Browsing Category

Koppal District News

ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿದ ಕೆ. ಎಂ.ಸೈಯದ್

ಕೊಪ್ಪಳ : ನಗರದ 12ನೇ ವಾರ್ಡಿನ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ಉತ್ಸವ ನಿಮಿತ್ತ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ನ್ನು  ಕೆಪಿಸಿಸಿ ಸಂಯೋಜಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೆ. ಎಂ.ಸೈಯದ್ ವಿತರಿಸಿದರು.      ಕೆ.ಎಂ.ಸೈಯದ್ ಅವರು ಮಾತನಾಡಿ ಶ್ರೀ ವಿನಾಯಕ ಮಿತ್ರ…

ಸಣಾಪುರದ ಕಾಯ್ದಿಟ್ಟ ಅರಣ್ಯ ಪ್ರದೇಶ ಟ್ರೀ ಪಾರ್ಕ್ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಕಾವ್ಯ ಚತುರ್ವೇದಿ

* ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಭೆ * ವಿರುಪಾಪುರಗಡ್ಡಿಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಸಮಿತಿ ರಚನೆ: ಲೋಕಾಪರ್ಣೆಗೆ ಕ್ರಮ ಸಣಾಪುರ ಕಾಯ್ದಿಟ್ಟ ಅರಣ್ಯ ಪ್ರದೇಶವನ್ನು ವಿರುಪಾಪುರಗಡ್ಡಿಯ ಟ್ರೀ ಪಾರ್ಕ್ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ…

ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ನಂತರದ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ…

ಕೆ.ಎಚ್.ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೆ.11ಕ್ಕೆ

 ಕರ್ನಾಟಕ ಸರ್ಕಾರ, ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್ ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಸಂಜೆ 4.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರು…

ಕುಷ್ಟಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.11ಕ್ಕೆ

: ಕೊಪ್ಪಳ ಜಿಲ್ಲಾ ಪಂಚಾಯತ್, ಕುಷ್ಟಗಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಬೆಂಗಳೂರು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಕುಷ್ಟಗಿ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ 136ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕುಷ್ಟಗಿ ತಾಲ್ಲೂಕು ಮಟ್ಟದ…

ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಿ ಕೊಪ್ಪಳದಲ್ಲಿನಾಳೆ ಬೃಹತ್ ಸಭೆ

ಕರ್ನಾಟಕ ಮುಸ್ಲಿಂ ಯುನಿಟಿ ಬೃಹತ್ ಸಭೆ ಕೊಪ್ಪಳ ಸೆ 9, 2 ಬಿ ಮೀಸಲು ಶೇಕಡ 4 ರಿಂದ 8 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಆಗ್ರಪಡಿಸಲು ಹಾಗೂ ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಏರ್ಪಡಿಸಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಿ ನಿರ್ಣಯ…

ಜಿಲ್ಲಾ ಮಟ್ಟದ ಯುವಜನೋತ್ಸವದ ಅಂಗವಾಗಿ ಕಬ್ಬಡ್ಡಿ ಪಂದ್ಯಾವಳಿ

 ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ "ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಅಂತರ್ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಬ್ಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ "ಯುವಜನೋತ್ಸವ" ನಿಮಿತ್ತ…

ನಾಳೆ ಶುಭೋದಯ ಕಾರ್ಯಕ್ರಮ; A M ಮದರಿ ಅವರ ಸಂದರ್ಶನ ಪ್ರಸಾರ

ಕೊಪ್ಪಳ: ಹಿರಿಯ ಲೇಖಕರಾದ ಎ.ಎಂ.ಮದರಿ ಅವರ ಸಂದರ್ಶನವು ದೂರದರ್ಶನದ ಚಂದನ ವಾಹಿನಿಯಲ್ಲಿ ಸೆಪ್ಟೆಂಬರ್ 11ರಂದು ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ನೇರ ಪ್ರಸಾರವಾಗಲಿದೆ. ಭಾಗ್ಯನಗರದ ನಿವಾಸಿಯಾದ ಅವರು 'ಗೊಂದಲಿಗ್ಯಾ' ಕೃತಿಯ ಮೂಲಕ ತಮ್ಮ ಆತ್ಮಚರಿತ್ರೆ ದಾಖಲಿಸಿದ್ದಾರೆ. ಇದು ಕರ್ನಾಟಕ…

ಶ್ರೀ ಕೊಲ್ಲಿ ನಾಗೇಶ್ವರರಾವ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು   ಮುಂಭಾಗದಲ್ಲಿ  ರಂಗಮಂದಿರ ನಿರ್ಮಾಣಃ ಭೂದಾನಿಗಳ…

ಗಂಗಾವತಿ ಇಲ್ಲಿಯ ಆನೆಗೊಂದಿ ರಸ್ತೆ ಮಾರ್ಗದಲ್ಲಿರುವ  ಶ್ರೀ ಕೊಲ್ಲಿ ನಾಗೇಶ್ವರರಾವ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಂದಿಕೊಂಡು  ಮುಂಭಾಗದಲ್ಲಿ  ರಂಗಮಂದಿರ ನಿರ್ಮಾಣವಾಗುತ್ತಿರುವದಕ್ಕೆ ಭೂ ದಾನಿಗಳು ಹಾಗು  ಅಂತರಾಷ್ಟ್ರೀಯ  ಮಾನವ ಹಕ್ಕುಗಳ ಕರ್ನಾಟಕ ರಾಜ್ಯ  ಆಯೋಗದ…

ಪತ್ನಿಯ ಶೀಲ ಶಂಕಿಸಿ ಕೊಲೆಗೈದು ಸುಟ್ಟು ಹಾಕಿದ ಪತಿ

ಕುಕನೂರು :  ಪತ್ನಿಯ ಶೀಲ ಶಂಕಿಸಿ  ಹತ್ಯೆಗೈದು  ಶವ ಸುಟ್ಟು ಹಾಕಿದ ಘಟನೆ ಕೊಪ್ಪಳ ಜಿಲ್ಲೆಯ ಕುಕುನೂರು ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ.  ಅರಕೇರಿ ಗ್ರಾಮದ ಗೀತಾ ಭಾವಿಕಟ್ಟಿ ಕೊಲೆಗೀಡಾದ ದುರ್ದೈವಿ. ಗಂಡ ದೇವರೆಡ್ಡೆಪ್ಪ ಬಾವಿಕಟ್ಟಿ ಕೊಲೆಗೈದ ಆರೋಪಿ.  ತಡರಾತ್ರಿ ಕಟ್ಟಿಗೆಯಿಂದ…
error: Content is protected !!