೆ: ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಸಾಲಿನಲ್ಲಿ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ್ ರಾಂ ರವರ 119 ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ…
ಸಂತ ಕವಿ ಸರ್ವಜ್ಞ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ ಫೆಬ್ರವರಿ): ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಇಂದು) ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ!-->!-->!-->!-->!-->!-->!-->…
ಭಾಗ್ಯನಗರದ ರಸ್ತೆಗೆ ದಿ ವಿಠ್ಠಪ್ಪ ಗೋರಂಟ್ಲಿ ಹೆಸರು ಸ್ವಾಗತಾರ್ಹ
ಈ ಹಿಂದೆ ಭಾಗ್ಯನಗರದ ಮುಖ್ಯರಸ್ತೆಗೆ ಅಥವಾ ಸರ್ಕಲ್ಗೆ ಹೋರಾಟಗಾರ ಪತ್ರಕರ್ತ ಸಾಹಿತಿ ದಿ ವಿಠ್ಠಪ್ಪ ಗೋರಂಟ್ಲಿ ಅವರ ಹೆಸರನ್ನು ಇಡಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಅದರಂತೆ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ರಸ್ತೆಗೆ ಹೆಸರು ಇಡಲು ನಿರ್ದರಿಸಿರುವುದು ಸ್ವಾಗತಾರ್ಹ ಎಂದು ಕವಿ ಸಮೂಹ ಬಳಗ,…
ಹೆಂಡತಿ ಮತ್ತು ಮಗಳನ್ನು ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
: ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡೆ ಇರುವ ರೂಮಿನಲ್ಲಿ ತಲೆ ದಿಂಬಿನಿಂದ…
ಜಮೀನಿನ ವಿಷಯವಾಗಿ ಹಲ್ಲೇ ಮಾಡಿ ದೌರ್ಜನ್ಯ ಎಸಗಿದ ಅಪರಾಧಿಗೆ ಶಿಕ್ಷೆ
ಅಪರಾದಿ ವಿರುಪಾಕ್ಷಪ್ಪ ತಂದೆ ಸಿದ್ದಪ್ಪ ಈತನು ಪರ‍್ಯಾದಿದಾರ/ಬಾಧಿತ ಅಜಯಕುಮಾರ ತಂದೆ ಮೋತಿಲಾಲ ಜಾಂಗಡಾ ಇವರ ಜೊತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈಯ್ದು ಕೈಯಿಂದ ಬಾದಿತ ಅಜಯಕುಮಾರ ಇವರಿಗೆ ಮೈಕೈಗೆ ಹಲ್ಲೆ ಮಾಡಿ ಜೀವದ ಬೆದರಿಕೆ ಹಾಕಿರುವ ಆರೋಪ ಸಾಬಿತಾಗಿದೆ ಎಂದು
ಕೊಪ್ಪಳದ 1ನೇ…
ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚು ನೇಮಕವಾಗಲಿ-ಸುಬೆದಾರ್ ಮೇಜರ್ ಮನೋಜಕುಮಾರ್
ಕೊಪ್ಪಳ- ಸೇನಾ ನೇಮಕಾತಿಯಲ್ಲಿಕಲ್ಯಾಣಕರ್ನಾಟಕದಅಭ್ಯರ್ಥಿಗಳು ಹೆಚ್ಚೆಚ್ಚು ಸಕ್ರಿಯವಾಗಿ ಪಾಲ್ಗೋಂಡು ನೇಮಕಾತಿಯಾಗಿಎಂದುಭಾರತೀಯ ಸೇನಾ ನೇಮಕಾತಿಬೆಳಗಾವಿಯ ಕಛೇರಿಯಸಹಾಯಕನೇಮಕಾತಿಅಧಿಕಾರಿಸುಬೆದಾರ್ ಮೇಜರ್ ಮನೋಜಕುಮಾರ್‌ಅವರು ವಿದ್ಯಾರ್ಥಿಗಳಿಗೆ ಹೇಳಿದರು. ಸೇನಾ ನೇಮಕಾತಿಗೆ ಸಿದ್ಧತೆ…
ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿತರಿಗೆ ಮರಣದಂಡನೆ ಶಿಕ್ಷೆ – ತಾರ್ಕಿಕ ಅಂತ್ಯ ಕಂಡ ಪ್ರಕರಣ – Dr P…
ಸಾಣಾಪುರ ಕೆರೆಯ ಹತ್ತಿರ ಜರುಗಿದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿತರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬಳ್ಳಾರಿ ವಲಯ ಐಜಿಪಿ ಡಾ. P.S. ಹರ್ಷಾ ಪತ್ರಿಕಾಗೋಷ್ಠಿ ನಡೆಸಿದರು.
ಈ!-->!-->!-->…
ಬಿಜೆಪಿ ಕೊಪ್ಪಳ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷರ ನೇಮಕ
ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲೆಯ ಕೊಪ್ಪಳನಗರ ಮತ್ತು ಕೊಪ್ಪಳಗ್ರಾಮೀಣ ಮಂಡಲ ಅಧ್ಯಕ್ಷರ ನೇಮಕ ಮಾಡಿ ಜಿಲ್ಲಾಧ್ಯಕ್ಷ ಬಸವರಾಜ ದಡೆಸುಗುರ ಆದೇಶ ಹೊರಡಿಸಿದ್ದಾರೆ.
ರಾಜ್ಯಾಧಕ್ಷರ ಸೂಚನೆಯ ಮೇರೆಗೆ ಅಮರೇಶ ಮುರಳಿ. ಕೊಪ್ಪಳನಗರ ಮಂಡಲ ಹಾಗೂ ವೀರೇಶ!-->!-->!-->!-->!-->…
ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ
ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೋಡಲ್ ಅಧಿಕಾರಿ ಶಿವಯೋಗಿ ಹೊಸಹಳ್ಳಿ ಅವರು ವಿದ್ಯಾರ್ಥಿ ಓದುಗರಿಗೆ…
ಫೆ. 12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವ್ಯಾಪ್ತಿಯ 110ಕೆವಿ ಮಾರ್ಗಗಳ ಕಾಮಗಾರಿಯ ಪ್ರಯುಕ್ತ ವಿವಿಧ ಫೀಡರ್‌ನ ವಿವಿಧೆಡೆ ಫೆಬ್ರವರಿ 12ರ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-8 ಭಾಗ್ಯನಗರ ಫೀಡರ್ ವ್ಯಾಪ್ತಿಯ ಗಣೇಶ ನಗರ, ಕೆ.ಹೆಚ್.ಬಿ ಕಾಲೋನಿ, ಗುಪ್ತಾ ಅಪಾರ್ಟಮೆಂಟ್,…