Browsing Category

Koppal District News

ಕಿರ್ಲೋಸ್ಕರ್ ಫೆರಸ್‌ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಆರೋಗ್ಯತಪಾಸಣಾ ಶಿಬಿರ

ಕೊಪ್ಪಳ : ಹುಬ್ಬಳ್ಳಿಯ ಪ್ರತಿಷ್ಠಿತ ವಿಹಾನ್ ಹೃದಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕೊಪ್ಪಳದ ಕೆ ಎಸ್‌ಆಸ್ಪತ್ರೆ, ಕೊಪ್ಪಳದ ರೆಡ್‌ಕ್ರಾಸ್ ಸಂಸ್ಥೆ, ಸರ್ವೋದಯ ಸಮಗ್ರಗ್ರಾಮೀಣಅಭಿವೃದ್ಧಿ ಸಂಸ್ಥೆ ಹಾಗೂ ಕೆಎಫ್‌ಐಎಲ್‌ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಭಾಗಿತ್ವದಲ್ಲಿ ದಿ ೧೮ರಂದುಬೆಳಗ್ಗೆ ೦೯…

ಬಲ್ದೊಟ ನಂತರ ಮತ್ತೊಂದು ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಗಿಣಿಗೇರ ನಾಗರೀಕ ಹೋರಾಟ ಸಮಿತಿ ವಿರೋಧ

. ಕೊಪ್ಪಳ ತಾಲೂಕಿನ ಗಿಣಿಗೇರಾ, ಅಲ್ಲಾನಗರ,ಬೇವಿನಳ್ಳಿ, ಕನಕಾಪುರ,ಹಿರೇಬಗನಾಳ, ಹಿರೇಕಾಸನಖಂಡಿ, ಹಾಲವರ್ತಿ, ಹೀಗೆ ಸಾಲು ಸಾಲು ಊರಿಗೆ ಹೊಂದಿಕೊಂಡೆ ಜನವಸತಿ ಪ್ರದೇಶದಲ್ಲೇ ಬೃಹತ್ಕಾರ್ಖಾನೆಗಳಿವೆ. ಬಲ್ದೊಟ ನಂತರ ಮತ್ತೊಂದು ಕಾರ್ಖಾನೆಯನ್ನು ಆಹ್ವಾನ ಮಾಡುತ್ತಿರುವುದು ಗಾಯದ ಮೇಲೆ ಬರೇ…

ಸಹಕಾರಿ ಬಲವರ್ಧನೆಗೆ ಕೈಜೋಡಿಸಿ : ಡಾ.ಕೆ.ಎಂ.ಸೈಯದ್ 

ಕೊಪ್ಪಳ : ಶೇರುದಾರರು, ಠೇವಣಿದಾರರು ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ಬಲವರ್ಧನೆಗೆ ಕೈಜೋಡಿಸಿ ಎಂದು ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ಅಧ್ಯಕ್ಷ ಡಾ.ಕೆ.ಎಂ.ಸೈಯದ್ ಹೇಳಿದರು. ಅವರು ಗುರುವಾರದಂದು ನಗರದ ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನ…

ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಪ್ರತಿಯೊಬ್ಬರೂ ಆದ್ಯತೆ ನಿಡಬೇಕು: ನ್ಯಾ.ಮಹಾಂತೇಶ ದರಗದ

: ಖಿನ್ನತೆ ಮತ್ತು ಒತ್ತಡವು ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮಾನಸಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಒತ್ತು ನೀಡಿ, ಸದೃಢರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ದರಗದ ಅವರು ಹೇಳಿದರು. ಗುರುವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಹಿರೇಬೆಣಕಲ್ ನೆಲೆ:  ಮಾನವನ ವಿಕಸನದ ಮಹತ್ತರ ಘಟ್ಟ:  ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ  ಸುನಲ ನಾಯಕ 

ಗಂಗಾವತಿ: ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ  ಸುನಲ ನಾಯಕ ಅವರು ನೆಲೆಯನ್ನು ಸೆ. 11ರಂದು ಗುರುವಾರ ಸಂದರ್ಶಿಸಿದರು. ಈ ಸಂದರ್ಭದಲ್ಲಿ ಅವರು ಮಾತಾನಾತ್ತ, "ಹಿರೇಬೆಣಕಲ್ ನೆಲೆಯ ಮಹತ್ವ ಮನಸೂರಗೋಳ್ಳುವಂಥದ್ದು ಮತ್ತು ಮಾನವನ ವಿಕಸನದ ಮಹತ್ತರ ಘಟ್ಟವನ್ನು…

ಡಂಬ್ರಳ್ಳಿಯಲ್ಲಿ ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿ ಪುರಾಣೋತ್ಸವ

ಕೊಪ್ಪಳ ತಾಲೂಕಿನ ಡಂಬ್ರಳ್ಳಿ ಗ್ರಾಮದಲ್ಲಿ ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿ ಪ್ರಯುಕ್ತ ಒಂಬತ್ತು ದಿನಗಳ ಧಾರ್ಮಿಕ ಪುರಾಣೋತ್ಸವ ಸೆ. 5 ರಂದು ಆರಂಭಗೊಂಡಿದ್ದು, ಸೆ. 13 ರಂದು ಮಹಾಮಂಗಲಗೊಳ್ಳಲಿದೆ. ಸೆ. 12 ರಂದು ಮಹಾಮಂಗಲದ ಮುನ್ನಾದಿನ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ…

ಕೊಪ್ಪಳದ ಮೊಹಮ್ಮದ್ ಅರ್ಮಾನ್ ಅಲಿ ಪತ್ತೆಗೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಕೊಪ್ಪಳ : ನಗರದ ಮಿಟ್ಟಿಕೇರಿ ಬಡಾವಣೆಯ ನಿವಾಸಿಯಾದ ರುಬಿಯಾ ಬಾನು ಗಂಡ ಸಾಧಿಕ್ ಅಲಿ ಅಳವಂಡಿ ಇವರ ಮಗನಾದ ಮೊಹಮ್ಮದ್ ಅರ್ಮಾನ್ ಅಲಿ ಕಾಣೆ ಆಗಿರುವುದನ್ನು ತೀವ್ರದಲ್ಲಿ ಪತ್ತೆ ಹಚ್ಚಲು ಆಗ್ರಹಿಸಿ ಕರೀಮ್ ಪಾಷಾ ಎಂ.ಗಚ್ಚಿನ ಮನಿ ಅವರ ನೇತೃತ್ವದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಜಿಲ್ಲಾ…

ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ -ವೈದ್ಯ ಬಸವರಾಜ ಕ್ಯಾವಟರ್ ಆಗ್ರಹ

-ಇಎಸ್ ಐ ಆಸ್ಪತ್ರೆಗೆ ಬಲ ನೀಡಿಕೊಪ್ಪಳ: ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ರಾಜ್ಯ ಸರಕಾರ, ಆಡಳಿತಾತ್ಮಕ ಅನುಮೋದನೆ  ನೀಡಿರುವುದು ಸ್ವಾಗತಾರ್ಹ. ಇದರ ಜತೆಗೆ ಮೊದಲು ಕೊಪ್ಪಳ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಉದ್ಘಾಟಿಸಿ, ಜನರಿಗೆ ಅನುಕೂಲ ಕಲ್ಪಿಸಿ ಎಂದು ಬಿಜೆಪಿ ರಾಜ್ಯ…

ಸೆಪ್ಟೆಂಬರ್ 8 ರಂದು ಕೊಪ್ಪಳದಲ್ಲಿ ಬಸವ ಸಂಸ್ಕೃತಿ ಅಭಿಯಾನ : ಬಸವರಾಜ್ ಬಳ್ಳೊಳ್ಳಿ

ಕೊಪ್ಪಳ : ಸೆಪ್ಟೆಂಬರ್ 1 ರಿಂದ ಕರ್ನಾಟಕ ರಾಜ್ಯದಾದ್ಯಂತ ಆರಂಭವಾಗಿರುವ ‘ಬಸವ ಸಂಸ್ಕೃತಿ ಅಭಿಯಾನ’ವು ಪ್ರತಿ ದಿನ ಒಂದೊಂದು ಜಿಲ್ಲಾ ಕೇಂದ್ರದಲ್ಲಿ ನಡೆದು, ಅಕ್ಟೋಬರ್ 5 ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಬಸವ ಸಂಸ್ಕೃತಿ ಅಭಿಯಾನ’ ಕೊಪ್ಪಳದಲ್ಲಿ ಈ ಅಭಿಯಾನ ಇದೇ ಸೋಮವಾರ, ಸೆಪ್ಟೆಂಬರ್…

ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ-ಪ್ರೊ. ಬಿ.ಕೆ. ರವಿ

ಕೊಪ್ಪಳ,(ಸೆ.೫): ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವುದಷ್ಟೇ ಶಿಕ್ಷಕರ ಕರ್ತವ್ಯವಲ್ಲ. ಅವರ ಜೀವನ ಮೌಲ್ಯಗಳನ್ನು ಬೆಳೆಸುವುದು, ನೈತಿಕ ದಾರಿ ತೋರಿಸುವುದು ಹಾಗೂ ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ…
error: Content is protected !!