Browsing Category

Koppal District News

ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ – ಹೇಮಲತಾ ನಾಯಕ

ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಕೆಲಸ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು.

ಕುವೆಂಪು ಸಾಹಿತ್ಯ ಅಧ್ಯಯನದಿಂದ ಒಳ್ಳೆಯ ಭವಿಷ್ಯ- ಪ್ರೊ. ಬಿ.ಕೆ ರವಿ

ಕೊಪ್ಪಳ,ಡಿ-30: ರಾಷ್ಟ್ರ‌ಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೊಪ್ಪಳ ವಿ.ವಿ. ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ತಮ್ಮ ವಿದ್ಯಾರ್ಥಿ ‌ಜೀವನದಲ್ಲಿ‌

ಕಾರ್ಖಾನೆ ಮಾಲಿಕನ ಅಭಿವೃದ್ಧಿ ಮಾತ್ರ ಮಾಡುತ್ತದೆ: ದಾನಪ್ಪ ಕವಲೂರು

ಉದ್ಯೋಗಕ್ಕಿಂತ ಆರೋಗ್ಯ ಆದ್ಯತೆಯಾಲಿ ಹೋರಾಟಕ್ಕೆ ಜನಬೆಂಬಲ ಕೊಪ್ಪಳ: ನಗರಕ್ಕೆ ಹೊಂದಿಕೊಂಡ ಬಲ್ಡೋಟಾ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ-ಸುಮಿ, ಎಕ್ಸ್ಇಂಡಿಯಾ, ವನ್ಯಾ, ಐ.ಎಲ್.ಸಿ. ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ

ಭಕ್ತಾದಿಗಳ ಸುರಕ್ಷತೆಗಾಗಿ ಜಾತ್ರಾ ಆವರಣದ ವಿವಿಧ ಸ್ಥಳಗಳಲ್ಲಿ ಸಿ ಸಿ ಕ್ಯಾಮೆರಾ ಕಣ್ಗಾವಲು

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ೨೦೨೬ರ ಮಹಾರಥೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನದ ಸ್ವಚ್ಛತೆ ಕಾರ್ಯ ಮುಗಿದಿದೆ. ಜಾತ್ರಾ ಆವರಣದಲ್ಲಿ ವಿವಿಧ ಆಟಗಳ ಮೂಲಕ ಮೋಜನ್ನು ವಿವಿಧ ಭಾಗಗಳಿಂದ ಅನೇಕ ಅಮ್ಯೂಸ್‌ಮೆಂಟ್ ಪಾರ್ಕ್ಗಳು (ಮನೋರಂಜನಾ ಉದ್ಯಾನವನಗಳು)

ಅಜ್ಜನ ಜಾತ್ರೆಗೆ ಬಾ ಇಲ್ಲಿ ಗೀತೆ ಅಭಿನವ ಶ್ರೀಗಳಿಂದ ಬಿಡುಗಡೆ

ಕೊಪ್ಪಳ: ತಾಲೂಕಿನ ಬಿಸರಹಳ್ಳಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು,ಜಾಗೃತಿ ಗೀತೆಗಳ ರಚನೆಕಾರ ಹಾಗೂ ಸಾಹಿತಿ ಹನುಮಂತಪ್ಪ ಕುರಿ ಅವರು ಜ.೫,೬, ಹಾಗೂ ೭ ರಂದು ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವ ಗವಿಮಠದ ಜಾತ್ರೆಯ ಕುರಿತಾದ, “ಕೊಪ್ಪಳ ಜಾತ್ರೆಗೆ ಬಾ

ಅಟೋ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

ಕೊಪ್ಪಳದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕುವೆಂಪು ಜಯಂತಿ ಆಚರಣೆ ಕೊಪ್ಪಳ: ನಗರದ ತಾಲೂಕು ಕ್ರಿಡಾಂಗಣದಲ್ಲಿ 70 ಕನ್ನಡ ರಾಜ್ಯೋತ್ಸವ ಹಾಗೂ ಕುವೆಂಪು ಅವರ 121 ನೇ ಜಯಂತೋತ್ಸವದ ಅಂಗವಾಗಿ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿ.28ರ ರವಿವಾರದಂದು

ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ನಿಶ್ಚಿತ –  ಸುರೇಶ್ ಭೂಮರಡ್ಡಿ

' ಕೊಪ್ಪಳ: ಜಿಲ್ಲೆಯಾದ್ಯಂತ ಜೆಡಿಎಸ್ ಪುನಶ್ಚೇತನ ಕಾರ್ಯ ಆರಂಭವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷ ದಿಗ್ವಿಜಯ ಸಾಧಿಸುವುದು ಶತಸಿದ್ಧ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದರು.ನಗರದಲ್ಲಿ ಶನಿವಾರ ಬೂತ್ ಮಟ್ಟದ ಕಾರ್ಯಕರ್ತರ ನೇಮಕ ಹಾಗೂ

ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ದೇವು ನಾಗನೂರ ಆಯ್ಕೆ

ಕೊಪ್ಪಳ: ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೇವು ನಾಗನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಮೀಡಿಯಾ ಕ್ಲಬ್‌ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.ಕೊಪ್ಪಳ ಮೀಡಿಯಾ ಕ್ಲಬ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರವೀಂದ್ರ ವಿ.ಕೆ. ರಾಜೀನಾಮೆಯಿಂದ

ಶೀಘ್ರದಲ್ಲಿ ಕಾರ್ಖಾನೆ ವಿರೋಧಿ ಆಟೋ ರ್ಯಾಲಿ: ಶಿವಸಂಗಪ್ಪ

ಕೊಪ್ಪಳ: 58ನೇ ದಿನದಲ್ಲಿ ಮುನ್ನಡೆದ ಬಲ್ಡೋಟಾ ಬಿಎಸ್ಪಿಎಲ್, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ್-ಸುಮಿ, ಎಕ್ಸ್ಇಂಡಿಯಾ ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಆಗ್ರಹಿಸಿ, ತುಂಗಭದ್ರಾ ವಿಷಗೊಳಿಸುವ ಕಾರ್ಖಾನೆಗಳನ್ನು ಸೀಜ್…

ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೆಹಮಾನಬೀ ಗೆ ದ್ವಿತೀಯ ಸ್ಥಾನ

Koppal district wins first state level silver medal for women's category ಕೊಪ್ಪಳ ಜಿಲ್ಲೆ ಮಹಿಳಾ ವಿಭಾಗಕ್ಕೆ ಮೊದಲ ರಾಜ್ಯಮಟ್ಟದ ಬೆಳ್ಳಿ ಪದಕ ಗಂಗಾವತಿ :— ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ…
error: Content is protected !!