Sign in
Sign in
Recover your password.
A password will be e-mailed to you.
Browsing Category
Koppal District News
ತೋಟಗಾರಿಕೆ ತಂತ್ರಜ್ಞಾನ ಪಾರ್ಕಗೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ
ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿದರು. ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ರೂ. 83.79 ಕೋಟಿಗಳ ಅಂದಾಜು ವೆಚ್ಚದಲ್ಲಿ!-->…
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 91 ವಲಯದ ಜನರಿಗೆ ಅನುಕೂಲ- ಸಚಿವ ಸಂತೋಷ ಲಾಡ್
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ
ಕೊಪ್ಪಳ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿAದ ನೀಡಲಾಗುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯು 91 ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ!-->!-->!-->…
ಕೊಪ್ಪಳ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ: ಸಿವಿಸಿ ಭರವಸೆ
ಕೊಪ್ಪಳ: ದಿನದಿಂದ ದಿನಕ್ಕೆ ಜೆಡಿ (ಎಸ್) ಪಕ್ಷದ ಶಕ್ತಿ ವೃದ್ಧಿಯಾಗುತ್ತಿದ್ದು ಮುಂದಿನ ಚುನಾವಣೆಗಳಲ್ಲಿ ಪಕ್ಷ ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.'ಜನರೊಂದಿಗೆ!-->!-->!-->…
ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಲಿ-ಸಂಸದ ರಾಜಶೇಖರ ಹಿಟ್ನಾಳ ಸೂಚನೆ
ಹುಲಿಹೈದರ್ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ
ಕನಕಗಿರಿ: ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು, ಈ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಪಂ ಸದಸ್ಯರು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ಅವರು…
ಹಳಿಯಾಳ ಆರ್ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿAದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ…
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ
ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚಿಗೆ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ, ಅದೇರೀತಿ ಮಹಿಳೆಯರು…
ಬಸಾಪೂರ ೪೪.೩೫ ಎಕರೆ ಸಾರ್ವಜನಿಕ ಕೆರೆ ತೆರವಿಗೆ ಒತ್ತಾಯ
ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿಗಳಿಗೆ ಕೊಪ್ಪಳ ಹೋಬಳಿಯ ಬಸಾಪೂರ ಗ್ರಾಮದ ಸ.ನಂ. ೧೪೩ರ ೪೪.೩೫ ಎಕರೆ ವಿಸ್ತೀರ್ಣದ ಸಾರ್ವಜನಿಕ ಕೆರೆಯನ್ನು ಅತಿಕ್ರಮಿಸಿ, ಕಂಪೌಂಡ್ ನಿರ್ಮಿಸಿ, ರಸ್ತೆ ಬಂದ್ ಮಾಡಿರುವ…
ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ
: ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು.
ಕೊಪ್ಪಳ ತಾಲ್ಲೂಕಿನ ಮೆತಗಲ್ ಗ್ರಾಮದಲ್ಲಿ ನಬಾರ್ಡ…
ಕನಕಗಿರಿ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ : ಪಿಪಿಪಿ ಮಾದರಿಯಡಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು
· ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ!-->!-->!-->!-->!-->…
ಕೊಪ್ಪಳದ ಕೋಟ್ಯಧಿಪತಿ – ಜುಲೈ 20ರಂದು ಪ್ರವೇಶ ಪರೀಕ್ಷೆ
ಕೊಪ್ಪಳ: ಗಣೇಶೋತ್ಸವ ನಿಮಿತ್ತ ನಗರದ ಡಾ.ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗ 2024ರಿಂದ ಆರಂಭಿಸಿರುವ ಕೊಪ್ಪಳದ ಕೋಟ್ಯಧಿಪತಿ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದ್ದು, 2025ರಲ್ಲಿ ಮತ್ತಷ್ಟೂ ಬದಲಾವಣೆಯ, ಹೊಸ ಕನಸುಗಳೊಂದಿಗೆ ಶುರುವಾಗುತ್ತಿದೆ ಎಂದು ಬಳಗದ…