Browsing Category

Koppal District News

ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ : ಜ್ಯೋತಿ ಎಂ. ಗೊಂಡಬಾಳ

ಕೊಪ್ಪಳ: ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಬದುಕೇ ನಡೆಯಲ್ಲ, ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ. ಈ…

ತುಂಗಭದ್ರಾ ಗೇಟ್ ನಂ.19ರ ಕಾಮಗಾರಿ ಜುಲೈ ಅಂತ್ಯದವರೆಗೆ ಪೂರ್ಣಗೊಳ್ಳಲಿದೆ – ಸಂಸದ ಕೆ.ರಾಜಶೇಖರ ಹಿಟ್ನಾಳ

ನಮ್ಮ ಭಾಗದ ರೈತರ ಜೀವ ನಾಡಿಯಾದ ತುಂಗಭದ್ರಾ ಜಲಾಶಯದ ಸ್ಟೀಲ್ ವೇ ಗೇಟ್ ನಂ.19ರ ಕಾಮಗಾರಿಯು 2025ರ ಜುಲೈ ಮಾಹೆಯ ಅಂತ್ಯದೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವದಲ್ಲಿರುವ ಲೋಕಸಭಾ…

ತುಂಗಭದ್ರಾ ಜಲಾಶಯಕ್ಕೆ ಬಿಜೆಪಿ ನಿಯೋಗ ಬೇಟಿ, ಪರಿಶೀಲನೆ

ಕೊಪ್ಪಳ :  ಉತ್ತರ ಕರ್ನಾಟಕ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ  ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರ ನಿಯೋಗ ಭೇಟಿ ನೀಡಿ  ಕಳೆದ ವರ್ಷ ದುರಸ್ಥಿಗೆ ಒಳಗಾಗಿದ್ದ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಕ್ರಸ್ಟ್ ಗೇಟ್ ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಹೊಸ ಕ್ರಸ್ಟ

ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ

ಕೊಪ್ಪಳ: ರಾಜ್ಯಾಧ್ಯಂತಹ ಮೇ.೨೯ ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದು,ಅದಕ್ಕೆ ಪೂರ್ವದಲ್ಲಿ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ನಡೆಸುವ ಮೂಲಕ ಮಕ್ಕಳ ಮನೆಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳನ್ನು ಶಾಲೆಗೆ ದಾಖಲು…

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕೊಪ್ಪಳ ಮೇ  ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ತಜ್ಞವೈದ್ಯರು ಹಾಗೂ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.…

ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ – ಜಿಲ್ಲಾಧಿಕಾರಿ…

ಪ್ರವಾಸಿ ತಾಣಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಕೊಪ್ಪಳ ಮೇ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್…

ಕೊಪ್ಪಳ ಮಾವು ಮೇಳಕ್ಕೆ ತೆರೆ: ರೂ. 2.60 ಕೋಟಿಗೂ ಹೆಚ್ಚಿನ ವಹಿವಾಟು

ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿ: ರೈತರಿಗೆ ಪ್ರಮಾಣ ಪತ್ರ ವಿತರಣೆ ಕೊಪ್ಪಳ   ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸೋಮವಾರ ತೆರೆ ದೊರೆತಿದ್ದು, ಮೇಳದಲ್ಲಿ…

ಕೊಟ್ಟ ಗಡುವು ಮುಗಿಯಿತು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ:ಕೆ.ಪ್ರಭಾಕರ್

ಕೊಪ್ಪಳ : ಪೌರ ನೌಕರರ ವಿವಿಧ ಬೇಡಿಕೆಗಳಿಗೆ‌ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ 45 ದಿನಗಳ ಗಡುವು ಈಗ ಮುಗಿದಿದೆ, ರಾಜ್ಯಾದ್ಯಂತ ಮೇ 27 ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು‌ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಕೆ.ಪ್ರಭಾಕರ್ ತಿಳಿಸಿದರು. ಅವರುಸೋಮವಾರದಂದು…

ರಡ್ಡಿ  ಯಾವ ಪ್ರವರ್ಗದಲ್ಲಿ ಬರೆಯಿಸುವ ಕುರಿತು ಶೀಘ್ರ ತೀರ್ಮಾನ – ವೇಮಾನಂದ ಶ್ರೀಗಳು

ಕೊಪ್ಪಳ ರಡ್ಡಿ, ರೆಡ್ಡಿ ಸೇರಿದಂತೆ  ಎಲ್ಲ ಒಳಪಂಗಡಗಳನ್ನು ಒಂದೆ ಪ್ರಗರ್ಗದಲ್ಲಿ ಬರೆಯಿಸುವ ಕುರಿತು ಹಾಗೂ ಕೇಂದ್ರದಲ್ಲಿ ಓಬಿಸಿ ಪಟ್ಟಿಯಲ್ಲಿ ರಡ್ಡಿ ಸಮಾಜ ಸೇರಿಸುವ ಕುರಿತು ಶೀಘ್ರದಲ್ಲಿಯೇ  ಒಮ್ಮತದ ನಿರ್ಧಾರ ಮಾಡಲಾಗುವುದು ಎಂದು ಹರಿಹರ ತಾಲೂಕು ಯರೆಹೊಸಳ್ಳಿ ಹೇಮ-ವೇಮ ಸದ್ಭಾವನ ಗುರುಪೀಠ…

ಶ್ರೀ ಗವಿಮಠದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠದಲ್ಲಿ ದಿನಾಂಕ: ೨೩  ಶುಕ್ರವಾರದಂದು ಬೆಳಿಗ್ಗೆ ೦೯:೦೦ ರಿಂದ ೧:೩೦ರವರೆಗೆ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ "ಅಕ್ಷರಾಭ್ಯಾಸ" ಕಾರ್ಯಕ್ರಮ ಜರುಗಿತು. ತಮ್ಮ ಮಕ್ಕಳಿಗೆ ಹೊಸದಾಗಿ…
error: Content is protected !!