Browsing Category

Koppal District News

ಹನುಮಸಾಗರ ಮಸೂತಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ : ಭಾವೈಕ್ಯತೆ ಸಾರಿದ ಹಬ್ಬ

ಹನುಮಸಾಗರ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದ ಲಾಲ್ ಸಾಬ್ ಮಸೂತಿ ಆವರಣದಲ್ಲಿ ಗಣೇಶನನ್ನು ಪ್ರತಿಷ್ಠಾಪನೆಯನ್ನು ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸಲವು ಭಕ್ತಿ ಸಡಗರ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪನೆ…

ಗಣೇಶ ಮೂರ್ತಿ ಸಾಗಿಸುತ್ತಿದ್ದ ವಾಹನಕ್ಕೆ ಲಾರಿ ಢಿಕ್ಕಿ  – ನಾಲ್ವರಿಗೆ ಗಾಯ

ಕೊಪ್ಪಳ,: ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ  ಗಣೇಶ ಹಬ್ಬದಂದು ನಡೆದಿದೆ. ಗಣೇಶ ಹಬ್ಬ ಅಂಗವಾಗಿ ಟ್ರ್ಯಾಕ್ಟ‌ರ್ ಮೂಲಕ ಗಣಪತಿಯ ಮೂರ್ತಿಯನ್ನು ಶನಿವಾರದಂದು ಬೆಳಗ್ಗೆ ಕೊಪ್ಪಳ…

ಮಹಾಂತಯ್ಯನಮಠ ಮನೆಗೆ ನಿಖಿಲ್ ಭೇಟಿ -ಕುಟುಂಬದೊಂದಿಗಿನ ನಂಟು ಸ್ಮರಣೆ

ಕೊಪ್ಪಳ: ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿರುವ ನಗರದ ನಿವಾಸಿ ವೀರೇಶ ಮಹಾಂತಯ್ಯನಮಠ ಅವರ ಮನೆಗೆ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬುಧವಾರ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಕೊಪ್ಪಳದಲ್ಲಿ ಪಕ್ಷ ಸಂಘಟನಾ ಪ್ರವಾಸ ಕೈಗೊಂಡಿದ್ದ ನಿಖಿಲ್ ಕುಮಾರಸ್ವಾಮಿ , ಈ ವೇಳೆ…

ಕೊಪ್ಪಳ ಆರ್‌ಟಿಒ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೆಆರ್‌ಎಸ್ ಡಿಸಿಗೆ ಮನವಿ

ಗಂಗಾವತಿ: ಕೊಪ್ಪಳದ ಹಾಲವರ್ತಿ ಕ್ರಾಸ್ ಬಳಿ ವಾಹನ ಪಲ್ಟಿಯಾಗಿ ಅನೇಕ ವಿದ್ಯಾರ್ಥಿಗಳ ಮೂಳೆ ಮುರಿದಿದ್ದು, ಹಲವಾರು ಮಕ್ಕಳು ಗಾಯಗೊಂಡಿದ್ದಾರೆ ಇದಕ್ಕೆ ಕಾರಣರಾದ ಆರ್‌ಟಿಒ ಹಾಗು ವಾಹನ ತಡೆಗೆ ಯತ್ನಿಸಿ ಅವಘಡ ನಡೆಯಲು ಗೃಹರಕ್ಷಕದಳದ ಸಿಬ್ಬಂದಿ ವಿರುದ್ಧ ಕೂಡಲೆ ಕಾನೂನು ಕ್ರಮ…

ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ: ಕೆ.ರಾಘವೇಂದ್ರ ಹಿಟ್ನಾಳ್

ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಇಂದಿನ ಮಕ್ಕಳೇ ಈ ನಾಡಿನ ಭವ್ಯ ಪ್ರಜೆಗಳಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ಕೊಪ್ಪಳ…

ಜಿಲ್ಲಾ ಮಟ್ಟದ ಯುವಜನೋತ್ಸವ: ಸೆ.13ರಂದು ಮ್ಯಾರಥಾನ್ ಸ್ಪರ್ಧೆ

ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ "ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 13ರಂದು ಕೊಪ್ಪಳದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ 5 ಕಿ.ಮಿ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ…

ಗೌರಿ-ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧ

 ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಯಾವುದೇ ರೀತಿಯ…

ಗುರು ಎಂದರೆ ಅಜ್ಞಾನದಿಂದ ಸುಜ್ಞಾನದ ಹಾದಿಗೆ ಕರೆದೂಯ್ಯೂವ ಬೆಳಕು- ರಾಘವೇಂದ್ರ ಹಿಟ್ನಾಳ 

ಕೊಪ್ಪಳ ಸೆ:: 5 ಕೊಪ್ಪಳ ನಗರದ  ಬಹದ್ದೂರ ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ರಾಘವೇಂದ್ರ ಹಿಟ್ನಾಳರವರು ಗುರು…

ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಿಕ್ಷಕರ ದಿನಾಚರಣೆ

ಕೊಪ್ಪಳ ನಗರದ ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ   ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಯಾದ ಸಹನಾ ಕೌಟಿ, ಕಾರ್ಯಕ್ರಮದ ಪ್ರಾರ್ಥನೆ ಗೀತೆಯನ್ನು ವೈಷ್ಣವಿ ಸಂಗಡಿಗರು,ಸ್ವಾಗತ ಭಾಷಣವನ್ನು ಕುಮಾರಿ ವರ್ಷಿಣಿ ಚಲವಾದಿ, ಕಾರ್ಯಕ್ರಮದ…

ಮೂಲಭೂತ ಸೌಕರ್ಯಕ್ಕಾಗಿ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ ನಗರದ ಒಂದನೇ ವಾರ್ಡ್ ಮೆಹಬೂಬ್ ನಗರದ ರಸ್ತೆ, ಚರಂಡಿ, ಸ್ವಚ್ಛತೆ, ಸೊಳ್ಳೆ ಹಾವಳಿ, ಇನ್ನಿತರ ಮೂಲಭೂತ ಸೌಕರ್ಯಕ್ಕಾಗಿ ಒದಗಿಸಲು ಆಗ್ರಹಿಸಿ ಪ್ರತಿಭಟನೆ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷವತಿಯಿಂದ ಕೊಪ್ಪಳ ನಗರಸಭೆ ಮುಂದೆ  ಪ್ರತಿಭಟನೆ ಮಾಡಲಾಯಿತು.…
error: Content is protected !!