Browsing Category

Koppal District News

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಲು ಗ್ರಾಪಂ ಪಿಡಿಓ ಸುರೇಶ ಚಲವಾದಿ ಮನವಿ

ಕಸ ಎಸೆಯುವ ಜಾಗದಲ್ಲಿ ಶ್ರಮದಾನ ಮಾಡಿ ರಂಗೋಲಿ ಬಿಡಿಸಿದ ಗ್ರಾಪಂ ಆಡಳಿತ ಮಂಡಳಿ ! ವಡ್ಡರಹಟ್ಟಿ ಗ್ರಾಪಂನಿಂದ ವಿನೂತನ ಪ್ರಯೋಗ ಗಂಗಾವತಿ : ಕೊಪ್ಪಳ-ಗಂಗಾವತಿ ರಾಜ್ಯ ಹೆದ್ದಾರಿಯಲ್ಲಿರುವ ವಡ್ಡರಹಟ್ಟಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಸ್ಥಳದಲ್ಲಿ…

ಅಮರದೀಪ ರಚಿತ ಮರಳಿ ಮನ ಸಾಗಿದೆ ಕೃತಿ ೨೮ಕ್ಕೆ ಬಿಡುಗಡೆ

ಕೊಪ್ಪಳ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಆಗಿರುವ ಲೇಖಕ ಅಪರದೀಪ.ಪಿ.ಎಸ್ ಅವರ ಮೊದಲ ಕೃತಿ ಮರಳಿ ಮನ ಸಾಗಿದೆ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಸೆ.೨೮ರಂದು ಬೆಳಗ್ಗೆ ೧೦-೩೦ಕ್ಕೆ ನಗರದ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.     ಪತ್ರಕರ್ತ…

ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

: ಸರ್ಕಾರದ ನಿರ್ದೆಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಸ್ವಚ್ಛತೆ ನಮ್ಮ ಮನೆಯಿಂದಲೇ ಆಗಬೇಕು ಎನ್ನುವ ಉದ್ದೇಶದಿಂದ ಇಂದು ನಮ್ಮ ಕಛೇರಿ ಆವರಣದಿಂದಲೇ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಡಾ. ಸುರೇಶ ಬಿ. ಇಟ್ನಾಳ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ  : ಅಕ್ಟೋಬರ್ 7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.  …

ಮೊದಲ ಬಾರಿಗೆ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಸಹಕರಿಸಿ – ಹಿಟ್ನಾಳ ಮನವಿ

ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟಕ್ಕೆ ಸಂಸದರು ಹಾಗೂ ರಾಜ್ಯ ಪೆಂಕಾಕ್ ಸಿಲತ್ ಕಾರ್ಯಾಧ್ಯಕ್ಷರಾದ ಕೆ. ರಾಜಶೇಖರ ಹಿಟ್ನಾಳ ಕ್ರೀಡಾಕೂಟಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಅವರು ನಗರದ ಅವರ…

ಸೆ.30 ರಂದು ಟ್ರೇಡ್ಸ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ

 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್, ಬೆಂಗಳೂರು, ಹಾಗೂ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿನ ಫಾರ್ಚೂನ್ ಹೋಟೆಲ್‌ನಲ್ಲಿ ಎಂ.ಎಸ್.ಎA.ಇ. ಗಳ…

ಆನೆಗೊಂದಿ- ಅಂಜನಾದ್ರಿವರೆಗೆ ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025 ಕೊಪ್ಪಳ ಸೆಪ್ಟೆಂಬರ್ 25 : ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025ರ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 6.30 ಗಂಟೆಗೆ ಆನೆಗೊಂದಿ ಗ್ರಾಮದ ಗಗನ್ ಮಹಲ್‌ದಿಂದ ಪಂಪಾ ಸರೋವರ ಮಾರ್ಗವಾಗಿ…

ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

  ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಶುಶ್ರೂಷಕರ ವಿದೇಶಿ ಭಾಷಾ ತರಬೇತಿ ಕಾರ್ಯಕ್ರಮಕ್ಕೆ  ಸಂಬAಧಿಸಿದAತೆ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಧಾನ…

ಪೋಷಣ್ ಮಾಸಾಚರಣೆ: ಹುಲಿಗಿಯಲ್ಲಿ ಕಾರ್ಯಕ್ರಮ

 ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಗುರುವಾರದಂದು ಕೊಪ್ಪಳ ಯೋಜನೆಯ ಸರಕಾರಿ ಹಿರಿಯ ಪ್ರಾಥಮಿಕ…

ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…
error: Content is protected !!