Browsing Category

Koppal District News

ಸಂಗೀತ ಕಲೆ ಪ್ರತಿಭೆ ಪೂರಕವಾಗಿದೆ-ಮೆಹಬೂಬ್ ಕಿಲ್ಲೇದಾರ

ಸಂಗೀತ ಸಂಜೆ: ಚಾಲನೆ ಗಂಗಾವತಿ. ನಮ್ಮ ಪ್ರತಿಭೆಗೆ ಪೂರಕವಾಗಿರುವ ಸಂಗಿತ ಕಲೆಯಲ್ಲಿ ಮಕ್ಕಳಿಗೆ ಹೆಚ್ಚು ಆಸಕ್ತಿ ಮೂಡಿಸಲು ಪಾಲಕರು ಮುಂದಾಗಬೇಕು ಎಂದು ಜನಪದ ಅಕಾಡೆಮಿ ಸದಸ್ಯ ಹಾಗೂ ಶಿಕ್ಷಕ ಮೆಹಬೂಬ್ ಕಿಲ್ಲೇದಾರ ಕರೆ ನೀಡಿದರು. ಯುವ ಸಂಕಲ್ಪ ಗ್ರಾಮೀಣಾಭಿವೃದ್ಧಿ ಹಾಗೂ ಶೈಕ್ಷಣಿಕ…

ಮಹಿಳಾ ಅತ್ಯಾಚಾರ & ದೌರ್ಜನ್ಯದ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ

ಕೊಪ್ಪಳ ಮಹಿಳಾ ಅತ್ಯಾಚಾರ & ದೌರ್ಜನ್ಯದ ವಿರುದ್ಧ ಅಶೋಕ ವೃತ್ತದ ಹತ್ತಿರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ಘಟಕದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ದೇಶ ಸ್ವಾತಂತ್ರಗೊಂಡು ೭೭ ವರುಷ ಕಳೆದರೂ ಮಹಿಳೆ ಇನ್ನು ಸ್ವಾತಂತ್ರಗೊಂಡಿಲ್ಲ. ದೇಶದಲ್ಲಿ ಮಹಿಳೆಯರ ಮೇಲೆ ದಿನೇ…

ಭಾಗ್ಯನಗರ ಪಟ್ಟಣ ಪಂಚಾಯಿತಿಯ ಅಧ್ಯಕ್ಷ,ಉಪಾಧ್ಯಕ್ಷರಿಗೆ ಸನ್ಮಾನ

ಭಾಗ್ಯನಗರ ಪಟ್ಟಣ ಪಂಚಾಯಿತಿಯ ಪ್ರಥಮ ಪ್ರಜೆ, ಅಧ್ಯಕ್ಷರಾದ  ತುಕರಾಮಪ್ಪ ಗಡಾದ್ ಮತ್ತು ಉಪಾಧ್ಯಕ್ಷರಾದ ಹೊನ್ನೂರ್ ಸಾಬ್ ಬೈರಾಪುರ ಅವರಿಗೆ ಶ್ರೀ ಗ್ರಾಮ ದೇವತೆ ಮತ್ತು ಶ್ರೀ ಮಾರುತೇಶ್ವರ ದೇವಸ್ಥಾನಗಳ ಜೀವನೋದ್ಧಾರ ಟ್ರಸ್ಟ್ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ…

ಕೊಪ್ಪಳ ಜಿಲ್ಲಾ ಮಾದಿಗ ರಕ್ಷಣಾ ವೇದಿಕೆ ಪದಾಧಿಕಾರಿಗಳ ಆಯ್ಕೆ

 ಕೊಪ್ಪಳ : ನಗರದ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ  ಸಮುದಾಯದ ಸುಮಾರು 40ಕ್ಕೂ ಹೆಚ್ಚು ಜನರು ಸಭೆ ಸೇರಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಕಮಿಟಿ ರಚನೆ ಮಾಡಲಾಯಿತು ಎಂದು ದಲಿತ ಯುವ ವೇದಿಕೆಯ ಜಿಲ್ಲಾ ಸಂಚಾಲಕ ಹಾಗೂ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ…

ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ

ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯು ನಿಯಮಾನುಸಾರ ಅಚ್ಚುಕಟ್ಟಾಗಿ ನಡೆಯುವಂತೆ ವಿವಿಧ ಇಲಾಖೆಗಳ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು ಸೇರಿದಂತೆ ಪ್ರತಿಯೊಬ್ಬರು ಶ್ರದ್ಧೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಅಪರ…

ಸೆಪ್ಟೆಂಬರ್ 14ರಂದು  ರಾಷ್ಟ್ರೀಯ ಲೋಕ್ ಅದಾಲತ್

ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಿ: ನ್ಯಾ.ಮಹಾಂತೇಶ್ ಎಸ್ ದರಗದ “ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದ ಮೂಲಕ ರಾಜಿ ಆಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಬೇಕು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ

ಕೊಪ್ಪಳ ಜಿಲ್ಲಾದ್ಯಂತ ಬಾಪೂಜಿ ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿ ನಡೆಯಲಿ:ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು…

ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ – ಗವಿಮಠಶ್ರೀಗಳು

ಕೊಪ್ಪಳ ಈ ಗಾಳಿಯನ್ನು ನೀಡುವ ನಿಸರ್ಗವೂ ಏನನ್ನು ಕೇಳುವುದಿಲ್ಲ, ಬೆಳಕು ನೀಡುವ ಸೂರ್ಯನೂ ಸಹ ತನ್ನ ಕಾಯಕವನ್ನು ನಿಲ್ಲಿಸುವುದಿಲ್ಲ. ಹಾಗೆಯೇ  ಈ ದೆಹದಲ್ಲಿ ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಬೇಕು. ಸಾವು ಸನಿಹದಲ್ಲಿಯೇ ಇದ್ದರೂ ಸಹ ಒಳ್ಳೆಯ ಕಾರ್ಯಕ್ಕಾಗಿ ಮನ ಮಿಡಿಯಬೇಕು ಎಂದು ಶ್ರೀ…

ಕೊಪ್ಪಳ: ಮುಖ್ಯ ಅಡುಗೆಯವರು, ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

 ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಮುಖ್ಯ ಅಡುಗೆಯವರು ಮತ್ತು ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.  ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ…

ಸಾರ್ವಜನಿಕ ಹಣದಲ್ಲಿ ವಿದ್ಯಾವಂತರಾದವರು ವಿದೇಶದಲ್ಲಿ ಸೇವೆ ವಿಷಾದಕರ- ರಾಯರೆಡ್ಡಿ

ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಶೋಚನೀಯ – ರಾಯರಡ್ಡಿ - ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿಭಾಗಮಟ್ಟದ ಕಾರ್ಯಾಗಾರ ಉದ್ಘಾಟಿಸಿದರು ಕೊಪ್ಪಳ ದೇಶದಲ್ಲಿ ಇನ್ನೂ ಸಹ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಶೋಚನಿಯವಾಗಿದ್ದು, ಇದು ಅತ್ಯಂತ ಕಳವಳಕಾರಿ ಎಂದು ಮುಖ್ಯಮಂತ್ರಿಗಳ…
error: Content is protected !!