Browsing Category

Koppal District News

ಚೆನ್ನಮ್ಮನವರ ನಿಧನ ತುಂಬಲಾರದ ನಷ್ಟ : ಭೂಮರಡ್ಡಿ 

ಕೊಪ್ಪಳ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ  ಕಂಬನಿ ಮಿಡಿದಿದ್ದಾರೆ. ಚೆನ್ನಮ್ಮ ಅವರು ಆದರ್ಶ…

ಸ್ಥಳೀಯ ಸಂಸ್ಥೆಗಳ ಚುನಾವಣೆ ಗಳಿಗೆ ಪ್ರತ್ಯೇಕ ಉಸ್ತುವಾರಿಗಳ ನೇಮಕಕ್ಕೆ ಜೆಡಿಎಸ್ ತೀರ್ಮಾನ

ಕೊಪ್ಪಳ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಜಿಲ್ಲಾ ತಾಲೂಕು, ಹೋಬಳಿ, ಮತ್ತು ಗ್ರಾಮ ಮಟ್ಟಗಳಲ್ಲಿ ಪ್ರತ್ಯೇಕ ಉಸ್ತುವಾರಿಗಳನ್ನು ನೇಮಕ ಮಾಡಲು ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕ ನಿರ್ಧರಿಸಿದೆ. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ…

ದುಶ್ಚಟದ ಮದ್ಯಪಾನ ಬಿಟ್ಟು ಕುಟುಂಬದ ರಕ್ಷಣೆ ಮಾಡಿ:- ದೊಡ್ಡಬಸವನಗೌಡ  ಪಾಟೀಲ ಬಯ್ಯಾಪೂರ

ಕುಷ್ಟಗಿ:- ಈ ಜಗತ್ತಿನಲ್ಲಿ ಅತ್ಯಂತ ಕೆಟ್ಟ ಚಟವೆಂದರೆ ಮದ್ಯಪಾನವಾಗಿದ್ದು ದುಶ್ಚಟದಿಂದ ದೂರ ಇದ್ದು ಕುಟುಂಬದ ರಕ್ಷಣೆ ಮಾಡುವಂತ ಕೆಲಸ ಪ್ರತಿಯೊಬ್ಬ ಯುವಕರಿಂದ ಮತ್ತು ಮದ್ಯಪಾನ ಮಾಡುವರಿಂದ ಆಗಬೇಕಾಗಿದೆ ಎಂದು ದಿಶಾ ಸಮಿತಿ ಸದಸ್ಯ ಹಾಗೂ ಕಾಂಗ್ರೇಸ್ ಪಕ್ಷದ ಮುಖಂಡ…

ಮತದಾರರ ಪಟ್ಟಿ ಪರಿಷ್ಕರಣೆ: ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿಗಳ ಮಹತ್ವದ ಸಭೆ

ಕೊಪ್ಪಳ   ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಇದುವರೆಗಿನ ಪ್ರಗತಿಯ ಬಗ್ಗೆ ಮಾಹಿತಿ ನೀಡಲು, ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಜುಲೈ 8ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮಾನ್ಯತೆ ಪಡೆದ…

ಲಾರಿಗೆ ಕಾರ್ ಡಿಕ್ಕಿ:  ಓರ್ವ  ಸಾವು,  ನಾಲ್ವರ  ಗಂಭೀರ ಗಾಯ

ಮುನಿರಾಬಾದ್ : ಚಲಿಸುತ್ತಿದ್ದ ಲಾರಿಗೆ ಹಿಂದೆ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮಕಾರಿ ಚಲಾಯಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಡೆದಿದೆ. ಮುನಿರಾಬಾದ್ನ ಐಆರ್‌ಬಿ ಗೇಟ್ ಎದುರುಗಡೆ ಅಪಘಾತ ನಡೆದಿದ್ದು ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರ್ ಡಿಕ್ಕಿ

ಮಳೆ ಕೊರತೆಯ ಮುನ್ಸೂಚನೆ ಕಾಣುತ್ತಿದ್ದು; ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು

ಕೊಪ್ಪಳ ಜುಲೈ 03   ಮುಂಗಾರು ಋತುವಿನಲ್ಲಿ ಮಳೆಯ ಕೊರತೆಯ ಮುನ್ಸೂಚನೆ ಕಾಣುತ್ತಿದ್ದು, ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಈಗಿನಿಂದಲೇ ಸಿದ್ಧರಾಗಬೇಕು. ಜನತೆಗೆ ಕುಡಿಯುವ ನೀರು ಒದಗಿಸಲು ಹಾಗೂ ಜನತೆಗೆ ಉದ್ಯೋಗ ಒದಗಿಸುವ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ…

ಕೊಪ್ಪಳದ ಅಲ್ ಅಮೀನ್ ಬೈತುಲ್ ಮಾಲ್ ಸಂಸ್ಥೆಯಿಂದ ಉಚಿತ ಶವಸಂಸ್ಕಾರ ವಾಹನಕ್ಕೆ ಚಾಲನೆ

ಕೊಪ್ಪಳ : ಅಲ್ ಅಮೀನ್ ಬೈತುಲ್ ಮಾಲ್ ಕಮಿಟಿಯಿಂದ ಉಚಿತ ಶವಸಂಸ್ಕಾರ ವಾಹನಕ್ಕೆ ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು. ನಗರದ ಮುಸ್ಲಿಮ್ ಸಮುದಾಯದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲರಿಗೂ ಖಬ್ರಸ್ಥಾನ ದೂರವಿರುವ ಕಾಲೋನಿಗಳ ನಿವಾಸಿಗಳ ಅನುಕೂಲಕ್ಕಾಗಿ ‘ಅಲ್ ಅಮೀನ್ ಬೈತುಲ್…

ಪದ್ಮಶ್ರೀ ಪುರಸ್ಕೃತೆ ಭೀಮವ್ವ ಸಿಳ್ಳೆಕ್ಯಾತರ ಅವರಿಗೆ ಜಿಲ್ಲಾಧಿಕಾರಿಗಳಿಂದ ಗಣತಿ ನಮೂನೆ ವಿತರಣೆ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕೊಪ್ಪಳ ಜೂನ್ 30 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್.ಐ.ಆರ್) ಮನೆಮನೆ ಭೇಟಿ ಕಾರ್ಯವು ಜೂನ್ 30 ರಿಂದ ಆರಂಭವಾಯಿತು. ಈ ಮನೆಮನೆ ಭೇಟಿ ಕಾರ್ಯವು ಜೂನ್ 30 ರಿಂದ ಆರಂಭವಾಗಿ ಜುಲೈ 29ರವರೆಗೆ ನಡೆಯಲಿದೆ.…

ಜೀವನತ್ಸಾಹಕ್ಕೆ ಚುಟುಕು ಸಾಹಿತ್ಯ ಪ್ರೇರಣೆ : ಡಾ. ಎಂ. ಜಿ.ಆರ್. ಅರಸು 

ಕೊಪ್ಪಳ :  ಮಾನಸಿಕ ನೆಮ್ಮದಿ ಹಾಗೂ ವಿಕಾಸಕ್ಕೆ ಚುಟುಕು ಸಾಹಿತ್ಯ  ಪ್ರೇರಣೆ ನೀಡುತ್ತದೆ ಸಾಹಿತ್ಯ ಆಸಕ್ತರಿಗೆ ಸೂಕ್ತ ವೇದಿಕೆ ದೊರೆತಾಗ ಪ್ರತಿಯೊಬ್ಬರೂ ಕವಿಗಳಾಗಿ ಹೊರ ಹೊಮ್ಮಲು ಸಾಧ್ಯ ಎಂದು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಸಂಚಾಲಕ   ಡಾ. ಎಂಬ. ಜೀ. ಅರ್ ಅರಸು ಹೇಳಿದರು. ಅವರು…

ಕೋವಿಡ್ ಸಮಯದಲ್ಲಿ ಸಾವಿರಾರು ಜನರ ಹಸಿವು ನೀಗಿಸಿದ ಸಾದಿಕ್ ಖಾನ್ ಸೇವೆ ಮಾದರಿ: ಸಾಯಿ ಕಿರಣ್ ಆದೋನಿ ಗುರೂಜಿ

ರಾಯಚೂರು,ಜೂ.29- ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರೊಂದಿಗೆ ಇದ್ದ ಸಂಬಂಧಿಕರಿಗೆ ಡಾ. ಪುನೀತ್ ರಾಜಕುಮಾರ್ (ಅಪ್ಪು) ಚಾರಿಟೇಬಲ್ ಟ್ರಸ್ಟ್, ರಾಯಚೂರು ಹಾಗೂ ಪ್ರಕೃತಿ ಹೋಂಸ್ ಡೆವಲಪರ್ಸ್ ವತಿಯಿಂದ ಸುಮಾರು ಸಾವಿರಕ್ಕೂ ಹೆಚ್ಚು ಜನರಿಗೆ ಮೃಷ್ಟಾನ್ನ…
error: Content is protected !!