Browsing Category

Koppal District News

ಸಂಗಣ್ಣ ಕರಡಿ ಕೊಪ್ಪಳ ಜಿಲ್ಲೆಯ ಆದರ್ಶ ರಾಜಕಾರಣಿ : ಶ್ರೀವಚನಾನಂದ ಸ್ವಾಮೀಜಿ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಶಾಸಕರಾಗಿ,ಸಂಸದರಾಗಿ ಸಂಗಣ್ಣ ಕರಡಿ ಜನರಿಂದ ಮೆಚ್ಚುಗೆ ಪಡೆದ ಆದರ್ಶ ರಾಜಕಾರಣಿ ಎಂದು ಹರಿಹರ ಪೀಠದ ಪಂಚಮಸಾಲಿ ಸಮಾಜದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು. ಅವರು ನಗರದ ಮಿಲೇನಿಯಮ್ ಶಾಲೆಯ ಮುಖ್ಯಸ್ಥ ಗಿರೀಶ ಕಣವಿ ಅವರ

ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕಲೆ,ಸಾಹಿತ್ಯ- ಸಂಸ್ಕೃತಿ ಪೂರಕವಾಗಿವೆ- ಜಗದೀಶ್ ಜಿ ಎಚ್

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು-2025 ಇಂದು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 71 ಕಾಲೇಜುಗಳಿಂದ 350ಕ್ಕೂ ಹೆಚ್ಚು ವಿದ್ಯಾರ್ಥಿ

ಗಾಂಧೀಜಿ ಗುಡಿ ಕೈಗಾರಿಕೆಗಳ ಸ್ಥಾಪನೆ ಮತ್ತು ಸ್ವಚ್ಛ ಪರಿಸರಕ್ಕಾಗಿ ಸದಾ ಶ್ರಮಿಸುತ್ತಿದ್ದರು: ಆನಂದತೀರ್ಥ ಪ್ಯಾಟಿ.

ಪರಿಸರ ಉಳಿಯಲಿ ಗಾಂಧೀ ಬಳಗ: ಮೌನ ಉಪವಾಸ ಸತ್ಯಾಗ್ರಹ ಕೊಪ್ಪಳ: ತಾ. ಪಂ. ಹತ್ತಿರ ಗಾಂಧೀ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಕೇಸರಿ,ಬಿಳಿ,ಹಸಿರಿನ ಖಾದಿ ನೂಲಿನ ಹಾರವನ್ನು ಹಾಕಿ ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಅವರು ಗೌರವ ನಮನ ಸಲ್ಲಿಸಿದರು.

ಪಠ್ಯದ ಜೊತೆಗೆ ಸರ್ವಾಂಗೀಣ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳು ಅವಶ್ಯವಾಗಿವೆ:  ಕರ್ಣಕುಮಾರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶರಣಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ವಾರ ಕಾರಟಗಿಯಲ್ಲಿ ನಡೆದ ‘ಚಿಗುರು’ ಕಾರ್ಯಕ್ರಮವನ್ನು ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಸ್ . ಬಿ.ಶೆಟ್ಟರ್ ಹಾಗೂ ಪುರಸಭೆ ಅಧ್ಯಕ್ಷ ರೇಖಾ ರಾಜೇಶೇಖರ ಆನೆ ಹೊಸರು

ಪುಸ್ತಕ ಓದುವವರ ಸಂಖ್ಯೆ ಹೆಚ್ಚಿಸಲು ಮನೆಗೊಂದು ಗ್ರಂಥಾಲಯ ಯೋಜನೆ ಜಾರಿ – ಡಾ. ಮಾನಸ

ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಕೊಪ್ಪಳ ನವೆಂಬರ್ : ಪುಸ್ತಕ ಓದುವವರ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ತೆರೆಯಬೇಕೆಂಬ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಹೇಳಿದರು. ಅವರು

ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಿರಬೇಕು : ಸಿ. ವಿ ಜಡಿಯವರು

ಕೊಪ್ಪಳ, ನವೆಂಬರ್ : 22, ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಿರಬೇಕು. ಕಾಲೇಜಿಗೆ ಬಂದು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಹೊರತು ಕಡಿಮೆ ಮಾಡಿಕೊಳ್ಳಬಾರದು ಎಂದು ನಿವೃತ್ತ ಪ್ರಾಚಾರ್ಯ ಸಿ. ವಿ ಜಡಿಯವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ: ಮಧು ಶೆಟ್ಟರ್ 

ಕೊಪ್ಪಳ : ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಇನ್ನರ್ ವಿಲ್ ಸಂಸ್ಥೆಯ ಅಧ್ಯಕ್ಷ ರಾದ ಮಧು ಶೆಟ್ಟರ್ ಹೇಳಿದರು. ಅವರು ಕೊಪ್ಪಳದಲ್ಲಿರುವ ಸುರಭಿ ವೃದ್ಧಾಶ್ರಮಕ್ಕೆ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ನೀಡಿ, ಅವರ

ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಿ : ಕೆ ರಾಜಶೇಖರ್ ಹಿಟ್ನಾಳ್

ಕೊಪ್ಪಳ : ನಾಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂಥ ಕಾರ್ಯಕ್ರಮವನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದು ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಹೇಳಿದರು. ಅವರು ಶನಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಜನ ರಕ್ಷಣ ಸಂಘ

ಹೆಸರಿಗೆ ಪ್ರತಿಷ್ಠಿತರ ವಾರ್ಡ್ ಅಲ್ಲಿ ಬರಿ ಧೂಳು ಗೋಳು: ಮಲ್ಲಿಕಾರ್ಜುನಗೌಡ ಪಾಟೀಲ್

ಕೊಪ್ಪಳ: ನಗರದ ಬಗ್ಗೆ ಕಾಳಜಿವಹಿಸುವವರು ಕೊಪ್ಪಳದ ಸುತ್ತಮುತ್ತ ಪ್ರಾರಂಭವಾಗಿರುವ ಕಾರ್ಖಾನೆಗಳಿಂದ ಸುತ್ತ ಮುತ್ತಲಿನ ಜನರಿಗೆ ಹಲವಾರು ರೀತಿಯ ರೋಗಗಳು ಬಾಧಿಸುತ್ತಿದ್ದು, ಆದಷ್ಟು ಬೇಗನೆ ಕಾರ್ಖಾನೆಗಳಿಗೆ ಎಚ್ಚರಿಕೆ ಕೊಟ್ಟು ನಿಯಂತ್ರಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪರಿಸ್ಥಿತಿ ತುಂಬಾ

ಕೊಪ್ಪಳ ಜಿಲ್ಲೆಯಲ್ಲಿ ಐ.ಎಫ್.ಟಿ.ಯು ಸಂಘಟನೆ ಅಸ್ತಿತ್ವಕ್ಕೆ

ಕೊಪ್ಪಳ : ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಐ.ಎಫ್.ಟಿ.ಯು) ನೇತೃತ್ವದಲ್ಲಿ ನಡೆದ ಕಟ್ಟಡ ಕಾರ್ಮಿಕರ ಮತ್ತು ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಜಿಲ್ಲಾ ಸಂಚಾಲಕ ಸಮಿತಿ ಘೋಷಿಸಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾರತೀಯ ಕಾರ್ಮಿಕ ಸಂಘಟನೆಗಳ
error: Content is protected !!