Sign in
Sign in
Recover your password.
A password will be e-mailed to you.
Browsing Category
Koppal District News
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ
ಕಾಸಾಬ್ಲಾಂಕಾ (ಮೊರಕ್ಕೋ) ಜೂನ್.10 ಸುಸ್ಥಿರ ಅಭಿವೃದ್ಧಿ ಹಾಗೂ ಜಾಗತಿಕ ಸಮಸ್ಯೆಗಳ ನಿವಾರಣೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದವಾವಣೆಗಳನ್ನು ತರುವ ಅಗತ್ಯವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅಭಿಪ್ರಾಯಪಟ್ಟರು.
ಕಾಸಾಬ್ಲಾಂಕಾದ ಹಸನ್-II…
ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಜೂನ್ 11 ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನ, ಕೊಪ್ಪಳದಲ್ಲಿ ಜೂನ್ 26 ರಿಂದ 29…
ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ ಆಚರಣೆ
ಕೊಪ್ಪಳ ಕೊಪ್ಪಳ ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಕೊಪ್ಪಳ ನಗರದ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು!-->…
ಕನಕಗಿರಿ : ಪರಿಸರ ದಿನಾಚರಣೆ ನಿ
ಪಟ್ಟಣದ ತಹಶೀಲ್ ಕಾರ್ಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆಯ ನಿಮಿತ್ತ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಲಾಯಿತು.
ಈ ಸಂದರ್ಭದಲ್ಲಿ ಶೀರಸ್ತೇದಾರರಾದ ಶರಣಪ್ಪ, ಅನಿತಾ ಇಂಡಿ, ಪ್ರಕಾಶ್, ಮಂಜುನಾಥ್ ಹಿರೇಮಠ ಕಂದಾಯ ನಿರೀಕ್ಷಕ ಕನಕಗಿರಿ, ತಹಶೀಲ್ದಾರ್ ಕಚೇರಿಯ ರವಿಶ ಹಿರೇಮಠ,…
ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಿ- ಜಿಲ್ಲಾಧಿಕಾರಿ ನಲಿನ್ ಅತುಲ್
: ಕೊಪ್ಪಳ ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲೆಯ ಮುಸ್ಲೀಂ ಸಮಾಜದ ಮುಖಂಡರು ಹಾಗೂ ವಿವಿಧ…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಕೊಪ್ಪಳ, ೦೫: ಲಯನ್ಸ್ ಕ್ಲಬ್ ಕೊಪ್ಪಳ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ£ ಗುರುವಾರ ಆಚರಿಸಲಾಯಿತು.
ಶಾಲೆಯ ಆವರಣದಲ್ಲಿ ನಡೆದ ಉದ್ಘಾಟನಾ…
ಗೊಂಡಬಾಳ ಗ್ರಾಮ ಪಂಚಾಯತಿಗೆ ಜಿ.ಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ
ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಗುರುವಾರ ತಾಲ್ಲೂಕಿನ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ…
ಮುನಿರಾಬಾದ್: ವಿಶ್ವ ಪರಿಸರ ದಿನಾಚರಣೆ
ಮುನಿರಾಬಾದ್, ಜೂ.5:
ಗ್ರಾಮದ ಮದಿನಾ ಮಸೀದಿ ಕಮೀಟಿಯಿಂದ ಗಿಡಗಳನ್ನು ನೆಟ್ಟು ಮತ್ತು ಸಾಸಿಗಳನ್ನು ವಿತರಿಸುವುದರ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿ ವಿಶಿಷ್ಟವಾಗಿ ಪರಿಸರ ದಿನ ಆಚರಿಸಲಾಯಿತು.
ಮದೀನಾ ಮಸೀದಿಯ ಸದಸ್ಯ ಸಾಧಿಕ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ…
ಪರಿಸರ ಜಾಗೃತಿ, ಕಾರ್ಖಾನೆ ವಿರೋಧಿ ಸಂದೇಶ ಸಾರಿದ ಮದುವೆ ಮಂಟಪ
ಪರಿಸರ ದಿನಾಚರಣೆ:
ಕೊಪ್ಪಳ : ಇಲ್ಲಿನ ಪ್ಯಾಟಿ ಈಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಗುರುವಾರ ಜರುಗಿದ ಗೊಂಡಬಾಳ ಕುಟುಂಬದ ಮದುವೆ ಸಮಾರಂಭದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಪರಿಸರ ಜಾಗೃತಿ ಮತ್ತು ಕೊಪ್ಪಳ ಹತ್ತಿರದ ಕಾರ್ಖಾನೆ ವಿರೋಧಿ ಸಂದೇಶ ಮೊಳಗಿದ್ದು ವಿಶೇಷ.…
ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು – ನ್ಯಾ. ಮಹಾಂತೇಶ ಎಸ್. ದರಗದ
ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಶನಿವಾರ ಕೊಪ್ಪಳದ ಚುಕ್ಕನಕಲ್ಲ ರಸ್ತೆಯ ಶ್ರೀ ಚೈತನ್ಯ…