Sign in
Sign in
Recover your password.
A password will be e-mailed to you.
Browsing Category
Koppal District News
ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತಕ್ಕೆ ಸಹಕಾರಿ; ಜಿ.ಎಚ್.ಜಗದೀಶ
ಕೊಪ್ಪಳ, ಜ,೧೮;- ಆಡಳಿತಾತ್ಮಕ ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತ ನೀಡಲು ಸಹಕಾರಿಯಾಗುತ್ತವೆ. ಈ ತರಬೇತಿ ಕಾರ್ಯಗಾರಗಳು ಉಪನ್ಯಾಸಕರು, ಪೋಷಕರು ಹಾಗೂ ಸಾರ್ವಜನಿಕರೊಂದಿಗೆಉತ್ತಮ ಸಂಬAಧ ವೃದ್ಧಸಿಕೊಳ್ಳುವಲ್ಲಿ ಮತ್ತುಮಕ್ಕಳ ಉತ್ತಮ ಫಲಿತಾಂಶ ಗಳಿಸುವಲ್ಲಿ ಸಹಕಾರಿಯಾಗುತ್ತವೆಎಂದು ಪದವಿ…
ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಆಂದೋಲನಕ್ಕೆ ಬಸವರಾಜ ಬಳ್ಳೊಳ್ಳಿ ಚಾಲನೆ
ಕಾರ್ಖಾನೆ ವಿರೋಧಿ ಹೋರಾಟಕ್ಕೆ 79 ನೇ ದಿನ
ಕೊಪ್ಪಳ: ನಗರಸಭೆ ವಾಣಿಜ್ಯ ಸಂಕೀರ್ಣ ಮುಂದೆ ಬಲ್ಡೋಟಾ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಜಾಗೃತಿ ಆಂದೋಲನ ಆರಂಭವಾಯಿತು. ನಗರದ ವಾಣಿಜ್ಯೋದ್ಯಮಿ ಬಸವರಾಜ ಬಳ್ಳೊಳ್ಳಿ ರವರು ಪರಿಸರ ಜಾಗೃತಿ ಸಹಿ ಆಂದೋಲನಕ್ಕೆ ಚಾಲನೆ ನೀಡಿ ನೆರೆದವರನ್ನು ಉದ್ದೇಶಿಸಿ…
ಕೊಪ್ಪಳ ನಗರಸಭೆ: ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಲು ಸೂಚನೆ
: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರಮುಖ ರಸ್ತೆಗಳಲ್ಲಿರುವ ವಿವಿಧ ಅಂಗಡಿ ವ್ಯಾಪಾರಸ್ಥರು ಅತಿಕ್ರಮಿಸಿಕೊಂಡಿರುವ ಫುಟ್ಪಾತ್ ತೆರವುಗೊಳಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಿವಿಧ ವ್ಯಾಪಾರ ವಹಿವಾಟು ವ್ಯಾಪಾರಸ್ಥರು ನಗರದಲ್ಲಿರುವ…
ನೀಲಕಂಠಯ್ಯ ಹಿರೇಮಠರಿಗೆ ಸನ್ಮಾನ
ಕೊಪ್ಪಳ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿಯು ನಗರದ ಸಮಾಜ ಸೇವಕರು,ಸಹಕಾರಿ ರಂಗದ ಹರಿಕಾರರು, ಸರಳ ಸ್ನೇಹಜೀವಿ ಮಾತೃ ಹೃದಯದ ಧೀಮಂತ ವ್ಯಕ್ತಿತ್ವದ, ಮಾರ್ಗದರ್ಶಕರಾದ ನೀಲಕಂಠಯ್ಯ ಹಿರೇಮಠ ಅವರಿಗೆ ರಾಷ್ಟ್ರೀಯ‘ಸಹಕಾರ ರತ್ನ’ ರಾಷ್ಟ್ರೀಯ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ ಶನಿವಾರದಂದು…
ವಸತಿ ಶಾಲಾ ವಿದ್ಯಾರ್ಥಿಗಳ ನರಕಯಾತನೆ : ಎಸ್ಎಫ್ಐ ಆಕ್ರೋಶ
ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವಸತಿ ನಿಲಯಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನಿಯೋಗವು ಶುಕ್ರವಾರ ದಿನಾಂಕ 16/01/2026 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿತು.
ತರಗತಿ ಕೊಠಡಿಗಳೇ ಇಲ್ಲದ ವಸತಿ ಶಾಲೆ…
ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುವಲ್ಲಿ ಅಧಿಕಾರಿಗಳ ತಾರತಮ್ಯ : ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ಕುಷ್ಟಗಿ : ತಾಲೂಕಿನ ಗೋತಗಿ ಗ್ರಾಮ ಹಾಗೂ ಸುತ್ತಮುತ್ತಲಿನ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಾಯಂಕಾಲ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿದ್ಯುತ್ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಸ್ಥಳೀಯ ಲೈನ್ ಮನ್ ರೈತರಿಗೆ ಸ್ಪಂದಿಸದಿರುವುದನ್ನು ಖಂಡಿಸಿ ಅವರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ…
ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ತಟ್ಟೆ–ನೀರಿನ ಗ್ಲಾಸ್ ದೇಣಿಗೆ
ಕೊಪ್ಪಳ : ನಗರದ ಬಾಲಕರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗೆ 1998-99ರ ಎಸ್ ಎಸ್ ಎಲ್ ಸಿ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಊಟದ ತಟ್ಟೆ, ಕುಡಿಯುವ ನೀರಿನ ಗ್ಲಾಸನ್ನು ಶಾಲೆಗೆ ನೀಡಿ ಮಹತ್ವದ ಸೇವಾಕಾರ್ಯ ನೆರವೇರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳ ನಿತ್ಯ ಉಪಯೋಗಕ್ಕಾಗಿ ಹಳೆಯ…
ಸೌಹಾರ್ದದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ
ಕೊಪ್ಪಳ 15..ಶಿವಯೋಗಿ ಸಿದ್ದರಾಮೇಶ್ವರರು (12ನೇ ಶತಮಾನದ) ಮಹಾಶಿವಯೋಗಿ ಮತ್ತು ಕರ್ಮ ಯೋಗಿ ಇವರು ಸೊನ್ನಲಿಗೆಯಲ್ಲಿ ( ಈಗಿನ ಸೊಲ್ಲಾಪುರ ) ಜನಿಸಿ 68 ಲಿಂಗಗಳನ್ನು ಪ್ರತಿಷ್ಠಾಪಿಸಿ ಕೆರೆ ಕಟ್ಟಿ ನಿರ್ಮಾಣ ಸಾಮಾಜಿಕ ಕಾರ್ಯಗಳ ಮೂಲಕ ಜನಪರ ಸೇವೆಗೈದರು. ಪ್ರಭುದೇವರಿಂದ ಕಲ್ಯಾಣಕ್ಕೆ…
ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ ಧರಣಿಗೆ 77ನೇ ದಿನ ಪೂರ್ಣ
ಕೊಪ್ಪಳ: ನಗರದ ಬಸವೇಶ್ವರ ವೃತ್ತದಲ್ಲಿ ಬರುವ ಶನಿವಾರ, ರವಿವಾರ ಕಾರ್ಖಾನೆ ವಿರೋಧಿ ಪರಿಸರ ಜಾಗೃತಿ ಮಾಡಲು ಬಿಳಿ ವಸ್ತ್ರದ ಮೇಲೆ ಸಹಿ ಸಂಗ್ರಹ ಆಂದೋಲನ ನಡೆಸಲಾಗುವುದು ಎಂದು ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಕೊಪ್ಪಳ ಜನತೆ ಸಾವಿರಾರು…
ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ- ನಾ ಮೊಹಮ್ಮದ್ ಅಜ್ಮತ್ ಗೆ ಕಂಚಿನ ಪದಕ
State Level Body Building Competition - Na Mohammad Azmat wins bronze medal
ಗಂಗಾವತಿ : ಬ್ಯಾಡಗಿಯಲ್ಲಿ ನಡೆದ
ಕರ್ನಾಟಕ ಅಮೆಚರ್ ಬಾಡಿ ಬಿಲ್ಡರ್ಸ್ ಅಸೋಸಿಯನ್ (ರಿ) ಇವರ ವತಿಯಿಂದ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ…